ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ತೋಟಗಾರಿಕೆ ಇಲಾಖೆಯಿಂದ ಬೆಳಗಾವಿಯ ಹೋಮ್ ಪಾರ್ಕ್ ನಲ್ಲಿ ಆಯೋಜಿಸಿರುವ ಮೂರು ದಿನಗಳ ಮಾವು ಹಾಗೂ ಜೇನು ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ…
ಸರಕಾರದ ಸೂಚನೆಯಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಇ- ಕೆವೈಸಿ ಮಾಡಲಾದ ಪಡಿತರ ಚೀಟಿ ಫಲಾನುಭವಿಗಳನ್ನು ಹೊರತು ಪಡಿಸಿ ಉಳಿದಿರುವ ಫಲಾನುಭವಿಗಳ ಇ-ಕೆವೈಸಿ ನ್ಯಾಯಬೆಲೆ ಅಂಗಡಿಗಳ ಮೂಲಕ ಇ-ಕೆವೈಸಿ ಮಾಡಲು…
ಖಾಸಗಿಯವರಿಂದ ಒತ್ತುವರಿಯಾಗಿರುವ ಪ್ರದೇಶವನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಈ…
ಜಾನುವಾರುಗಳ ಕಾಲುಬಾಯಿ ರೋಗ ನಿಯಂತ್ರಣಕ್ಕಾಗಿ 7 ನೇ ಸುತ್ತಿನ ಲಸಿಕಾ ಅಭಿಯಾನವನ್ನು ರಾಜ್ಯಾದ್ಯಂತ ಇದೇ 21 ರಿಂದ ಜೂನ್ 4 ರವರೆಗೆ ಹಮ್ಮಿಕೊಳ್ಳಲು ಪಶು ಸಂಗೋಪನಾ ಇಲಾಖೆ…
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ಬಿಳಿ ಜೋಳ ಖರೀದಿಗೆ ರಾಜ್ಯ ಸರ್ಕಾರ ಮುಂದಾಗಿದೆ. ದಾವಣಗೆರೆ ಜಿಲ್ಲೆಯಲ್ಲಿ ರೈತರಿಂದ ಭತ್ತ ಮತ್ತು ಬಿಳಿಜೋಳ ಖರೀದಿಗೆ…
ಮಂಗಳೂರು ಮಹಾನಗರಪಾಲಿಕೆಯ ಎಲ್ಲಾ 60 ವಾರ್ಡುಗಳಲ್ಲಿ ತೆರೆದ ಚರಂಡಿಗಳಲ್ಲಿರುವ ಹೂಳೆತ್ತಲು ತಕ್ಷಣವೇ ಕ್ರಮ ಕೈಗೊಳ್ಳಲು ಮಹಾನಗರಪಾಲಿಕೆಯ ಆಡಳಿತಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚಿಸಿದ್ದಾರೆ. ಅವರು…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿ ವಿದ್ಯಾರ್ಥಿನಿಯರು ಬುಧವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರನ್ನು ಭೇಟಿ ಮಾಡಿ ಮಕ್ಕಳು ಬೆಳೆಸಿದ ತರಕಾರಿಯನ್ನು…
ಶುದ್ಧತೆಯ ವಿಚಾರ ಬಂದಾಗ ನಂಬಿಕೆಯೂ ಮುಖ್ಯ. ಅದಕ್ಕಾಗಿ, 8 ದಶಕಗಳಿಂದ ನಿಮ್ಮ ಎದುರಿನಲ್ಲಿ ಬೆಳೆದು ನಿಂತ ವಿಶ್ವಾಸದ ಚಿನ್ನಾಭರಣಗಳ ಮಳಿಗೆ ಈಗ ಉದ್ಯಮದ ಇತಿಹಾಸದಲ್ಲೇ ಗ್ರಾಹಕ ಸಮ್ಮುಖದಲ್ಲೇ,…
ಮಂಡ್ಯ ಮೈಷುಗರ್ ಕಾರ್ಖಾನೆಯಲ್ಲಿ ಪ್ರಸಕ್ತ ಸಾಲಿನ ಕಬ್ಬು ಅರೆಯುವ ಪ್ರಕ್ರಿಯೆ ಜೂನ್ 30ರಿಂದ ಆರಂಭವಾಗಲಿದೆ.
ಪುತ್ತೂರು ಮೂಲದ 81+ ವರ್ಷ ಪರಂಪರೆಯ ಮುಳಿಯ ಜ್ಯುವೆಲ್ಸ್ ಇನ್ನು ಮುಂದೆ ಹೊಸ ಲೋಗೊ ದೊಂದಿಗೆ ನಿಮ್ಮ ಮುಂದಿದೆ. ಜನಪ್ರಿಯ ಸೆಲೆಬ್ರಿಟಿ ರಮೇಶ್ ಅರವಿಂದ್ ಈ ಹೊಸ…