ಮಂಗಳೂರಿನಲ್ಲಿ ರಾಜ್ಯಮಟ್ಟದ ಗೆಡ್ಡೆಗೆಣಸು ಮೇಳ ನಡೆಯುತ್ತಿದೆ. ರೈತರು ಹಾಗೂ ಗ್ರಾಹಕರ ನಡುವೆ ಸಂಪರ್ಕ ಸಾಧಿಸುವಲ್ಲಿ ಈ ಮೇಳವು ಮಹತ್ವದ ಹೆಜ್ಜೆ ಇರಿಸಿದೆ. ಮಂಗಳೂರಿನ ಸಾವಯವ ಕೃಷಿ ಬಳಗವು…
ಸಾವಯವ ಕೃಷಿಕ ಗ್ರಾಹಕ ಬಳಗದ ವತಿಯಿಂದ ಜ. 4 ಮತ್ತು 5 ರಂದು ಮಂಗಳೂರಿನ ಸಂಘ ನಿಕೇತನದಲ್ಲಿ ಗಡ್ಡೆ ಗೆಣಸು ಮತ್ತು ಸೊಪ್ಪಿನ ಮೇಳ ಆಯೋಜಿಸಲಾಗಿದೆ. ಜ.…
ದಾವಣಗೆರೆಯ 19 ಕೇಂದ್ರಗಳಲ್ಲಿ ಡಿ. 29 ರಂದು ಕರ್ನಾಟಕ ಲೋಕಸೇವಾ ಆಯೋಗದಿಂದ ನಡೆಸುವ 2023-24 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ನ ಎ ಮತ್ತು ಬಿ ವೃಂದದ…
ಮೊಬೈಲ್ ರಿಪೇರಿ ಮತ್ತು ಸೇವೆ ಕುರಿತ 30 ದಿನಗಳ ಉಚಿತ ತರಬೇತಿಯು ಜನವರಿ 3 ರಿಂದ ಪ್ರಾರಂಭವಾಗಲಿದ್ದು, ಗ್ರಾಮೀಣ ಆಸಕ್ತ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ. (Photo -ಸಾಂದರ್ಭಿಕ)
ವಿಜಯನಗರ ಜಿಲ್ಲೆಯ ವಿವಿಧ ತಾಲೂಕಿನಲ್ಲಿ ಖಾಲಿಯಿದ್ದ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕರ ಹುದ್ದೆಗಳಿಗೆ ಸಲ್ಲಿಸಿದ್ದ ಅಪೂರ್ಣಗೊಂಡ ಅರ್ಜಿಗಳನ್ನು ಮರು ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ಮಹಿಳಾ…
ನಂದಿನಿ ಹಾಲಿನ ದರ 2 ರೂಪಾಯಿ ಇಳಿಕೆಗೆ ನಿರ್ಧಾರ.
ಯಕ್ಷಗಾನ ಕಲಾವಿದ ಕುಂಬಳೆ ಶ್ರೀಧರ ರಾವ್ ಅವರ ಸ್ಮೃತಿ ಕಾರ್ಯಕ್ರಮ ಹಾಗೂ ʼಕಲಾ ಶ್ರೀಧರ’ ಸ್ಮೃತಿ-ಕೃತಿಯ ಅನಾವರಣ ನಡೆಯಲಿದೆ.
ಚಳಿಗಾಲ ಆರಂಭವಾಗಿದೆ, ಬಿಸಿಲು ಹೆಚ್ಚಾಗುತ್ತಿದ್ದಂತೆಯೇ ಮಲೆನಾಡು ಭಾಗದಲ್ಲಿ ಮಂಗನಕಾಯಿಲೆ ಹರಡುವ ಸಾಧ್ಯತೆ ಇದೆ. ಹೀಗಾಗಿ ಎಲ್ಲೆಡೆಯೂ ಎಚ್ಚರಿಕೆ ಅಗತ್ಯ.
ರಾಜ್ಯದಲ್ಲಿ ಉತ್ಪಾದನೆಯಾಗುವ ಜೇನುತುಪ್ಪಕ್ಕೆ"ಝೇಂಕಾರ"ಬ್ರಾಂಡ್. ಜೇನು ಉತ್ಪಾದಕರು ಮತ್ತು ಜೇನು ಸಂಗ್ರಹಕಾರರು ತೋಟಗಾರಿಕೆ ಇಲಾಖೆಯೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲು ಅವಕಾಶ ಇದೆ.
ಬಾಗಲಕೋಟೆಯಲ್ಲಿ ಡಿ.21 ರಿಂದ 23 ವರೆಗೆ ನಡೆಯಲಿರುವ ತೋಟಗಾರಿಕಾ ಮೇಳಕ್ಕೆ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯದ ಕುಲಪತಿ ಡಾ.ವಿಷ್ಣುವರ್ಧನ ತಿಳಿಸಿದ್ದಾರೆ. ಈ ವರ್ಷ…