Advertisement

ಜಿಲ್ಲೆ

ಸೆ.17 | ದ ಕ ಜಿಲ್ಲೆಯ ವಿವಿದೆಡೆ ವಿದ್ಯುತ್ ಅದಾಲತ್

 ದಕ್ಷಿಣ ಕನ್ನಡ ಜಿಲ್ಲೆಯ  ಎಲ್ಲಾ ತಾಲೂಕುಗಳಲ್ಲಿ ಸೆ.17ರ ಶನಿವಾರ ವಿದ್ಯುತ್ ಅದಾಲತ್ ಹಮ್ಮಿಕೊಳ್ಳಲಾಗಿದೆ. ಮಂಗಳೂರು ತಾಲೂಕಿನ ಅಡ್ಯಾರ್, ಕತ್ತಲ್‍ಸಾರ್, ಬಾಜಾವು, ಬಡಗಪದವು, ಮೂಲ್ಕಿ ತಾಲೂಕಿನ ಪಂಜ, ಮುಡಬಿದ್ರೆ…

4 years ago

ಕೃಷಿಸಾಲಮನ್ನಾ | ಕೃಷಿ ಸಾಲಮನ್ನಾ ವಂಚಿತ ಕೃಷಿಕರಿಗೆ ನ್ಯಾಯಕ್ಕೆ ಒತ್ತಾಯಿಸಿ ಭಾಕಿಸಂ ಪ್ರತಿಭಟನೆ |

ಸಾಲ ಮನ್ನಾದಿಂದ ವಂಚಿತರಾದವರಿಗೆ ನ್ಯಾಯ ದೊರಕಿಸಿ ಕೊಡಬೇಕು ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ  ಪುತ್ತೂರಿನಲ್ಲಿ ಪ್ರತಿಭಟನೆ ನಡೆಯಿತು. ದ…

4 years ago

ಶೇಣಿ, ಸಾಮಗರಂತಹ ಹಿರಿಯರು ಕಟ್ಟಿದ ಮಾತಿನ ಸೌಧದಲ್ಲಿ ನಾವಿದ್ದೇವೆ ಎಂದು ಮರೆಯದಿರೋಣ | ಶೇಣಿ ಸಂಸ್ಮರಣೆಯಲ್ಲಿ ನಾ. ಕಾರಂತ ಪೆರಾಜೆ |

“ಶೇಣಿ ಗೋಪಾಲಕೃಷ್ಣ ಭಟ್ಟರು ಮರಣಿಸಿ ಹದಿನಾರು ವರುಷವಾಯಿತು. ಯಕ್ಷಗಾನ ತಾಳಮದ್ದಳೆಯ ಅರ್ಥಗಾರಿಕೆಗೆ ಹೊಸ ತಿರುವನ್ನು ನೀಡಿದ ಕಲಾವಿದ. ಪುರಾಣದ ಪಾತ್ರಗಳು ಕೇವಲ ಆರಾಧನೆಗೆ ಇರುವಂತಹುದಲ್ಲ. ಆ ಪಾತ್ರಗಳಿಗೂ…

4 years ago

#Sampaje | ಪ್ರವಾಹಕ್ಕೆ ಕೊಚ್ಚಿ ಹೋದ ಸೇತುವೆ | ಯುವಕರಿಂದ ಕಾಲುಸಂಕ ನಿರ್ಮಾಣ | ಯುವಕರ ಗ್ರಾಮೀಣ ಕಾಳಜಿಗೆ ಪ್ರಶಂಸೆ |

ಸುಮಾರು ಒಂದು ತಿಂಗಳಿನಿಂದ ದಕ್ಷಿಣ ಕನ್ನಡ  ಜಿಲ್ಲೆಯ ಸುಳ್ಯ ತಾಲೂಕಿನ ಸಂಪಾಜೆ, ಚೆಂಬು ಸೇರಿದಂತೆ ಮಲೆನಾಡು ಪ್ರದೇಶಗಳಲ್ಲಿ ಭಾರಿ ಮಳೆಯಾಗಿತ್ತು. ಮಳೆ ಹಾಗೂ ಪ್ರವಾಹದ ಕಾರಣದಿಂದ ದ.ಕ…

4 years ago

Bellare | ಹಿಂದೂ ಸಂಘಟನೆಯ ಕಾರ್ಯಕರ್ತನಿಗೆ ಬೆದರಿಕೆ ಆರೋಪ | ಹಿಂದೂ ಸಂಘಟನೆಗಳಿಂದ ಖಂಡನೆ | ಪೊಲೀಸರಿಂದ ಕ್ರಮದ ಭರವಸೆ |

ಮತ್ತೆ ಉದ್ವಿಗ್ನಗೊಂಡ ಸುಳ್ಯ ತಾಲೂಕಿನ ಬೆಳ್ಳಾರೆ ಸದ್ಯ ತಿಳಿಯಾಗಿದೆ. ಹಿಂದೂ ಸಂಘಟನೆಯ ಕಾರ್ಯಕರ್ತ ಪ್ರಶಾಂತ್‌ ಎಂಬವರಿಗೆ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಯ ಸಹೋದರ ಸಫ್ರಿದ್ ಜೀವ…

4 years ago

ಜನರೆಡೆಗೆ ಆಮ್‌ ಆದ್ಮಿ | ನಾಗರಿಕ ಸಮಸ್ಯೆಗಳ ಪರಿಹಾರದ ಕಡೆಗೆ ಹೆಜ್ಜೆ | ಸಾರ್ವಜನಿಕ ಗುಂಪು ಚರ್ಚೆ |

ನಾಗರಿಕ ಸಮಸ್ಯೆಗಳ ಬಗ್ಗೆ ಪ್ರಜೆಗಳ ಸಮಾಲೋಚನೆ, ಸಂವಾದ ನಡೆಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಮೂಲಕ ಆಮ್‌ ಆದ್ಮಿ ಪಾರ್ಟಿಯು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸದೊಂದು ಪ್ರಯೋಗ ನಡೆಸುತ್ತಿದೆ.…

4 years ago

ಅತಿವೃಷ್ಟಿಯಿಂದ ದ ಕ ಜಿಲ್ಲೆಯಲ್ಲಿ ಹಾನಿ | ಕೇಂದ್ರ ಅಧ್ಯಯನ ತಂಡದಿಂದ ಪರಿಶೀಲನೆ | ಅತಿವೃಷ್ಟಿ ಪರಿಹಾರಕ್ಕೆ 311 ಕೋಟಿ ರೂ.ಗಳ ಪ್ರಸ್ತಾವನೆ |

ದ ಕ ಜಿಲ್ಲೆಯಲ್ಲಿ ಅತಿವೃಷ್ಟಿ ಹಾನಿ ಅಧ್ಯಯನಕ್ಕಾಗಿ ಕೇಂದ್ರ ಸರ್ಕಾರದ ಅಂತರ್ ಸಚಿವಾಲಯದ ಅಧಿಕಾರಿಗಳ ಅಧ್ಯಯನ ತಂಡವು  ಗುರುವಾರ ಜಿಲ್ಲೆಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಹಾನಿಗೀಡಾದ…

4 years ago

ಸುಳ್ಯದ ಹಲವು ಕಡೆ ದಿಢೀರ್‌ ಸುರಿದ ಧಾರಾಕಾರ ಮಳೆ | ರಸ್ತೆ ಸಂಚಾರಕ್ಕೆ ಅಡ್ಡಿ | ಜನಜೀವನ ಅಸ್ತವ್ಯಸ್ತ

ಸುಳ್ಯದ ವಿವಿದೆಡೆ ಸೋಮವಾರ ಸಂಜೆ ಧಾರಾಕಾರ ಮಳೆಯಾಗಿದೆ. ಗುಡುಗು ಸಹಿತ ಸುರಿದ ಮಳೆಗೆ ಒಮ್ಮೆಲೇ ಹೊಳೆ , ನದಿಗಳು ತುಂಬಿ ಹರಿದವು. ಸುಳ್ಯದ ಆಸುಪಾಸಿನ ಗ್ರಾಮಗಳಲ್ಲಿ ಮಾತ್ರಾವೇ…

4 years ago

ಗಾಳಿ ಮಳೆ | ಪಂಬೆತ್ತಾಡಿ-ಪಂಜ ಪ್ರದೇಶದಲ್ಲಿ ಮನೆಗೆ ಉರುಳಿದ ಮರ |

ಸುಳ್ಯ ತಾಲೂಕಿನ ಗುತ್ತಿಗಾರು, ಪಂಜ, ಪಂಬೆತ್ತಾಡಿ ಸೇರಿದಂತೆ ಹಲವು ಕಡೆಗಳಲ್ಲಿ ಬುಧವಾರ ಸಂಜೆ ಗುಡುಗು ಸಹಿತ ಗಾಳಿ ಮಳೆಯಾಗಿದೆ. ಸಂಜೆ ಸುರಿದ ಭಾರೀ ಗಾಳಿ ಮಳೆಗೆ ಪಂಬೆತ್ತಾಡಿಯಲ್ಲಿ…

4 years ago

ಸೆ.2 | ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ | ಕೆಎಸ್‌ಆರ್‌ಟಿಸಿ ಬಸ್ಸು ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ |

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೆ.2 ರಂದು ಮಂಗಳೂರಿಗೆ ಆಗಮಿಸುತ್ತಿದ್ದಾರೆ. ಈ ಸಂದರ್ಭ ಕಾರ್ಯಕ್ರಮದಲ್ಲಿ ಭಾಗವಹಿಸಲು ಫಲಾನುಭವಿಗಳನ್ನು ಕರೆದೊಯ್ಯುವ ಕಾರಣದಿಂದ ಅತೀ ಹೆಚ್ಚು ಬಸ್ಸುಗಳ ನಿಯೋಜನೆಯಾಗಲಿದೆ.  ಹೀಗಾಗಿ…

4 years ago