ಗ್ರಾಮೀಣ

ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಪ್ರಕರಣಗಳು ಗಣನೀಯವಾಗಿ ಹೆಚ್ಚಳಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಪ್ರಕರಣಗಳು ಗಣನೀಯವಾಗಿ ಹೆಚ್ಚಳ

ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಪ್ರಕರಣಗಳು ಗಣನೀಯವಾಗಿ ಹೆಚ್ಚಳ

ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗುತ್ತಿದ್ದು, ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ, 30 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ತಪಾಸಣೆ ಸೌಲಭ್ಯ ಕಲ್ಪಿಸಲಾಗಿದೆ.

4 months ago
ರಾಜ್ಯದ ಗ್ರಾಮ ಪಂಚಾಯತ್‌ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ʼದರ್ಶಿನಿʼ ವಿನೂತನ ಕಾರ್ಯಕ್ರಮಕ್ಕೆ  ಸರ್ಕಾರ ಚಾಲನೆರಾಜ್ಯದ ಗ್ರಾಮ ಪಂಚಾಯತ್‌ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ʼದರ್ಶಿನಿʼ ವಿನೂತನ ಕಾರ್ಯಕ್ರಮಕ್ಕೆ  ಸರ್ಕಾರ ಚಾಲನೆ

ರಾಜ್ಯದ ಗ್ರಾಮ ಪಂಚಾಯತ್‌ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ʼದರ್ಶಿನಿʼ ವಿನೂತನ ಕಾರ್ಯಕ್ರಮಕ್ಕೆ  ಸರ್ಕಾರ ಚಾಲನೆ

ರಾಜ್ಯದ ಗ್ರಾಮ ಪಂಚಾಯತ್‌ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗಿಗಳಾಗುವ ಅಭ್ಯರ್ಥಿಗಳಿಗೆ ಮಾಹಿತಿ ನೀಡುವಲ್ಲಿ ಹಾಗೂ ಉದ್ಯೋಗಾವಕಾಶಗಳನ್ನು ಅರಸುವವರಿಗೆ ಮಾರ್ಗದರ್ಶಿಯಾಗಿವೆ ಎಂದು…

4 months ago
‘ಜಲಾನಯನ ಯಾತ್ರೆ’ ಕುರುಡು ಮಲೆಯಲ್ಲಿ ಆರಂಭ‘ಜಲಾನಯನ ಯಾತ್ರೆ’ ಕುರುಡು ಮಲೆಯಲ್ಲಿ ಆರಂಭ

‘ಜಲಾನಯನ ಯಾತ್ರೆ’ ಕುರುಡು ಮಲೆಯಲ್ಲಿ ಆರಂಭ

ಜಲಾನಯನ ಯಾತ್ರೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಯಾತ್ರೆ ಸಂಚರಿಸಲಿದ್ದು, ನೀರು ನಿರ್ವಹಣೆ ಬಗ್ಗೆ ಜಾಗೃತಿ ಮೂಡಿಸಲಿದೆ.

4 months ago
ದೇಶದ 25 ಸಾವಿರ ಗ್ರಾಮಗಳಲ್ಲಿ ಸಂಪರ್ಕ ಕಲ್ಪಿಸುವ ಕ್ರಮ  | 900 ಕ್ಕೂ ಅಧಿಕ ಗ್ರಾಮಗಳಲ್ಲಿ ಮೊಬೈಲ್‌ ಟವರ್‌ ಅಳವಡಿಕೆ |ದೇಶದ 25 ಸಾವಿರ ಗ್ರಾಮಗಳಲ್ಲಿ ಸಂಪರ್ಕ ಕಲ್ಪಿಸುವ ಕ್ರಮ  | 900 ಕ್ಕೂ ಅಧಿಕ ಗ್ರಾಮಗಳಲ್ಲಿ ಮೊಬೈಲ್‌ ಟವರ್‌ ಅಳವಡಿಕೆ |

ದೇಶದ 25 ಸಾವಿರ ಗ್ರಾಮಗಳಲ್ಲಿ ಸಂಪರ್ಕ ಕಲ್ಪಿಸುವ ಕ್ರಮ  | 900 ಕ್ಕೂ ಅಧಿಕ ಗ್ರಾಮಗಳಲ್ಲಿ ಮೊಬೈಲ್‌ ಟವರ್‌ ಅಳವಡಿಕೆ |

15 ರಾಜ್ಯಗಳಲ್ಲಿ 2 ಸಾವಿರದ 590 ಮೊಬೈಲ್ ಸಂಪರ್ಕರಹಿತ ಗ್ರಾಮಗಳನ್ನು ಗುರುತಿಸಲಾಗಿದೆ. ಈ ಪ್ರದೇಶಗಳಲ್ಲಿ ಮೊಬೈಲ್ ಟವರ್ ಅಳವಡಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಕೇಂದ್ರ ದೂರಸಂಪರ್ಕ  ಖಾತೆ…

4 months ago
ತುಮಕೂರು ಜಿಲ್ಲೆ | 10 ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭತುಮಕೂರು ಜಿಲ್ಲೆ | 10 ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭ

ತುಮಕೂರು ಜಿಲ್ಲೆ | 10 ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭ

ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10 ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ.  ರೈತರು ಖರೀದಿ ಕೇಂದ್ರದಲ್ಲಿ ಮಧ್ಯವರ್ತಿಗಳನ್ನು ಸಂಪರ್ಕಿಸದೆ…

4 months ago
ಮಾನವ ಮತ್ತು ಪ್ರಾಣಿ ಸಂಘರ್ಷ ತಡೆಗೆ ಕ್ರಮ | ರೈತರ ಜತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಚರ್ಚೆಮಾನವ ಮತ್ತು ಪ್ರಾಣಿ ಸಂಘರ್ಷ ತಡೆಗೆ ಕ್ರಮ | ರೈತರ ಜತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಚರ್ಚೆ

ಮಾನವ ಮತ್ತು ಪ್ರಾಣಿ ಸಂಘರ್ಷ ತಡೆಗೆ ಕ್ರಮ | ರೈತರ ಜತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಚರ್ಚೆ

ಮಾನವ ಮತ್ತು ಪ್ರಾಣಿ ಸಂಘರ್ಷ ತಡೆಯುವ  ಹಿನ್ನೆಲೆಯಲ್ಲಿ  ಚನ್ನಪಟ್ಟಣ ತಾಲೂಕಿನ  ಬಿ.ವಿ.ಹಳ್ಳಿಯಲ್ಲಿ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ  ರೈತರೊಂದಿಗೆ ಸಮಾಲೋಚನೆ ನಡೆಸಿದರು. ಮಾನವ-…

4 months ago
110 ಹಳ್ಳಿಗಳ ಕೊಳವೆ ಬಾವಿಗಳನ್ನು ಜಲಮಂಡಳಿಗೆ ಹಸ್ತಾಂತರಿಸಲು ಸೂಚನೆ110 ಹಳ್ಳಿಗಳ ಕೊಳವೆ ಬಾವಿಗಳನ್ನು ಜಲಮಂಡಳಿಗೆ ಹಸ್ತಾಂತರಿಸಲು ಸೂಚನೆ

110 ಹಳ್ಳಿಗಳ ಕೊಳವೆ ಬಾವಿಗಳನ್ನು ಜಲಮಂಡಳಿಗೆ ಹಸ್ತಾಂತರಿಸಲು ಸೂಚನೆ

ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗಳಲ್ಲಿ ಬರುವ ಕೊಳವೆ ಬಾವಿಗಳನ್ನು ಪಾಲಿಕೆಯಿಂದ ಜಲಮಂಡಳಿಗೆ ಹಸ್ತಾಂತರಿಸಲು ಮುಖ್ಯ ಆಯುಕ್ತರಾದ  ತುಷಾರ್ ಗಿರಿ ನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.  ಯಲಹಂಕ…

4 months ago
ಎಗ್ರಿಟೂರಿಸಂ | ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾದರಿಯೊಂದನ್ನು ತೆರೆದ ಕೃಷಿಕ ಸುರೇಶ್‌ ಬಲ್ನಾಡು |ಎಗ್ರಿಟೂರಿಸಂ | ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾದರಿಯೊಂದನ್ನು ತೆರೆದ ಕೃಷಿಕ ಸುರೇಶ್‌ ಬಲ್ನಾಡು |

ಎಗ್ರಿಟೂರಿಸಂ | ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾದರಿಯೊಂದನ್ನು ತೆರೆದ ಕೃಷಿಕ ಸುರೇಶ್‌ ಬಲ್ನಾಡು |

ಅಡಿಕೆಯ ವಿವಿಧ ಸಮಸ್ಯೆಗಳು ಇಂದು ಕೃಷಿಕರನ್ನು ಕಾಡಲು ಆರಂಭವಾಗಿದೆ. ಅಡಿಕೆಯ ಜೊತೆಗೆ ಇನ್ನೊಂದು ಕೃಷಿ-ಕೃಷಿ ಚಟುವಟಿಕೆ ಬೇಕು ಎನ್ನುವ ಮಾತುಗಳು ಕೇಳುತ್ತಿವೆ. ಇದೇ ವೇಳೆ ಕೃಷಿಯಲ್ಲಿ ಮಾದರಿ…

4 months ago
ಚಿತ್ರದುರ್ಗ | ತುಂಬಿದ ವಾಣಿ ವಿಲಾಸ ಜಲಾಶಯ | 30 ಸಾವಿರ ಎಕರೆಗೆ ನೀರಿನ ಸೌಲಭ್ಯಚಿತ್ರದುರ್ಗ | ತುಂಬಿದ ವಾಣಿ ವಿಲಾಸ ಜಲಾಶಯ | 30 ಸಾವಿರ ಎಕರೆಗೆ ನೀರಿನ ಸೌಲಭ್ಯ

ಚಿತ್ರದುರ್ಗ | ತುಂಬಿದ ವಾಣಿ ವಿಲಾಸ ಜಲಾಶಯ | 30 ಸಾವಿರ ಎಕರೆಗೆ ನೀರಿನ ಸೌಲಭ್ಯ

115 ವರ್ಷಗಳ ಇತಿಹಾಸ ಇರುವ  ಹಾಗೂ ರಾಜ್ಯದಲ್ಲಿ  ನಿರ್ಮಾಣವಾದ  ಮೊದಲ ಜಲಾಶಯ ವಾಣಿವಿಲಾಸ ಸಾಗರ ಆಗಿದ್ದು, ಮೂರನೇ ಬಾರಿಗೆ ಕೋಡಿ ಬಿದ್ದಿದೆ. ಇದರಿಂದ 30 ಸಾವಿರ ಎಕರೆಗೆ …

4 months ago