Advertisement

ಜಿಲ್ಲೆ

ಅಡಿಕೆ ಆಮದು ಒಪ್ಪಂದು ರದ್ದು…! | ಭರವಸೆ ನೀಡಿದ ಕಾಂಗ್ರೆಸ್‌ |

ಅಡಿಕೆ ಆಮದು ಬಗ್ಗೆ ಚರ್ಚೆ ಆರಂಭವಾಗುತ್ತಿದ್ದಂತೆಯೇ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಅಡಿಕೆ ಆಮದು ರದ್ದು ಮಾಡುವುದಾಗಿ ಹೇಳಿದೆ.

3 weeks ago

ಅಡಿಕೆ ಉಪ ಉತ್ಪನ್ನಗಳ ತಯಾರಿಕೆ ಬೆಂಬಲ ಘೊಷಿಸಿದ ಅಭ್ಯರ್ಥಿ |

ಅಡಿಕೆ ಬೆಳೆಯುವ ಪ್ರದೇಶದಲ್ಲಿ ಅಡಿಕೆಗೆ ಸಂಬಂಧಿಸಿದ ಉದ್ಯಮಗಳು, ಮೌಲ್ಯವರ್ಧನೆಗೆ ಆದ್ಯತೆ ನೀಡಬೇಕಿದೆ. ಈ ಬಗ್ಗೆ ದಾವಣಗೆರೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರು ಹೇಳಿದ್ದಾರೆ.

4 weeks ago

’ಬಸವನಮೂಲ’’ ಬಸವೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಅತಿರುದ್ರ ಮಹಾಯಾಗ | ಮೇ 6 ರಂದು ಸಂಕಲ್ಪ ಆರಂಭ |

ಕುಕ್ಕೆ ಸುಬ್ರಹ್ಮಣ್ಯದ ಕುಲ್ಕುಂದದ ಬಸವನಮೂಲ ಬಸವೇಶ್ವರ ದೇವಸ್ಥಾನದಲ್ಲಿ 2025 ರ ನವೆಂಬರ್ 17 ರಂದು ಅತಿರುದ್ರ ಮಹಾಯಾಗ ನಡೆಸಲಾಗುತ್ತಿದ್ದು ಇದಕ್ಕೆ ತಯಾರಿ ನಡೆಯುತ್ತಿದೆ. ಮೇ 6ರಂದು ಬಸವನಮೂಲ…

4 weeks ago

ತೀರ್ಥಹಳ್ಳಿ ಮೊದಲ ಮಳೆ ವ್ಯಕ್ತಿ ಬಲಿ | ಶಿವಮೊಗ್ಗದಲ್ಲೂ ಗಾಳಿ ಮಳೆ |

ತೀರ್ಥಹಳ್ಳಿಯ ಕೋಣಂದೂರು ಬಳಿ ಗಾಳಿ ಮಳೆಗೆ ಮರ ಉರುಳಿಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

4 weeks ago

ಅಡಿಕೆ ಬೆಳೆಗಾರರ ಸಮಸ್ಯೆಗೆ ಸ್ಪಂದಿಸುವೆ | ಗ್ರಾಮೀಣಾಭಿವೃದ್ಧಿಗೆ ಆದ್ಯತೆ ಇದೆ – ಪದ್ಮರಾಜ್‌ ಆರ್

ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ ಸ್ಪಂದಿಸುವೆ, ಕೃಷಿ ಮಾರುಕಟ್ಟೆಗೆ ಕಾಯಕಲ್ಪ ಸೇರಿದಂತೆ . ಗ್ರಾಮೀಣಾಭಿವೃದ್ಧಿಗೂ ಆದ್ಯತೆ ನೀಡಲಾಗುವುದು ಎಂದು ಪದ್ಮರಾಜ್‌ ಆರ್‌ ಹೇಳಿದರು.

1 month ago

ವಿಕಿಮೀಡಿಯ ಸಮಿತ್‌ 2024 | ಭರತೇಶ ಅಲಸಂಡೆಮಜಲು ಆಯ್ಕೆ

ಎಪ್ರಿಲ್‌ ತಿಂಗಳ 19ರಿಂದ 22ರವರೆಗೆ ಜರ್ಮನಿಯ ಬರ್ಲಿನ್‌ನಲ್ಲಿ ನಡೆಯಲಿರುವ ವಿಕಿಮೀಡಿಯ ಸಮಿತ್‌ 2024ಕ್ಕೆ ಭರತೇಶ ಅಲಸಂಡೆಮಜಲು ಇವರು ಅಯ್ಕೆಯಾಗಿದ್ದಾರೆ. ಮಂಗಳೂರಿನ ಕರಾವಳಿ ವಿಕಿಮೀಡಿಯನ್ಸ್ ಯೂಸರ್ ಗ್ರೂಪಿನ ಸಕ್ರಿಯ…

1 month ago

ಚುನಾವಣೆಯ ಹೆಸರಿನಲ್ಲಿ ಕೃಷಿಕರ ಕೋವಿ ಠೇವಣಾತಿ | ವಿಶೇಷ ಸಭೆ ಸೇರಿ ವಿನಾಯಿತಿ ನೀಡಿದ ಸ್ಕ್ರೀನಿಂಗ್‌ ಕಮಿಟಿ…! |

ಚುನಾವಣೆಯ ನೆಪದಲ್ಲಿ ಯಾವುದೇ ಕ್ರಮಿನಲ್‌ ಹಿನ್ನೆಲೆ ಇಲ್ಲದ ಕೃಷಿಕರು, ತಮ್ಮ ಬೆಳೆ ರಕ್ಷಣೆಗಾಗಿ ಪರವಾನಿಗೆ ಪಡೆದು ಹೊಂದಿರುವ ಕೋವಿಯನ್ನು ಪೊಲೀಸ್‌ ಠಾಣೆಯಲ್ಲಿ ಠೇವಣಾತಿ ಇಡುವ ಕ್ರಮ ನಿಲ್ಲಬೇಕು.…

2 months ago

ಕೋವಿ ಠೇವಣಾತಿ | ನ್ಯಾಯಾಲಯದ ಮೆಟ್ಟಿಲೇರಿದ 5 ರಿಟ್ ಅರ್ಜಿದಾರರಿಗೆ ಠೇವಣಾತಿಯಿಂದ ವಿನಾಯಿತಿ

ಚುನಾವಣಾ ಸಮಯದಲ್ಲಿ ಕೃಷಿಕರ ಕೋವಿ ಠೇವಣಾತಿ ಪ್ರಕರಣದಲ್ಲಿ ನ್ಯಾಯಾಲಯದ ಮೆಟ್ಟಿಲೇರಿದ್ದ ಬೆಳ್ಳಾರೆಯ ಜಯಪ್ರಸಾದ್ ಜೋಶಿ ಸಹಿತ ಐದು  ರಿಟ್ ಅರ್ಜಿದಾರರಿಗೆ ಠೇವಣಾತಿಯಿಂದ‌‌ ವಿನಾಯಿತಿ ಸಿಕ್ಕಿದೆ. ಬೆಳ್ಳಾರೆ ಜಯಪ…

2 months ago