ಕಳೆದ 24 ಗಂಟೆಯಲ್ಲಿ ಮಳೆಯ ಅಬ್ಬರ ಕಡಿಮೆಯಾಗಿತ್ತು. ಆದರೆ ಇಂದು ಆರೆಂಜ್ ಎಲರ್ಟ್ ಇದೆ. ಹೀಗಾಗಿ ಮತ್ತೆ ಮಳೆಯಾಗುವ ಸಾಧ್ಯತೆ ಇದೆ.ಸುಳ್ಯದ ಕಲ್ಲಾಜೆ ಪ್ರದೇಶದಲ್ಲಿ 107 ಮಿಮೀ…
ಸಂಪಾಜೆಯಲ್ಲಿ ಭಾರಿ ಮಳೆ ಸುರಿಯುತ್ತಿದೆ. ಭೂಕುಸಿತ, ಭೂಕಂಪನಗಳು ಆಗಾಗ ಭಯ ಹುಟ್ಟಿಸುವ ನಡುವೆ ಇದೀಗ ಸಂಪಾಜೆ ಹೆದ್ದಾರಿ ಬಳಿಯೇ ಪ್ರವಾಹ ಸೃಷ್ಟಿಯಾಗಿದೆ. ಇದಕ್ಕೆ ಕಾರಣ ಸ್ಥಳೀಯವಾಗಿ ನಿರ್ಮಾಣಗೊಂಡ…
ಮಳೆಯ ನೀರು ರಸ್ತೆ ಬದಿಯ ಚರಂಡಿಗಳಲ್ಲಿ ಸರಾಗವಾಗಿ ಹರಿದು ಹೋಗಬೇಕು, ಈ ಪ್ರಕ್ರಿಯೆಗೆ ತಡೆಗಳನ್ನು ಒಡ್ಡಿದಲ್ಲಿ ನಿರ್ಧಾಕ್ಷಿಣ್ಯವಾಗಿ ಅವುಗಳನ್ನು ತೆರವು ಮಾಡಬೇಕು, ಅಗತ್ಯವಿದ್ದರೆ ಪೊಲೀಸರ ನೆರವು ಪಡೆಯುವಂತೆ…
ಆಟಿ ತಿಂಗಳ ಆಚರಣೆಯ ವಿಶೇಷತೆ ಮತ್ತು ಮಹತ್ವದ ಬಗ್ಗೆ 15 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಿಗಾಗಿ ತುಳು ಭಾಷಣ ಸ್ಪರ್ಧೆಯನ್ನು ರೇಡಿಯೋ ಪಾಂಚಜನ್ಯವು ಇನ್ನರ್ ವೀಲ್ ಮತ್ತು ಮುಳಿಯ…
ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಮಲೆನಾಡು ಭಾಗದಲ್ಲಿ ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ನಿವಾರಣೆ ಹಾಗೂ ಲೈನ್ ದುರಸ್ತಿ ಸಮಸ್ಯೆಗೆ ಪರಿಹಾರವಾಗಿ ಗ್ರಾಮೀಣ ಭಾಗದಲ್ಲೂ ಭೂಗತ ಕೇಬಲ್ ಮೂಲಕ…
ಕಳೆದ 24 ಗಂಟೆಯಲ್ಲಿ ಸುಳ್ಯ ತಾಲೂಕು ಸೇರಿದಂತೆ ಹಲವು ಕಡೆಗಳಲ್ಲಿ ಉತ್ತಮ ಮಳೆಯಾಗಿದೆ. ನಿರಂತರ ಮಳೆ ಸುರಿಯುತ್ತಿದ್ದು ಹಲವು ಕಡೆಗಳಲ್ಲಿ 100 ಮಿಮೀಗಿಂತಲೂ ಅಧಿಕ ಮಳೆಯಾಗಿದೆ.ಚೆಂಬು ಪ್ರದೇಶದಲ್ಲಿ…
ನಿರಂತರವಾಗಿ ಭಾರೀ ಮಳೆಯ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ಜು.7 ರಂದು ಕೂಡಾ ರಜೆ ಘೋಷಿಸಿದ್ದಾರೆ. ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ…
ಚಲಿಸುತ್ತಿದ್ದ ಬಸ್ಸಿನಲ್ಲಿ ಆಕಸ್ಮಿಕವಾಗಿ ಹೊಗೆ ಕಾಣಿಸಿಕೊಂಡ ಘಟನೆ ಪುತ್ತೂರಿನ ಬೊಳುವಾರು ಸಮೀಪ ನಡೆದಿದೆ. ಸೋಮವಾರ ಪೇಟೆಯಿಂದ ಪುತ್ತೂರಿಗೆ ಬಂದು ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ಕೆ ಎಸ್ ಆರ್…
ಬಳ್ಪ ಗ್ರಾಮದ ಆಲ್ಕಬೆ ಎಂಬಲ್ಲಿ ಗುಡ್ಡ ಕುಸಿತಗೊಂಡು ಸಂಚಾರಕ್ಕೆ ತಡೆಯುಂಟಾಗಿದೆ. ರಸ್ತೆ ಸಂಪೂರ್ಣವಾಗಿ ಕೆಸರುಮಯವಾಗಿ ಪಾದಚಾರಿಗಳಿಗೆ ನಡೆದಾಡಲು ಕಷ್ಟವಾಗುತ್ತಿದೆ. ಸ್ಥಳೀಯರು ಗ್ರಾಮ ಪಂಚಾಯತ್ ಗೆ ಮನವಿ ಮಾಡಿದ್ದಾರೆ.…
ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಜು.6 ರಂದು ಕೂಡಾ ರಜೆ ಘೋಷಿಸಿದ್ದಾರೆ. ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ…