Advertisement

ಜಿಲ್ಲೆ

ತುಂಗಾ, ಭದ್ರಾ ಜಲಾಶಯಗಳಿಂದ ಯಾವುದೇ ಕ್ಷಣದಲ್ಲಿ ನೀರು ಬಿಡುಗಡೆ ಸಾಧ್ಯತೆ | ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚನೆ

ತುಂಗ-ಭದ್ರಾ ಎರಡೂ ಜಲಾಶಯಗಳಿಂದ ನದಿಗೆ ಯಾವುದೇ ಕ್ಷಣದಲ್ಲಾದರೂ ೮೦ ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರು ಬಿಡುಗಡೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆಯ ನದಿ ಪಾತ್ರದ ಜನರು…

9 months ago

ತುಂಗಭದ್ರಾ ಜಲಾಶಯದ ನೀರಿನ ಪ್ರಮಾಣದಲ್ಲಿ ಗಣನೀಯ ಏರಿಕೆ

ತುಂಗಭದ್ರಾ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನಲ್ಲಿ ಗಣನೀಯ ಏರಿಕೆಯಾಗಿದ್ದು,  ಪ್ರಸಕ್ತ ಜಲಾಶಯದಲ್ಲಿ 77.144 ಟಿಎಂಸಿ ನೀರು ಸಂಗ್ರಹವಿದೆ.  ಕಳೆದ 24ಗಂಟೆಗಳಲ್ಲಿ 32 ಸಾವಿರದ 767  ಕ್ಯೂಸೆಕ್ ನೀರು…

9 months ago

ಪುತ್ತೂರಿನ ಅಂಬಿಕಾ ಶಿಕ್ಷಣ ಸಂಸ್ಥೆಗಳು ಈಗ ಮತ್ತಷ್ಟು ‘ಸ್ಮಾರ್ಟ್’! | ವಿದ್ಯಾರ್ಥಿಗಳ ಮನಗೆದ್ದ ಆಧುನಿಕ ವ್ಯವಸ್ಥೆಯೊಂದಿಗಿನ ಶಿಕ್ಷಣ

ಸ್ಮಾರ್ಟ್ ಬೋರ್ಡ್ ತರಗತಿಗೆ ಬಂದ ನಂತರ ವಿದ್ಯಾರ್ಥಿಗಳ ಕಲಿಕಾ ಸಾಧ್ಯತೆ ಮತ್ತಷ್ಟು ವಿಸ್ತರಿಸಿಕೊಂಡಿದೆ. ಈ ಬೋರ್ಡ್‍ನಲ್ಲಿ ಪ್ರತಿಯೊಂದನ್ನೂ ಸಚಿತ್ರವಾಗಿ, ವೀಡಿಯೋ ಸಮೇತವಾಗಿ ವಿದ್ಯಾರ್ಥಿಗಳ ಮುಂದೆ ಪ್ರಸ್ತುತಪಡಿಸಲು ಸಾಧ್ಯವಾಗುತ್ತದೆ

9 months ago

ಗೇರು ಕೃಷಿ | ಮಾದರಿ ಗ್ರಾಮವಾಗಿ ಸಂಪಾಜೆ ಆಯ್ಕೆ | ವಿವಿಧ ಚಟುವಟಿಕೆ ಬಗ್ಗೆ ವಿಚಾರವಿನಿಮಯ|

ಸುಳ್ಯ ತಾಲೂಕಿನ ಸಂಪಾಜೆ ಗ್ರಾಮವನ್ನು ಗೇರು ಕೃಷಿಯಲ್ಲಿ ಮಾದರಿ ಗ್ರಾಮವನ್ನಾಗಿ ಆಯ್ಕೆ ಮಾಡಿದ ವಿಚಾರವಾಗಿ ಮುಂದಿನ ಕಾರ್ಯ ಚಟುವಟಿಕೆಗಳ ಬಗ್ಗೆ ಭಾರತ ಕೃಷಿ ಅಭಿವೃದ್ಧಿ ಸಂಸ್ಥೆಯ ಅಧಿಕಾರಿಗಳು ಹಾಗೂ…

9 months ago

ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ರಾಷ್ಟ್ರೀಯ ಅರಿಶಿಣ ಮಂಡಳಿ ಲೋಕಾರ್ಪಣೆ

ತೆಲಂಗಾಣದ ನಿಜಾಮಾಬಾದ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ರಾಷ್ಟ್ರೀಯ ಅರಿಶಿಣ ಮಂಡಳಿಯನ್ನು ಉದ್ಘಾಟಿಸಿದರು. ಬಳಿಕ ನಡೆದ ರೈತರ…

9 months ago

ಗ್ರಾಮ ಪಂಚಾಯತಿಗಳಲ್ಲಿ ರಚಿಸಲಾದ ವಿಶೇಷ ಕಾರ್ಯಡೆಗಳು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು

ಪ್ರವಾಹ ಪರಿಸ್ಥಿತಿ ಸಮರ್ಪಕವಾಗಿ ನಿರ್ವಹಿಸಲು ಗ್ರಾಮ ಪಂಚಾಯತಿಗಳಲ್ಲಿ ರಚಿಸಲಾದ ವಿಶೇಷ ಕಾರ್ಯಡೆಗಳು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಿದರೆ ಪ್ರವಾಹದಿಂದ ಆಗಬಹುದಾದ ಸಂಭವನೀಯ ಹಾನಿ ತಡೆಗಟ್ಟಬಹುದಾಗಿದೆ  ಎಂದು ಕಂದಾಯ ಸಚಿವರಾದ…

9 months ago

ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಆದಾಯ ತರುವ ಬೆಳೆಗಳತ್ತ ರೈತರು ಮನಸ್ಸು ಮಾಡಬೇಕು

ಕೃಷಿ, ತೋಟಗಾರಿಕೆ ಕೃಷಿಯಲ್ಲಿ ಆಧುನಿಕ ಪದ್ಧತಿಯನ್ನು ಅನುಸರಿಸಿ ಆದಾಯ ಕಂಡುಕೊಳ್ಳಬೇಕು. ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಆದಾಯ ಬರುವಂತಹ ಬೆಳೆಗಳನ್ನು ಬೆಳೆಯುವ ಕಡೆಗೆ ರೈತರು ಮುಂದಾಗಬೇಕು ಎಂದು  ಶಾಸಕ…

9 months ago

ಬೈಂದೂರಿನಲ್ಲಿ ಗಮನಸೆಳೆದ ಹಲಸು ಹಾಗೂ ಕೃಷಿ ಮೇಳ | ಕೃಷಿಕ ಉದ್ಯಮಿಯಾದರೆ ಮಾತ್ರ ಕೃಷಿ ಉಳಿವು

ಕೃಷಿಕ ಉದ್ಯಮಿಯಾದರೆ ಮಾತ್ರ ಕೃಷಿ ಉಳಿಯಲು ಸಾಧ್ಯ,ರೈತರು ತಮ್ಮ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡಿಕೊಂಡು ಮಾರಾಟ ಮಾಡಿದರೆ ಆರ್ಥಿಕ ಪ್ರಗತಿ ಹೊಂದಬಹುದು.

9 months ago

ಕೆಂಪು ಕಲ್ಲು ಅಲಭ್ಯತೆ | ಕೆಲಸ ಕಳಕೊಂಡಿರುವ ಕಟ್ಟಡ ಕಾರ್ಮಿಕರು | ನೆರವಿಗೆ ಧಾವಿಸಬೇಕೆಂದು ಕಾರ್ಮಿಕ ಸಚಿವರಿಗೆ ಮನವಿ

ದ ಕ ಜಿಲ್ಲೆಯಲ್ಲಿ ನಡೆದ ಸರಣಿ ಕೊಲೆಗಳ ನಂತರ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವ ದೃಷ್ಟಿಯಿಂದ ಕಾನೂನಾತ್ಮಕ ವ್ಯವಹಾರಗಳಿಗೆ ಮಾತ್ರ ಅವಕಾಶ ಹಾಗೂ ಕೆಂಪು ಕಲ್ಲುಗಣಿಗಾರಿಕೆ ಮಾಡುವ…

9 months ago

ನಾರಾಯಣಪುರ ಅಣೆಕಟ್ಟೆಯ ನೀರಿನ ಮಟ್ಟ ಹೆಚ್ಚಳ | ನದಿ ಪಾತ್ರದ ಜನರಿಗೆ ಜಾಗ್ರತೆಯಿಂದ ಇರಲು ಎಚ್ಚರಿಕೆ

ಯಾದಗಿರಿ ಜಿಲ್ಲೆಯ, ನಾರಾಯಣಪುರ ಅಣೆಕಟ್ಟೆ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ಮಳೆಯಿಂದಾಗಿ ಮತ್ತು ಆಲಮಟ್ಟಿ ಅಣೆಕಟ್ಟೆಯಿಂದ ನೀರು ಬಿಡುತ್ತಿರುವುದರಿಂದ ಜಲಾನಯನ ಪ್ರದೇಶದ ಕೆಳಭಾಗದಲ್ಲಿರುವ ಜನರಿಗೆ ಎಚ್ಚರಿಕೆ ಸಂದೇಶ ನೀಡಲಾಗಿದೆ.…

9 months ago