ಪರಿಶುದ್ಧ ಮನಸ್ಸಿನಿಂದ ಶಿವನ ಧ್ಯಾನ, ಉಪಾಸನೆ ಮಾಡಿದಾಗ ಸಕಲ ಪಾಪ ಕರ್ಮಗಳ ಕೊಳೆ ಕಳೆದು ಪುಣ್ಯ ಸಂಚಯವಾಗುತ್ತದೆ. ತ್ಯಾಗ ಮತ್ತು ವಿರಕ್ತಿಯಿಂದ ಶಾಂತಿ, ನೆಮ್ಮದಿ ಸಿಗುತ್ತದೆ.
ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವಿವಿಧ ಕಾಡಂಚಿನ ಪ್ರದೇಶಗಳಲ್ಲಿ ಕಾಡಾನೆ ಹಾವಳಿಯನ್ನು ನಿಯಂತ್ರಿಸಲು ಸರ್ಕಾರ 22 ಕೋಟಿ ರೂ, ಬಿಡುಗಡೆಗೆ ಮಂಜೂರಾತಿ ನೀಡಿದ್ದು, ಆ ನಿಟ್ಟಿನಲ್ಲಿ ವಿವಿಧ ಪ್ರದೇಶದ…
ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ “ಮಾತು ಬಿಡ ಮಂಜುನಾಥ” ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಮಾತೇ ಮಾಣಿಕ್ಯವಾಗಬೇಕು. ಎಲ್ಲಗೂ ಸತ್ಯ, ಧರ್ಮ, ನ್ಯಾಯ, ನೀತಿಯ ಮಾರ್ಗದಲ್ಲಿ ನಡೆದಾಗ ಜೀವನ ಪಾವನಾಗುತ್ತದೆ…
ಮಂಗಳೂರು ಮಹಾನಗರಪಾಲಿಕೆ ವತಿಯಿಂದ ತುಂಬೆಯಲ್ಲಿರುವ ಕಿಂಡಿ ಅಣೆಕಟ್ಟಿನ ಬಳಿ ನೇತ್ರಾವತಿ ನದಿಗೆ ಗಂಗಾ ಪೂಜೆ ನಡೆಯಿತು. ಗಂಗಾ ಪೂಜೆ ನೆರವೇರಿಸಿದ ಮೇಯರ್ ಮನೋಜ್ ಕುಮಾರ್ ಮಾತನಾಡಿ, ನೇತ್ರಾವತಿ ನದಿಯಿಂದ…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು ಕ್ಷುಲ್ಲಕ ಕಾರಣಕ್ಕಾಗಿ ಹಲ್ಲೆ ಮಾಡಿರುವ 63 ಪ್ರಕರಣಗಳ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ…
ಬೇಸಿಗೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಲು ತುಮಕೂರು ಜಿಲ್ಲೆಯಲ್ಲಿರುವ ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳನ್ನು ತುರ್ತಾಗಿ ಗುರುತಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ. ಎನ್.ತಿಪ್ಪೇಸ್ವಾಮಿ ಅಧಿಕಾರಿಗಳಿಗೆ…
ಶಿರಾಡಿ ಫಾಟಿ ರಸ್ತೆ ಅಭಿವೃದ್ಧಿಯ ಸಾಧ್ಯತೆಗಳ ಬಗ್ಗೆ ಆದಷ್ಟು ಬೇಗ ಯೋಜನಾ ವರದಿ ಸಿದ್ಧಪಡಿಸಬೇಕು ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಲೋಕೋಪಯೋಗಿ ಸಚಿವ ಸತೀಶ್…
ಎಲ್ಲಾ ಶಿಕ್ಷಣ ಸಂಸ್ಥೆಗಳ ಮೂಲಕ ರಾಜ್ಯ ವ್ಯಾಪ್ತಿಯಲ್ಲಿ ನೀರು ಉಳಿಸಿ ಅಭಿಯಾನವನ್ನು ಯುನಿಸೆಫ್ ಆಶ್ರಯದಲ್ಲಿ ಆಯೋಜಿಸಿದೆ.
ರೈತರ ಬೇಡಿಕೆಗಳನ್ನು ಈಡೇರಿಸುವುದು ಸರ್ಕಾರದ ಮೊದಲ ಆದ್ಯತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ರೈತರ ಮುಖಂಡರ ಜೊತೆ ಆಯ-ವ್ಯಯ ಕುರಿತ ಪೂರ್ವಭಾವಿ ಸಭೆಯಲ್ಲಿ ಈ ಭರವಸೆ ನೀಡಿದ್ದಾರೆ.…
ರಾಯಚೂರಿನ ಕೃಷಿ ವಿಶ್ವವಿದ್ಯಾಲಯದ ಸಾವಯವ ಕೃಷಿ ಸಂಶೋಧನಾ ಸಂಸ್ಥೆಯಲ್ಲಿಂದು ಆಯೋಜಿಸಿದ್ದ ಸುಸ್ಥಿರ ಮಣ್ಣಿನ ಆರೋಗ್ಯ, ಜೀವನೋಪಾಯ ಕುರಿತ ಕಾರ್ಯಾಗಾರಕ್ಕೆ ವಿಶ್ವವಿದ್ಯಾಲಯದ ಕುಲಪತಿ ಡಾ. ಎಂ. ಹನುಮಂತಪ್ಪ ಚಾಲನೆ…