ಸೋಮವಾರ ರಾತ್ರಿ ಸುರಿದ ಭಾರೀ ಮಳೆಗೆ ಕೊಲ್ಲಮೊಗ್ರ ಗ್ರಾಮದ ದೋಲನ ಎಂಬಲ್ಲಿ ಹೇಮಂತ್ ಎಂಬವರ ಮನೆ ಹಾಗೂ ಕೊಟ್ಟಿಗೆ ಕುಸಿತವಾಗಿದೆ. ಕೊಟ್ಟಿಗೆ ಕುಸಿತದಿಂದ ದನ ಮೃತಪಟ್ಟಿದೆ. ತೋಟ…
ಸೋಮವಾರ ರಾತ್ರಿಯಿಂದ ಭಾರೀ ಮಳೆ ಸುರಿಯುತ್ತಿದ್ದ ಸುಳ್ಯ ತಾಲೂಕಿನ ಬಹುತೇಕ ಗ್ರಾಮೀಣ ಭಾಗಗಳು ತತ್ತರಿಸಿದೆ. ನಿರಂತರ ಮಳೆಯ ಕಾರಣದಿಂದ ಮಂಗಳವಾರದಂದು ಸುಳ್ಯ ಹಾಗೂ ಕಡಬ ತಾಲೂಕಿನ ಅಂಗನವಾಡಿ,…
ಆಲಂಕಾರು ಸಹಕಾರಿ ಸಂಘದಲ್ಲಿ ನಡೆದ ಅಧ್ಯಯನ ಪ್ರವಾಸದ ಬಗ್ಗೆ ತನಿಖೆ ನಡೆಸುವಂತೆ ಪುತ್ತೂರು ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಿಗೆ ಆಮ್ ಆದ್ಮಿ ಪಾರ್ಟಿ ಮನವಿ ನೀಡಿ…
ಕಾನೂನು ಸುವ್ಯವಸ್ಥೆ ಕಾಪಾಡಲು ಇಂದು ಸಾಮಾಜಿಕ ಜಾಲತಾಣಗಳ ಮೇಲೆ ತೀವ್ರ ನಿಗಾ ಅಗತ್ಯವಿದೆ. ಅದರ ಜೊತೆಗೆ ಕೆಲವು ಎಲೆಕ್ಟ್ರಾನಿಕ್ ಮಾಧ್ಯಮಗಳು ಹಾಗೂ ಕೆಲವು ದಿನಪತ್ರಿಕೆಗಳಲ್ಲಿ ನಾಗರೀಕರನ್ನು ಕೆರಳಿಸುವಂತೆ…
ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದ ಕಾಂತುಕುಮೇರಿ ರಸ್ತೆಯಲ್ಲಿ ಬಾವಿಯ ರೀತಿಯ ಹೊಂಡ ಕಾಣಿಸಿಕೊಂಡಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ರಸ್ತೆಯಲ್ಲಿ ನಿಂತು ನೋಡಿದಾಗ ಆಳವಾಗಿರುವ ಈ ಗುಂಡಿ ಬಾವಿಯಂತೆ ಕಾಣುತ್ತಿದೆ. ಹೀಗಾಗಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಹೀಗಾಗಿ ಮಂಗಳೂರು ಉಪವಿಭಾಗ ವ್ಯಾಪ್ತಿಯ ಮಂಗಳೂರು, ಬಂಟ್ವಾಳ, ಮುಲ್ಕಿ, ಮೂಡಬಿದರೆಯಲ್ಲಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಜು.30 ರಂದು…
ಬೆಳ್ಳಾರೆಯಲ್ಲಿ ಪ್ರವೀಣ ನೆಟ್ಟಾರ್ ಅವರ ಕೊಲೆ ಪ್ರಕರಣದ ಆರೋಪಿ ಶಫೀಕ್ ಎಂಬವರು 3 ವರ್ಷಗಳ ಹಿಂದೆ ಗುತ್ತಿಗಾರಿನ ಪ್ರಗತಿ ಎಂಟ್ರಪ್ರೈಸಸ್ ನಲ್ಲಿ ಕೆಲಸಕ್ಕಿದ್ದು ಇದೀಗ ಮಂಗಳೂರಿನ ಗಾರ್ಬಲ್ನಲ್ಲಿ ಕೆಲಸಕ್ಕೆ…
ಬೆಳ್ಳಾರೆಯಲ್ಲಿ ಕೋಳಿ ಅಂಗಡಿ ವ್ಯಾಪಾರ ನಡೆಸುತ್ತಿರುವ ಪ್ರವೀಣ್ ನೆಟ್ಟಾರು ಎಂಬವರ ಮೇಲೆ ಮಂಗಳವಾರ ರಾತ್ರಿ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಇವರು ಬಿಜೆಪಿ ಯುವ ಮೋರ್ಚಾ ಸಕ್ರಿಯ ಕಾರ್ಯಕರ್ತರಾಗಿದ್ದರು.…
ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳನ್ನು ನಿಷೇಧಿಸಿರುವ ಹಿನ್ನಲೆಯಲ್ಲಿ 2016ರಲ್ಲಿ ರಾಜ್ಯ ಸರ್ಕಾರ ಹೊರಡಿಸಿದ ಅಧಿಸೂಚನೆ ಹಾಗೂ 2021ರಲ್ಲಿ ಕೇಂದ್ರ ಸರ್ಕಾರ ಪ್ರಕಟಿಸಿರುವ ಮಾರ್ಗಸೂಚಿಗಳನ್ನು ಸಂಬಂಧಿಸಿದ ಅಧಿಕಾರಿಗಳು ಚಾಚು…
ಅಧ್ಯಯನ ಪ್ರವಾಸದ ಹೆಸರಿನಲ್ಲಿ ಆಲಂಕಾರು ಸಹಕಾರಿ ಸಂಘದ ಆಡಳಿತವು ಇತ್ತೀಚೆಗೆ ಸಹಕಾರಿ ಸಂಘದ ಹಣದಲ್ಲಿ ಅಧ್ಯಯನ ಪ್ರವಾಸದ ಹೆಸರಿನಲ್ಲಿ ಉತ್ತರ ಭಾರತಕ್ಕೆ ಪ್ರವಾಸದ ಮೋಜಿನ ಪ್ರವಾಸ ನಡೆಸಿದ್ದಾರೆ…