Advertisement

ಜಿಲ್ಲೆ

ಅಡಿಕೆ ಬೆಳೆಗಾರರ ಭವಿಷ್ಯ ಗಮನದಲ್ಲಿರಿಸಿಯೇ ಸಚಿವರು ಹೇಳಿಕೆ ನೀಡಿದ್ದಾರೆ | ತಪ್ಪಾಗಿ ಅರ್ಥೈಸಲಾಗಿದೆ | ಬೆಳೆಗಾರರಿಗೆ ಆತಂಕ ಬೇಡ | ಸಚಿವ ಅಂಗಾರ ಹೇಳಿಕೆ |

ಅಡಿಕೆ ಬೆಳೆಗಾರರ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಅಡಿಕೆ ಕೃಷಿಕರೂ ಆಗಿರುವ  ಗೃಹಸಚಿವರು ಹೇಳಿಕೆ ನೀಡಿದ್ದಾರೆ. ಆದರೆ ಇದನ್ನು ಕೆಲವರು ತಪ್ಪಾಗಿ ಅರ್ಥೈಸಿಕೊಂಡು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ. ಕೃಷಿಕರು ಯಾವುದೇ ಗೊಂದಲ…

1 year ago

ಮುರುಡೇಶ್ವರ | ಪ್ರವಾಸಿಗನನ್ನು ರಕ್ಷಣೆ ಮಾಡಿದ ಬೀಚ್ ಲೈಫ್ ಗಾರ್ಡ್

ಭಟ್ಕಳ ತಾಲೂಕಿನ ಮುರ್ಡೇಶ್ವರದ ಸಮುದ್ರದಲ್ಲಿ ಈಜಲು ತೆರಳಿದ್ದ ವೇಳೆ ಅಲೆಗಳ ಎದುರು ಈಜಲಾಗದೇ ಮುಳುಗುತ್ತಿದ್ದ ಪ್ರವಾಸಿಗನನ್ನು ರಕ್ಷಣೆ ಮಾಡಿದ ಘಟನೆ ನಡೆದಿದೆ. ಗದಗ ತಾಲೂಕಿನ ಬಾಳೆಹೊಸೂರು ನಿವಾಸಿ ಬಸವರಾಜ…

1 year ago

ಪುತ್ತೂರು | ಜ.4 ರಂದು ಅಡಿಕೆ ಬೆಳೆಗಾರರ ಜಿಲ್ಲಾ ಮಟ್ಟದ ಹಕ್ಕೊತ್ತಾಯ ಸಮಾವೇಶ

ಒಂದೆಡೆ ಅಡಿಕೆ ಬೆಳೆ ವಿಸ್ತರಣೆಯಾಗುತ್ತಿರುವ ನಡುವೆಯೇ, ಮತ್ತೊಂದೆಡೆ ಅಡಿಕೆ ಬೆಳೆಗೆ ನಾನಾ ರೀತಿಯ ಸಂಕಟಗಳು ಎದುರಾಗುತ್ತಿದ್ದು, ಬೆಳೆಗಾರರು ಆತಂಕಕ್ಕೆ ತುತ್ತಾಗಿದ್ದಾರೆ. ಉತ್ತಮ ಧಾರಣೆಯ ಖುಷಿಯ ನಡುವೆಯೂ ರೋಗ…

1 year ago

ಚರ್ಮಗಂಟು ರೋಗ | ದ ಕ ಜಿಲ್ಲೆಯಲ್ಲಿ 3,414 ಜಾನುವಾರುಗಳು ಬಲಿ | ಜಾನುವಾರುಗಳ ಸಾಗಾಟಕ್ಕೆ ನಿಷೇಧ

 ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ 289 ಗ್ರಾಮಗಳಲ್ಲಿ ಜಾನುವಾರುಗಳಲ್ಲಿ ಚರ್ಮಗಂಟು ರೋಗ ಕಂಡು ಬಂದಿರುತ್ತದೆ. ಈವರೆಗೆ 3,414 ಜಾನುವಾರುಗಳು ರೋಗಕ್ಕೆ ತುತ್ತಾಗಿದ್ದು, 64 ಜಾನುವಾರುಗಳು ಮರಣ ಹೊಂದಿರುತ್ತದೆ. ಈ…

1 year ago

ಕೊರೋನಾ ಮುಂಜಾಗ್ರತೆ | ಮಂಗಳೂರಿನಲ್ಲಿ ವೆನ್ಲಾಕ್‌ ಆಸ್ಪತ್ರೆಯಲ್ಲಿ 25 ಹಾಸಿಗೆಯ ಐಸೊಲೇಶನ್ ವಾರ್ಡ್ ಸಿದ್ದ

ಕೊರೋನಾ ಮುನ್ನೆಚ್ಚರಿಕೆಯ ಹಿನ್ನೆಲೆ ಅಂತಾರಾಷ್ಟ್ರೀಯ ಪ್ರಯಾಣಿಕರಲ್ಲಿ ಕೊರೋನಾ ಲಕ್ಷಣ ಕಂಡು ಬಂದರೆ ಪ್ರತ್ಯೇಕಿಸುವ ನಿಟ್ಟಿನಲ್ಲಿ ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ 25 ಹಾಸಿಗೆಯ ಐಸೊಲೇಶನ್‌ ವಾರ್ಡ್‌ ಸಿದ್ದಗೊಳಿಸಲಾಗಿದೆ. ವಿದೇಶಗಳಲ್ಲಿ…

1 year ago

ಉಪ್ಪಿನಂಗಡಿ | ಗೃಹರಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ |

ಉಪ್ಪಿನಂಗಡಿ ಗೃಹ ರಕ್ಷಕರ ಘಟಕದಲ್ಲಿ ಖಾಲಿ ಇರುವ ಪುರುಷರ ಸ್ವಯಂ ಸೇವಾ ಗೃಹರಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಉಪ್ಪಿನಂಗಡಿ ಸಮೀಪದ ಆಸುಪಾಸಿನ ಹುಡುಗರು ಅರ್ಜಿ ಸಲ್ಲಿಸಬಹುದು. ಅರ್ಜಿದಾರರು 19…

1 year ago

ಬಿಡದ ಮಳೆ | ಸುಳ್ಯದ ವಿವಿದೆಡೆ ಮಳೆ |

ಸುಳ್ಯ ತಾಲೂಕಿನ ವಿವಿಧ ಭಾಗದಲ್ಲಿ ಬುಧವಾರ ರಾತ್ರಿ ಮಳೆಯಾಗಿದೆ. ಸುಳ್ಯ ಗ್ರಾಮಾಂತರ ಭಾಗಗಳಾದ ಕೊಲ್ಲಮೊಗ್ರ, ಮರ್ಕಂಜ, ಸುಳ್ಯ , ಅಜ್ಜಾವರ , ಅರಂತೋಡು, ಮೊದಲಾದ ಕಡೆಗಳಲ್ಲಿ ಉತ್ತಮ…

1 year ago

ಚಿಕ್ಕಮಗಳೂರಿನಲ್ಲಿ ನಿಲ್ಲದ ಆನೆ ದಾಳಿ | ಮಲಗಿದ್ದ ದಂಪತಿ ಮೇಲೆ ದಾಳಿ ನಡೆಸಿದ ಆನೆ |

ರಸ್ತೆ ಬದಿಯಲ್ಲಿ ಮಲಗಿದ್ದ ದಂಪತಿಯ ಮೇಲೆ ಆನೆ ದಾಳಿ ನಡೆಸಿದ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆಯ ಬಣಕಲ್ ಗ್ರಾಮದಲ್ಲಿ ನಡೆದಿದೆ.ದಂಪತಿಗಳನ್ನು ಸೋಮವಾರ ಬೆಳಿಗ್ಗೆ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಗಂಡ ಮತ್ತು ಹೆಂಡತಿಯ…

1 year ago

ದ ಕ ಜಿಲ್ಲೆಯಲ್ಲೂ ಕೋವಿಡ್ ನಿಯಮ ಪಾಲನೆಗೆ ಜಿಲ್ಲಾಡಳಿತ ಸೂಚನೆ

ಕೋವಿಡ್‌ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಕೋವಿಡ್ ನಿಯಂತ್ರಣಾ ಸಭೆ ನಡೆಸಿದೆ. ಸಭೆಯ ಬಳಿಕ ಮಾರ್ಗಸೂಚಿ ಹೊರಡಿಸಿದ ಬೆನ್ನಲ್ಲೇ ದ ಕ ಜಿಲ್ಲೆಯಲ್ಲೂ ಮುಂಜಾಗ್ರತಾ ಕ್ರಮವಾಗಿ ಕೋವಿಡ್‌ ನಿಯಮ…

1 year ago

ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳ

ರಾಜ್ಯದ ಎಲ್ಲಾ ಮಿನಿ ಅಂಗನವಾಡಿಗಳನ್ನು ಪೂರ್ಣಾವಧಿ ಅಂಗನವಾಡಿಗಳಾಗಿ ಮೇಲ್ದರ್ಜೆಗೇರಿಸಿ ಕಾರ್ಯಕರ್ತೆಯರಿಗೆ 10,000 ರೂ. ಗೌರವಧನ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್…

1 year ago