ಆಮ್ ಆದ್ಮಿ ಪಕ್ಷ ರಾಜ್ಯ ಉಪಾಧ್ಯಕ್ಷರು, ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರು ಜುಲೈ 26ರಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಪಕ್ಷ ಸಂಘಟನೆ ಹಾಗೂ ಪ್ರಮುಖರ…
ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ವಳಲಂಬೆಯ ನಾಟಿ ವೈದ್ಯೆ ವಿಜಯಲಕ್ಷ್ಮಿ ಕರುವಜೆ ಅವರಿಗೆ ಗೌರವ ಡಾಕ್ಟರೇಟ್ ಪ್ರಾಪ್ತವಾಗಿದೆ. ಗ್ರಾಮೀಣ ಭಾಗದಲ್ಲಿ ನಾಟಿ ವೈದ್ಯರಾಗಿ ಅನೇಕರಿಗೆ ಔಷಧಿ ನೀಡಿರುವ…
ಸ್ವಾತಂತ್ರ್ಯದ ಅಮೃತ ಮಹೋತ್ಸವಾಚರಣೆಯ ಸಲುವಾಗಿ ಮಂಗಳೂರಿನ ಶಾರದಾ ವಿದ್ಯಾಲಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ.ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರರಚನೆ, ಸ್ವಾತಂತ್ರ್ಯ ಹೋರಾಟಕ್ಕೆ ಅವಿಭಜಿತ…
ಸುಮಾರು 10 ವರ್ಷಗಳ ಬಳಿಕ ಜುಲೈ ತಿಂಗಳಲ್ಲಿ ದಾಖಲೆಯ ಮಳೆಯಾಗುತ್ತದಾ ?. ಹವಾಮಾನ ಆಸಕ್ತರಾದ ಬಾಳಿಲದ ಪಿ ಜಿ ಎಸ್ ಎನ್ ಪ್ರಸಾದ್ ಅವರ ದಾಖಲೆಗಳ ಪ್ರಕಾರ…
ಆಮ್ ಆದ್ಮಿ ಪಕ್ಷ ಪುತ್ತೂರು ವಿಧಾನಸಭಾ ಕ್ಷೇತ್ರದ ಮೆಗಾ ಸದಸ್ಯತ್ವ ಅಭಿಯಾನದ ಪೂರ್ವಭಾವಿ ಸಭೆ ಮತ್ತು ಹೊಸ ಸದಸ್ಯರ ಸೇರ್ಪಡೆ ಕಾರ್ಯಕ್ರಮವು ಶನಿವಾರ ಪುತ್ತೂರಿನ ಅಶ್ವಿನಿ ಹೋಟೆಲ್…
ಸುಳ್ಯ ತಾಲೂಕಿನ ಅರಂತೋಡು ಎಲಿಮಲೆ ರಸ್ತೆ ದುರಸ್ತಿಗೆ ಆಗ್ರಹಿಸಿ ಚುನಾವಣಾ ಬಹಿಷ್ಕಾರ ಬ್ಯಾನರ್ ಗಳನ್ನು ಮುಖ್ಯಮಂತ್ರಿಗಳ ಆಗಮನದ ಮುನ್ನಾ ದಿನ ಕಿಡಿಗೇಡಿಗಳು ಹೊಳೆಯಲ್ಲಿ ಎಸೆದಿದ್ದರು. ಇದೀಗ ಈ…
ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ ಅಥವಾ ನೌಕರರ ವಿರುದ್ಧ ಸಾರ್ವಜನಿಕರಿಂದ ದೂರು ಪಡೆಯಲು ಕರ್ನಾಟಕ ಲೋಕಾಯುಕ್ತದ ಮಂಗಳೂರು…
ಇಡೀ ಕ್ಷೇತ್ರದಲ್ಲಿ ಇದುವರೆಗೆ 124 ಸೇತುವೆ ಈಗಾಗಲೇ ನಿರ್ಮಾಣ ಮಾಡಲಾಗಿದೆ. ಮುಂದೆಯೂ ಅಭಿವೃದ್ಧಿ ಆಗುತ್ತದೆ. ಜನರು ಗೊಂದಲಕ್ಕೆ ಒಳಗಾಗುವುದು ಬೇಡ. ಮತ ಬಹಿಷ್ಕಾರ ಮಾಡುವುದರಿಂದ ಅಭಿವೃದ್ಧಿ ಆಗುವುದಿಲ್ಲ.…
ಕರಾವಳಿ ಜಿಲ್ಲೆಯ ಹಲವು ಕಡೆಗಳಲ್ಲಿ ಗುರುವಾರ ಭಾರೀ ಗಾಳಿ ಹಾಗೂ ಮಳೆಯಾಗುತ್ತಿದೆ. ಬೆಳಗ್ಗಿನಿಂದಲೇ ಗಾಳಿ ಜೋರಾಗಿ ಬೀಸುತ್ತಿದೆ. ಜೊತೆಗೆ ಮಳೆಯೂ ಸುರಿಯುತ್ತಿದೆ. ಹೀಗಾಗಿ ಗ್ರಾಮೀಣ ಭಾಗ ಸೇರಿದಂತೆ…
ಪುತ್ತೂರು ದರ್ಬೆ ಸಮೀಪ ಕಟ್ಟಡವೊಂದರ ಮುಂಭಾಗದಲ್ಲಿ ಪಾರ್ಕ್ ಮಾಡಲಾಗಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ತಕ್ಷಣವೇ ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬಂದಿಗಳು…