ಚಿಕ್ಕಮಗಳೂರು ಜಿಲ್ಲೆಯಾದ್ಯಂತ ವಾರದಿಂದ ಬಿಡದೇ ಸುರಿದ ಮಳೆಗೆ ಕೃಷಿ ಬೆಳೆಗಳು ಸಂಪೂರ್ಣ ನಾಶವಾಗಿದ್ದು, ರೈತರು ಸಂಕಷ್ಟದ ಪರಿಸ್ಥಿತಿ ಎದುರಿಸುವಂತಾಗಿದೆ. ಮಳೆ ಹೆಚ್ಚಾದ ಕಾರಣ ರಾಗಿ, ಮೆಕ್ಕೆಜೋಳ,ಶುಂಠಿ. ಟೋಮಾಟೋ…
ಪದವಿಯಲ್ಲಿ ಕಲಿತ ಕೃಷಿ ಆಧಾರಿತ ತಂತ್ರಜ್ಞಾನ ಹಾಗೂ ಮಾಹಿತಿಯನ್ನು ರೈತರಿಗೆ ತಿಳಿಸಿ, ಅವರಿಂದ ಹಿಮ್ಮಾಹಿತಿ ಪಡೆಯುವುದು ಕೂಡಾ ಈಗ ಬಹುಮುಖ್ಯವಾಗಿದೆ.
ರಾಜ್ಯದಾದ್ಯಂತ ನಾಳೆಯಿಂದ ನವೆಂಬರ್ 20 ರವರೆಗೆ 6ನೇ ಸುತ್ತಿನ ಕಾಲುಬಾಯಿ ರೋಗ ಲಸಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದೆ. ಬೆಂಗಳೂರು ಗ್ರಾಮಾಂತರ…
ಬೆಂಗಳೂರಿನ ಭಾಗವಾಗಿ ತುಮಕೂರು ಬೆಳೆಯುತ್ತಿದ್ದು, 20 ಸಾವಿರ ಎಕರೆ ಜಾಗದಲ್ಲಿ ಏಷ್ಯಾದ ಅತಿದೊಡ್ಡ ಕೈಗಾರಿಕಾ ಪ್ರದೇಶ ತುಮಕೂರಿನಲ್ಲಿ ನಿರ್ಮಾಣವಾಗುತ್ತಿದೆ. ಮೊದಲ ಮತ್ತು ಎರಡನೇ ಹಂತದ ಕಾಮಗಾರಿ ಮುಗಿದಿದೆ.…
ದೀಪಾವಳಿ ಹಬ್ಬದ ವೇಳೆ ಪ್ರಯಾಣಿಕರ ದಟ್ಟಣೆಯ ನಿರ್ವಹಣೆಗಾಗಿ ಮಂಗಳೂರು-ಬೆಂಗಳೂರು ನಡುವೆ ವಿಶೇಷ ರೈಲು ಸಂಚರಿಸಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಮಂಗಳೂರಿನಲ್ಲಿ…
ಹಾವೇರಿ ಜಿಲ್ಲೆಯಲ್ಲಿ ಏಳು ದಿನಗಳಿಂದ ದಾಖಲೆಯ ಮಳೆ ಸುರಿದಿದ್ದು, ಮಳೆಯಿಂದಾಗಿ ಜಿಲ್ಲೆಯಲ್ಲಿ 146 ಮನೆಗಳಿಗೆ ಹಾನಿಯಾಗಿದೆ. ಈ ಬಗ್ಗೆ ಅಧಿಕಾರಿಗಳ ಜಂಟಿ ತಂಡದಿಂದ ಪರಿಶೀಲನೆ ನಡೆಯುತ್ತಿದೆ ಎಂದು…
ಕೊಡಗು ಜಿಲ್ಲೆಯ ಶ್ರೀಮಂಗಲ ಹೋಬಳಿಯ ವೆಸ್ಟ್ ನೆಮ್ಮಲೆ ಗ್ರಾಮದಲ್ಲಿ ಹುಲಿಯನ್ನು ಸೆರೆ ಹಿಡಿಯಲು ನಡೆಸಲಾಗುತ್ತಿದ್ದ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ. ಗ್ರಾಮ ಸಮೀಪದ ಅರಣ್ಯಕ್ಕೆ ಹುಲಿ ತೆರಳಿರುವ ಹೆಜ್ಜೆ ಗುರುತು…
ಕರ್ನಾಟಕದ ಜೀವನದಿ, ಕಾವೇರಿ ಮಾತೆಯ ಪುಣ್ಯ ಭೂಮಿ ತಲಕಾವೇರಿ ಕೇತ್ರದಲ್ಲಿ ಕಾವೇರಿ ತೀರ್ಥೋದ್ಭವಕ್ಕೆ ಅಂತಿಮ ಕ್ಷಣದ ಸಿದ್ದತೆಗಳು ನಡೆದಿವೆ. ಈ ಬಾರಿ ಗುರುವಾರ ಬೆಳಿಗ್ಗೆ ತೀರ್ಥೋದ್ಭವ ನಡೆಯಲಿದೆ.…
ಕೆನರಾ ಬ್ಯಾಂಕ್ ನ ಕೊಕ್ಕಡ ಶಾಖೆಯಲ್ಲಿ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆ, ಅನ್ಯಾಯಗಳನ್ನು ತನಿಖೆ ನಡೆಸಿ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿ ಕೊಕ್ಕಡ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ವಿವಿಧ…