ಅಡಿಕೆ ಮಾರುಕಟ್ಟೆಯಲ್ಲಿ ಏರಿಕೆ ಕಂಡುಬಂದಿದೆ. ಸದ್ಯ ಹೊಸ ಅಡಿಕೆ ಧಾರಣೆಯಲ್ಲಿ 5 ರೂಪಾಯಿ ಏರಿಕೆ ಕಂಡುಬಂದಿತ್ತು, ಕ್ಯಾಂಪ್ಕೋ ತನ್ನ ಧಾರಣೆಯನ್ನು 395 ರೂಪಾಯಿ ಎಂದು ಘೋಷಿಸಿದೆ. ಇದೇ…
ಆಮ್ ಆದ್ಮಿ ಪಕ್ಷದ ವತಿಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಕೃಷಿ ವಿಜ್ಞಾನಿ ಡಾ.ವಿಶುಕುಮಾರ್ ಸೋಮವಾರ ನಾಮಪತ್ರ ಸಲ್ಲಿಕೆ ಮಾಡಿದರು. ಸುಳ್ಯದ ಅಭ್ಯರ್ಥಿ ಎಂಬಿಎ ಪದವೀಧರೆ ಸುಮನಾ…
ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಿ.ಕೃಷ್ಣಪ್ಪ ಅವರು ಎ.18 ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಬಿ ಫಾರಂ ಸಹಿತ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ ಎಂದು ಸುಳ್ಯ…
ಕರಾವಳಿ ಪ್ರದೇಶದಲ್ಲಿ ಪ್ರಸಕ್ತ ಬೇಸಿಗೆ ಅವಧಿಯಲ್ಲಿ ಉಷ್ಣಾಂಶ ಏರಿಕೆಯಾಗಿರುವುದರಿಂದ ಎಲ್ಲಾ ಪ್ರಾಣಿ, ಪಕ್ಷಿಗಳಲ್ಲಿ ಅದರಲ್ಲಿಯೂ ಉತ್ಪಾದಕ ಪ್ರಾಣಿಗಳಾದ ದನ ಹಾಗೂ ಮಾಂಸ ಕೋಳಿಗಳ ಮೇಲೆ ತುಂಬಾ ಒತ್ತಡವನ್ನುಂಟು…
ಆಮ್ ಆದ್ಮಿ ಪಕ್ಷದ ಕಾರ್ಯಕರ್ತರ ಸಭೆಯು ಎ.16 ರಂದು ಭಾನುವಾರ ಸಂಜೆ 5 ಗಂಟೆಗೆ ಕಡಬದ ಟಾಮ್ ಕಾಂಪ್ಲೆಕ್ಸ್ ನಲ್ಲಿ ನಡೆಯಲಿದೆ ಎಂದು ಎಎಪಿ ಜಿಲ್ಲಾಧ್ಯಕ್ಷ ಅಶೋಕ್…
ಸುಳ್ಯ ತಾಲೂಕಿನ ಅಜ್ಜಾವರದಲ್ಲಿ ಕೆರೆಗೆ ಬಿದ್ದಿದ್ದ ಕಾಡಾನೆಗಳನ್ನು ರಕ್ಷಣೆ ಮಾಡಲಾಗಿದೆ. ಆನೆಗಳ ಹಿಂಡು ಸ್ಥಳೀಯ ಕೃಷಿಕ ಸಂತೋಷ್ ಎನ್ನುವವರ ಕೆರೆಗೆ ಬಿದ್ದು ಮೇಲೇಳಲಾಗದೆ ಚಡಪಡಿಸುತ್ತಿತ್ತು. ಮಾಹಿತಿ ತಿಳಿದ ಅರಣ್ಯಾಧಿಕಾರಿಗಳು ಮತ್ತು…
ಕುಕ್ಕೆ ಸುಬ್ರಹ್ಮಣ್ಯಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆಗಮಿಸುವ ವೇಳೆ ಶಾಸಕ ಎಸ್ ಅಂಗಾರ ಗೈರಾಗಿದ್ದಾರೆ. ಈ ಮೂಲಕ ತಮ್ಮ ಅಸಮಾಧಾನವನ್ನು ಬಹಿರಂಗಪಡಿಸಿದ್ದಾರೆ. ಇದೇ ವೇಳೆ ಬಿಜೆಪಿ ಅಭ್ಯರ್ಥಿ…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಅರುಣ್ ಕುಮಾರ್ ಪುತ್ತಿಲ ಬೆಂಬಲಿಗರು ಪುತ್ತೂರಿನಲ್ಲಿ ಸಭೆ ನಡೆಸಿದ್ದಾರೆ. ಬುಧವಾರ ಸಂಜೆ ಕೊಟೆಚಾ ಸಭಾಂಗಣದಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಆಸುಪಾಸಿನ ಪ್ರದೇಶಗಳಲ್ಲಿ ಬುಧವಾರ ಸಂಜೆ ಮಳೆ ಸುರಿದಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಆಲಿಕಲ್ಲು ಸಹಿತ ಮಳೆಯಾದರೆ, ಕಲ್ಲಾಜೆ, ಗುತ್ತಿಗಾರು, ಮೆಟ್ಟಿನಡ್ಕ,…
ಮಂಗಳವಾರ ಬಿಜೆಪಿ ಹೈಕಮಾಂಡ್ ಟಿಕೆಟ್ ಘೋಷಣೆ ಮಾಡಿದ ಮೇಲೆ ಪಕ್ಷದಲ್ಲಿ ಅಸಮಾಧಾನದ ಕಿಚ್ಚು ಹೆಚ್ಚುತ್ತಲೇ ಇದೆ. ಸುಳ್ಯ ಕ್ಷೇತ್ರದ ಶಾಸಕರೂ ಆಗಿರುವ ಮೀನುಗಾರಿಕಾ ಸಚಿವ ಎಸ್.ಅಂಗಾರ ಅವರಿಗೆ…