ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ ಪರಿಹಾರವಾಗಿ ರೈತರ ಆದಾಯ ಹೆಚ್ಚಿಸುವ ಗುರಿ ಹೊಂದಿದೆ.
ಯಾದಗಿರಿ ಜಿಲ್ಲೆಯ 45 ಗ್ರಾಮಗಳಿಗೆ ಬಾಡಿಗೆ ಕೊಳವೆಬಾವಿಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ನೀರಿನ ಸಮಸ್ಯೆ ನಿವಾರಣೆಗೆ ಸರ್ಕಾರದಿಂದ ವಿವಿಧ ಕ್ರಮಗಳು ಕೈಗೊಳ್ಳಲಾಗಿದೆ.
ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ ಮೂಲಕ ರೈತರ ಆದಾಯ ಹೆಚ್ಚಿಸುವ ದಿಕ್ಕಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ.
ರಸ್ತೆ ಬದಿ ತ್ಯಾಜ್ಯ ಎಸೆದ ಪ್ರಕರಣದಲ್ಲಿ ಅಂಗಡಿ ಮಾಲಿಕನ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸಾರ್ವಜನಿಕ ಸ್ವಚ್ಛತೆ ಉಲ್ಲಂಘನೆಗೆ ಪಂಚಾಯತ್ ಕಠಿಣ ಕ್ರಮ ಕೈಗೊಂಡಿದೆ.
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ ಪಂಚಾಯತ್ ಮಟ್ಟದಲ್ಲಿ ತ್ಯಾಜ್ಯ ನಿರ್ವಹಣೆ ಮತ್ತು ಸ್ವಚ್ಛತೆಗೆ ಕಠಿಣ ಕ್ರಮ ಆರಂಭವಾಗಿದೆ.
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ ಆವಿಷ್ಕಾರ ಕಲ್ಪನೆಗಳಿಗಾಗಿ ಅವರಿಗೆ ತಲಾ ₹10,000 ಪ್ರೋತ್ಸಾಹಧನ ಲಭಿಸಿದೆ.
ಹವಾಮಾನ ಬದಲಾವಣೆಯಿಂದ ಉಷ್ಣತೆ ಏರಿಕೆ ಕೃಷಿ ಉತ್ಪಾದನೆಗೆ ಗಂಭೀರ ಸವಾಲಾಗಿ ಪರಿಣಮಿಸಿದೆ. ರಬಿ ಬೆಳೆಗಳ ಇಳುವರಿ ಕುಸಿತದ ಭೀತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಸ್ನೇಹಿ ಕೃಷಿ ಕ್ರಮಗಳ…
ಅಕಾಲಿಕ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಹಾನಿಗೊಳಗಾದ ಬೆಳೆಗಳ ಕುರಿತು ಕೇಂದ್ರ ಕೃಷಿ ಸಚಿವರು ಪರಿಶೀಲನೆ ನಡೆಸಿದರು. ರೈತರಿಗೆ ತಕ್ಷಣ ಪರಿಹಾರ ಹಾಗೂ MSP ಅಡಿಯಲ್ಲಿ ಸುಗಮ…
ಕೃಷಿ-ಆಹಾರ ವ್ಯವಸ್ಥೆಯಲ್ಲಿ ಮಹಿಳೆಯರ ನಾಯಕತ್ವ ಬಲಪಡಿಸಲು ಜಾಗತಿಕ ಸಮ್ಮೇಳನದಲ್ಲಿ ಮಹತ್ವದ ನಿರ್ಧಾರಗಳು ಕೈಗೊಳ್ಳಲಾಗಿದೆ. 900ಕ್ಕೂ ಹೆಚ್ಚು ಕೃಷಿ ಸಂಸ್ಥೆಗಳನ್ನು ಸಂಪರ್ಕಿಸುವ ರಾಷ್ಟ್ರೀಯ ಜೆಂಡರ್ ಪ್ಲಾಟ್‌ಫಾರ್ಮ್ ಘೋಷಣೆ ಗಮನಸೆಳೆಯಿತು.
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ ತಡೆಗಟ್ಟಲು ವಿಫಲವಾಗಿದೆ ಎಂದು ಗ್ರಾಮಸ್ಥರು ಅರಣ್ಯ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.