ಸರ್ಕಾರಿ ಆಯುರ್ವೇದ ಕಾಲೇಜು ಸ್ಥಾಪನೆಯಾದರೆ ಅಡಿಕೆಯ ವೈಜ್ಞಾನಿಕ ಸಂಶೋಧನೆಗೆ ಅನುಕೂಲವಾಗಬಹುದು. ಅಲ್ಲದೆ, ಸಾಂಪ್ರದಾಯಿಕ ಔಷಧವನ್ನು ಉತ್ತೇಜಿಸುವುದು ಮಾತ್ರವಲ್ಲದೆ ಅಡಿಕೆಯ ಸಂಭಾವ್ಯ ಪ್ರಯೋಜನಗಳನ್ನು ವೈಜ್ಞಾನಿಕ ರೀತಿಯಲ್ಲಿ ಅರ್ಥಮಾಡಿಕೊಳ್ಳಲು ಕೊಡುಗೆ…
ಜಲಜೀವನ್ ಯೋಜನೆ, ಯಲಬುರ್ಗಾ ತಾಲೂಕಿನ ತಿಪ್ಪನಹಾಳದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಂಡಿದ್ದು, ಗ್ರಾಮದ ಜನರ ಸಂತಸಕ್ಕೆ ಕಾರಣವಾಗಿದೆ.
ಹಸಿರು ನ್ಯಾಯಾಧೀಕರಣ ಆದೇಶ ಹಾಗೂ ಜಿಲ್ಲಾಧಿಕಾರಿ ಸೂಚನೆಯಂತೆ ಮುಳಬಾಗಿಲು ತಾಲೂಕಿನ ಎಲ್ಲಾ ಕೆರೆಗಳ ಒತ್ತುವರಿ ತೆರವುಗೊಳಿಸುವ ಕಾರ್ಯ ಆರಂಭವಾಗಿದೆ ಎಂದು ಮುಳಬಾಗಿಲು ತಾಲೂಕಿನ ತಹಸೀಲ್ದಾರ್ ವಿ.ಗೀತಾ ತಿಳಿಸಿದ್ದಾರೆ. …
ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ಒತ್ತಾಯಿಸಿ ಚಿಕ್ಕಮಗಳೂರು ಜಿಲ್ಲೆಯ ಕಳಸ ಪಟ್ಟಣದಲ್ಲಿ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿ, ಪ್ರತಿಭಟನೆ ನಡೆಸಲಾಯಿತು.
ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗುತ್ತಿದ್ದು, ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ, 30 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ತಪಾಸಣೆ ಸೌಲಭ್ಯ ಕಲ್ಪಿಸಲಾಗಿದೆ.
ರಾಜ್ಯದ ಗ್ರಾಮ ಪಂಚಾಯತ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗಿಗಳಾಗುವ ಅಭ್ಯರ್ಥಿಗಳಿಗೆ ಮಾಹಿತಿ ನೀಡುವಲ್ಲಿ ಹಾಗೂ ಉದ್ಯೋಗಾವಕಾಶಗಳನ್ನು ಅರಸುವವರಿಗೆ ಮಾರ್ಗದರ್ಶಿಯಾಗಿವೆ ಎಂದು…
ಜಲಾನಯನ ಯಾತ್ರೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಯಾತ್ರೆ ಸಂಚರಿಸಲಿದ್ದು, ನೀರು ನಿರ್ವಹಣೆ ಬಗ್ಗೆ ಜಾಗೃತಿ ಮೂಡಿಸಲಿದೆ.
15 ರಾಜ್ಯಗಳಲ್ಲಿ 2 ಸಾವಿರದ 590 ಮೊಬೈಲ್ ಸಂಪರ್ಕರಹಿತ ಗ್ರಾಮಗಳನ್ನು ಗುರುತಿಸಲಾಗಿದೆ. ಈ ಪ್ರದೇಶಗಳಲ್ಲಿ ಮೊಬೈಲ್ ಟವರ್ ಅಳವಡಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಕೇಂದ್ರ ದೂರಸಂಪರ್ಕ ಖಾತೆ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10 ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ. ರೈತರು ಖರೀದಿ ಕೇಂದ್ರದಲ್ಲಿ ಮಧ್ಯವರ್ತಿಗಳನ್ನು ಸಂಪರ್ಕಿಸದೆ…