ಜಿಲ್ಲೆ

ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಹೊಸತನ | ವಜ್ರಗಳ LGD ಟೆಸ್ಟಿಂಗ್ ಮಿಷನ್ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಹೊಸತನ | ವಜ್ರಗಳ LGD ಟೆಸ್ಟಿಂಗ್ ಮಿಷನ್

ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಹೊಸತನ | ವಜ್ರಗಳ LGD ಟೆಸ್ಟಿಂಗ್ ಮಿಷನ್

ಶುದ್ಧತೆಯ ವಿಚಾರ ಬಂದಾಗ ನಂಬಿಕೆಯೂ ಮುಖ್ಯ. ಅದಕ್ಕಾಗಿ, 8 ದಶಕಗಳಿಂದ ನಿಮ್ಮ ಎದುರಿನಲ್ಲಿ ಬೆಳೆದು ನಿಂತ ವಿಶ್ವಾಸದ ಚಿನ್ನಾಭರಣಗಳ ಮಳಿಗೆ ಈಗ ಉದ್ಯಮದ ಇತಿಹಾಸದಲ್ಲೇ ಗ್ರಾಹಕ ಸಮ್ಮುಖದಲ್ಲೇ,…

4 months ago
ಜೂ.30 ರಿಂದ ಮಂಡ್ಯ ಮೈಶುಗರ್ ಕಾರ್ಖಾನೆಯಲ್ಲಿ  ಕಬ್ಬು ಅರೆಯುವ ಪ್ರಕ್ರಿಯೆ ಆರಂಭಜೂ.30 ರಿಂದ ಮಂಡ್ಯ ಮೈಶುಗರ್ ಕಾರ್ಖಾನೆಯಲ್ಲಿ  ಕಬ್ಬು ಅರೆಯುವ ಪ್ರಕ್ರಿಯೆ ಆರಂಭ

ಜೂ.30 ರಿಂದ ಮಂಡ್ಯ ಮೈಶುಗರ್ ಕಾರ್ಖಾನೆಯಲ್ಲಿ  ಕಬ್ಬು ಅರೆಯುವ ಪ್ರಕ್ರಿಯೆ ಆರಂಭ

ಮಂಡ್ಯ ಮೈಷುಗರ್ ಕಾರ್ಖಾನೆಯಲ್ಲಿ ಪ್ರಸಕ್ತ ಸಾಲಿನ ಕಬ್ಬು ಅರೆಯುವ ಪ್ರಕ್ರಿಯೆ ಜೂನ್ 30ರಿಂದ ಆರಂಭವಾಗಲಿದೆ.

4 months ago
ಮುಳಿಯ – ಹೊಸ ಲೋಗೋ- ಅನಾವರಣ | ಮುಳಿಯ ಜುವೆಲ್ಸ್ – ಇನ್ನು ಮುಂದೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ಮುಳಿಯ – ಹೊಸ ಲೋಗೋ- ಅನಾವರಣ | ಮುಳಿಯ ಜುವೆಲ್ಸ್ – ಇನ್ನು ಮುಂದೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್

ಮುಳಿಯ – ಹೊಸ ಲೋಗೋ- ಅನಾವರಣ | ಮುಳಿಯ ಜುವೆಲ್ಸ್ – ಇನ್ನು ಮುಂದೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್

ಪುತ್ತೂರು ಮೂಲದ 81+ ವರ್ಷ ಪರಂಪರೆಯ ಮುಳಿಯ ಜ್ಯುವೆಲ್ಸ್ ಇನ್ನು ಮುಂದೆ ಹೊಸ ಲೋಗೊ ದೊಂದಿಗೆ ನಿಮ್ಮ ಮುಂದಿದೆ.  ಜನಪ್ರಿಯ ಸೆಲೆಬ್ರಿಟಿ ರಮೇಶ್ ಅರವಿಂದ್ ಈ ಹೊಸ…

4 months ago
ಪುತ್ತೂರು ಕ್ಯಾಂಪ್ಕೊ ಶಾಖೆಯಲ್ಲಿ ಮಣ್ಣಿನ ಪರೀಕ್ಷಾ ಯಂತ್ರಕ್ಕೆ ಚಾಲನೆಪುತ್ತೂರು ಕ್ಯಾಂಪ್ಕೊ ಶಾಖೆಯಲ್ಲಿ ಮಣ್ಣಿನ ಪರೀಕ್ಷಾ ಯಂತ್ರಕ್ಕೆ ಚಾಲನೆ

ಪುತ್ತೂರು ಕ್ಯಾಂಪ್ಕೊ ಶಾಖೆಯಲ್ಲಿ ಮಣ್ಣಿನ ಪರೀಕ್ಷಾ ಯಂತ್ರಕ್ಕೆ ಚಾಲನೆ

ವೈಜ್ಞಾನಿಕ ಮಣ್ಣಿನ ವಿಶ್ಲೇಷಣೆಯ ಮೂಲಕ ಉತ್ತಮ ಬೆಳೆ ಇಳುವರಿಯನ್ನು ಸಾಧಿಸಲು ರೈತರಿಗೆ ಬೆಂಬಲ ನೀಡುವ ಉದ್ದೇಶದಿಂದ ಕ್ಯಾಂಪ್ಕೊ ಪುತ್ತೂರು ಶಾಖೆಯಲ್ಲಿ ಮಣ್ಣಿನ ಪರೀಕ್ಷಾ ಘಟಕವನ್ನು ಪ್ರಾರಂಭಿಸಲಾಗಿದೆ ಎಂದು…

4 months ago
ಹಾವೇರಿ ಜಿಲ್ಲೆಯಲ್ಲಿ ಬಾಡಿಗೆ ಕೊಳವೆಬಾವಿಗಳಿಂದ ನೀರು ಪೂರೈಕೆಹಾವೇರಿ ಜಿಲ್ಲೆಯಲ್ಲಿ ಬಾಡಿಗೆ ಕೊಳವೆಬಾವಿಗಳಿಂದ ನೀರು ಪೂರೈಕೆ

ಹಾವೇರಿ ಜಿಲ್ಲೆಯಲ್ಲಿ ಬಾಡಿಗೆ ಕೊಳವೆಬಾವಿಗಳಿಂದ ನೀರು ಪೂರೈಕೆ

ಹಾವೇರಿ ಜಿಲ್ಲೆಯಲ್ಲಿರುವ 17 ಗ್ರಾಮ ಪಂಚಾಯಿತಿ ವ್ಯಾಪ್ತಿಯ 18 ಗ್ರಾಮಗಳಿಗೆ 21 ಬಾಡಿಗೆ ಕೊಳವೆಬಾವಿಗಳಿಂದ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ.…

4 months ago
ಪುತ್ತೂರು ಜಾತ್ರೆ | ಮುಳಿಯ ಜ್ಯುವೆಲ್ಲರ್ಸ್ ಕ್ಯಾಲೆಂಡರ್‌ನಲ್ಲಿ ಶ್ರೀ ಮಹಾಲಿಂಗೇಶ್ವರ ಪೇಟೆ ಸವಾರಿ ಮಾರ್ಗ!ಪುತ್ತೂರು ಜಾತ್ರೆ | ಮುಳಿಯ ಜ್ಯುವೆಲ್ಲರ್ಸ್ ಕ್ಯಾಲೆಂಡರ್‌ನಲ್ಲಿ ಶ್ರೀ ಮಹಾಲಿಂಗೇಶ್ವರ ಪೇಟೆ ಸವಾರಿ ಮಾರ್ಗ!

ಪುತ್ತೂರು ಜಾತ್ರೆ | ಮುಳಿಯ ಜ್ಯುವೆಲ್ಲರ್ಸ್ ಕ್ಯಾಲೆಂಡರ್‌ನಲ್ಲಿ ಶ್ರೀ ಮಹಾಲಿಂಗೇಶ್ವರ ಪೇಟೆ ಸವಾರಿ ಮಾರ್ಗ!

ಏ 10 ರಿಂದ ಶ್ರೀ ದೇವರ ಪೇಟೆ ಸವಾರಿ ಆರಂಭಗೊಂಡು ಏ 18ರ ವರೆಗೆ ಪುತ್ತೂರು ನಗರದ ವಿವಿಧ ಮಾರ್ಗಗಳಲ್ಲಿ ಹಾದು ಹೋಗುತ್ತದೆ. ಪ್ರತಿದಿನ ಪ್ರತ್ಯೇಕ ರಸ್ತೆಗಳಲ್ಲಿ…

4 months ago
ಧಾರವಾಡ | ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ  ಕ್ರಮವಹಿಸಬೇಕು – ಸಚಿವ ಸಂತೋಷ ಲಾಡ್ಧಾರವಾಡ | ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ  ಕ್ರಮವಹಿಸಬೇಕು – ಸಚಿವ ಸಂತೋಷ ಲಾಡ್

ಧಾರವಾಡ | ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ  ಕ್ರಮವಹಿಸಬೇಕು – ಸಚಿವ ಸಂತೋಷ ಲಾಡ್

ಧಾರವಾಡ ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಶುದ್ಧ ಕುಡಿಯುವ ನೀರನ್ನು ಪೂರೈಸಲು ಕ್ರಮವಹಿಸಬೇಕು ಎಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ ಲಾಡ್  ಸೂಚಿಸಿದ್ದಾರೆ. ಧಾರವಾಡ…

4 months ago
ಹಾವೇರಿಯಲ್ಲಿ ಹಾಲಿನ ಶೇಖರಣೆ ದರ ಹೆಚ್ಚಿಸಿ ಹಾಲು ಒಕ್ಕೂಟ ಆದೇಶಹಾವೇರಿಯಲ್ಲಿ ಹಾಲಿನ ಶೇಖರಣೆ ದರ ಹೆಚ್ಚಿಸಿ ಹಾಲು ಒಕ್ಕೂಟ ಆದೇಶ

ಹಾವೇರಿಯಲ್ಲಿ ಹಾಲಿನ ಶೇಖರಣೆ ದರ ಹೆಚ್ಚಿಸಿ ಹಾಲು ಒಕ್ಕೂಟ ಆದೇಶ

ಹಾವೇರಿ ಜಿಲ್ಲೆಯ ಹಾಲು ಉತ್ಪಾದಕರಿಗೆ ಹಾಗೂ ಸಂಘಗಳಿಗೆ ನೀಡುವ ಹಾಲಿನ ಶೇಖರಣೆ ದರವನ್ನು ಏರಿಕೆ ಮಾಡಿ ಹಾವೇರಿ ಹಾಲು ಒಕ್ಕೂಟ ಆದೇಶ ಹೊರಡಿಸಿದೆ. ಹಾಲು ಒಕ್ಕೂಟ 18…

4 months ago
ಬೇಸಿಗೆ ಹಿನ್ನೆಲೆಯಲ್ಲಿ ಪ್ರಗತಿ ಪರಿಶೀಲನಾ ಸಭೆ | ದ ಕ ಜಿಲ್ಲೆಯ ಕುಡಿಯುವ ನೀರು, ಬೇಸಿಗೆ ಸಮಸ್ಯೆ ಕುರಿತು ಚರ್ಚೆಬೇಸಿಗೆ ಹಿನ್ನೆಲೆಯಲ್ಲಿ ಪ್ರಗತಿ ಪರಿಶೀಲನಾ ಸಭೆ | ದ ಕ ಜಿಲ್ಲೆಯ ಕುಡಿಯುವ ನೀರು, ಬೇಸಿಗೆ ಸಮಸ್ಯೆ ಕುರಿತು ಚರ್ಚೆ

ಬೇಸಿಗೆ ಹಿನ್ನೆಲೆಯಲ್ಲಿ ಪ್ರಗತಿ ಪರಿಶೀಲನಾ ಸಭೆ | ದ ಕ ಜಿಲ್ಲೆಯ ಕುಡಿಯುವ ನೀರು, ಬೇಸಿಗೆ ಸಮಸ್ಯೆ ಕುರಿತು ಚರ್ಚೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕುಡಿಯುವ ನೀರು, ಬೇಸಿಗೆ ಸಮಸ್ಯೆ ಹಾಗೂ ಮಳೆಗಾಲವನ್ನು ಎದುರಿಸಲು ಅಗತ್ಯ ಸಿದ್ಧತೆಗಳ ಕುರಿತು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್…

4 months ago
ರಾಜ್ಯದಲ್ಲಿ ಹೊಸದಾಗಿ 2 ಸಾವಿರ ಬಸ್ಸುಗಳನ್ನು ಖರೀದಿಸಲಾಗುತ್ತಿದೆ | ಸಚಿವ ರಾಮಲಿಂಗಾರೆಡ್ಡಿರಾಜ್ಯದಲ್ಲಿ ಹೊಸದಾಗಿ 2 ಸಾವಿರ ಬಸ್ಸುಗಳನ್ನು ಖರೀದಿಸಲಾಗುತ್ತಿದೆ | ಸಚಿವ ರಾಮಲಿಂಗಾರೆಡ್ಡಿ

ರಾಜ್ಯದಲ್ಲಿ ಹೊಸದಾಗಿ 2 ಸಾವಿರ ಬಸ್ಸುಗಳನ್ನು ಖರೀದಿಸಲಾಗುತ್ತಿದೆ | ಸಚಿವ ರಾಮಲಿಂಗಾರೆಡ್ಡಿ

ರಾಜ್ಯದಲ್ಲಿ ಜನರ ಅನುಕೂಲಕ್ಕಾಗಿ ಎರಡು ಸಾವಿರ ಬಸ್ಸುಗಳನ್ನು ಖರೀದಿಸಲಾಗುತ್ತಿದೆ ಎಂದು ಸಾರಿಗೆ  ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

4 months ago