Advertisement

ಜಿಲ್ಲೆ

ಕೊಡಗಿನಲ್ಲಿ ಚೇತರಿಕೆ ಕಂಡ ಮಳೆ- ಮೈಕೊರೆಯುವ ಚಳಿ, ಕಾವೇರಿ ನೀರಿನ ಮಟ್ಟ ಏರಿಕೆ

ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಕಾವೇರಿ ನೀರಿನ ಮಟ್ಟ ಏರಿಕೆಯಾಗಿದೆ. ಕರಿಕೆಯಲ್ಲಿ ರಸ್ತೆ ತಡೆ ಹಾಗೂ ನಿಟ್ಟೂರಿನಲ್ಲಿ ಮನೆಗೋಡೆ ಕುಸಿದು ಓರ್ವ ಗಾಯಗೊಂಡಿರುವ…

1 month ago

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ

ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್ ಚಾಂಪಿಯನ್ಶಿಪ್ ನಡೆಯಲಿದೆ. ದೇಶದ ವಿವಿಧ ಭಾಗಗಳಿಂದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗವಹಿಸುವ ನಿರೀಕ್ಷೆಯಿದೆ.

2 months ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ ತಳಿಯಲ್ಲಿ ಹೆಚ್ಚಿನ ಪ್ರಮಾಣ ಕಂಡುಬಂದರೆ, ಶತಮಂಗಳ ಮತ್ತು ಸಿರ್ಸಿ ತಳಿಗಳಲ್ಲಿ ಕಡಿಮೆ ಪ್ರಮಾಣ…

2 months ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ಶನಿವಾರ ಅಂದರೆ ಜುಲೈ 25ರಂದು ಎರಡೂ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ,…

2 months ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಕ್ಯಾಂಪ್ಕೊ ಬೆಳೆಗಾರರಿಗೆ ಎಚ್ಚರಿಕೆ ನೀಡಿದೆ. ವಿಶ್ವಾಸಾರ್ಹ ಸಂಸ್ಥೆಗಳ ಮೂಲಕವೇ ಅಡಿಕೆ ಮಾರಾಟ ಮಾಡಿ,…

2 months ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ ಸಂಘಟನೆಗಳು ಅರಣ್ಯ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸಿ ತಕ್ಷಣ ಕ್ರಮಕ್ಕೆ ಆಗ್ರಹಿಸಿವೆ.

2 months ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ ನೀರಿನ ಬೆಳೆಗಳಿಗೆ ಆದ್ಯತೆ ನೀಡುವಂತೆ ಕೃಷಿ ಇಲಾಖೆ ರೈತರಿಗೆ ಸಲಹೆ ನೀಡಿದೆ.

2 months ago

ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ

2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್‌ ಆ್ಯಪ್‌ ಮೂಲಕವೇ ಬೆಳೆ ವಿವರ ದಾಖಲಿಸಬಹುದು. ಬೆಳೆ ವಿಮೆ, ಪ್ರಕೃತಿ ವಿಕೋಪ ಪರಿಹಾರ ಹಾಗೂ ಪಹಣಿ ದಾಖಲೆಗೆ…

2 months ago

ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ – ಜುಲೈ 2 ರಂದು ಅಂಗನವಾಡಿ, ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಜುಲೈ 2ರಂದು ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಸಾರ್ವಜನಿಕರು ಜಲಮೂಲಗಳಿಂದ ದೂರವಿದ್ದು ಜಿಲ್ಲಾಡಳಿತದ ಸೂಚನೆಗಳನ್ನು…

2 months ago

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್‌ 14 ಕೊನೆಯ ದಿನವಾಗಿದೆ. ಅರ್ಹ ರೈತರು ನಿಗದಿತ ಪ್ರೀಮಿಯಂ ಪಾವತಿಸಿ ಬೆಳೆ ವಿಮೆ…

3 months ago