ಜೀವನಶೈಲಿ ಬದಲಾವಣೆ ಮೂಲಕ ಮಧುಮೇಹ ನಿಯಂತ್ರಿಸಬಹುದು ಎಂದು ಸಿಮ್ಸ್ ನಿರ್ದೇಶಕ ಡಾ. ವಿರುಪಾಕ್ಷಪ್ಪ ಹೇಳಿದ್ದಾರೆ. ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಮಂಡ್ಯ ಜಿಲ್ಲೆಯಲ್ಲಿ ಭತ್ತ, ರಾಗಿ ಖರೀದಿಗೆ ರೈತರ ನೋಂದಣಿ ಕೇಂದ್ರಗಳನ್ನು ಶೀಘ್ರದಲ್ಲಿಯೇ ಆರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದ್ದಾರೆ. ಮಂಡ್ಯದಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯ ಟಾಸ್ಕ್…
ತುಂಗಾಭದ್ರಾ ನದಿಗಳ ರಕ್ಷಣೆಗೆ ಹಮ್ಮಿಕೊಂಡಿರುವ ಅಭಿಯಾನ ಶ್ಲಾಘನೀಯ ಎಂದು ಕೂಡ್ಲಿ ಶೃಂಗೇರಿ ಮಠದ ಶ್ರೀ ಅಭಿನವ ಶಂಕರ ಭಾರತಿ ಸ್ವಾಮೀಜಿ ತಿಳಿಸಿದ್ದಾರೆ. ಇದಕ್ಕೆ ಪೂರಕವಾಗಿ ರಾಜ್ಯ ಸರಕಾರ…
ಕೇಂದ್ರ ಸರ್ಕಾರ ರೈತರ ಮತ್ತು ಬಡವರ ಹಿತ ಕಾಯಲು ಬದ್ಧವಾಗಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರ ಮತ್ತು ನಾಗರಿಕ ಪೂರೈಕೆ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಲ್ಹಾದ್…
ಡಿಸೆಂಬರ್ ಅಥವಾ ಜನವರಿ ತಿಂಗಳಲ್ಲಿ ಕರ್ನಾಟಕದ 210 ಐತಿಹಾಸಿಕ ಸ್ಮಾರಕಗಳು ರಾಜ್ಯ ಸರ್ಕಾರದ ಅಧಿಸೂಚನೆಗೆ ಒಳಪಡಲಿವೆ ಎಂದು ಪ್ರವಾಸೋದ್ಯಮ ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದ್ದಾರೆ. ಕರ್ನಾಟಕ ಇತಿಹಾಸ…
ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಮತ್ತು ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿ ಸೇರಿದಂತೆ ದಕ್ಷಿಣ ಪ್ರದೇಶದ 10 ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳ ಕಾರ್ಯಕ್ಷಮತೆ ಕುರಿತಂತೆ ಕೇಂದ್ರ ಸಚಿವೆ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಕುಷ್ಠರೋಗ ಪತ್ತೆ ಹಚ್ಚುವ ಅಭಿಯಾನಕ್ಕೆ ಚಾಲನೆ ದೊರೆತಿದೆ. ಆರೋಗ್ಯ ಮತ್ತು ಕುಟುಂಬ…
ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು, ತುಡುಕೂರು ಗ್ರಾಮಗಳ ಕಾಫಿ ತೋಟಗಳಲ್ಲಿ ಸುಮಾರು 20 ಕಾಡಾನೆಗಳ ಹಿಂಡು ದಾಳಿ ನಡೆಸಿವೆ. ಅರಣ್ಯ ಇಲಾಖೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,…
ನಿರ್ಮಲ ತುಂಗಾಭದ್ರಾ ಅಭಿಯಾನ- ಬೃಹತ್ ಜಲಜಾಗೃತಿ ಪಾದಯಾತ್ರೆಯ ಭಾಗವಾಗಿ ಶಿವಮೊಗ್ಗ ನಗರದಲ್ಲಿ ತುಂಗಾ ಆರತಿ ಸೇರಿದಂತೆ ವಿವಿಧ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಶಾಸಕ ಎಸ್.ಎನ್.ಚೆನ್ನಬಸಪ್ಪ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ದತ್ತಮಾಲೆ ಅಭಿಯಾನ ನಡೆಯಲಿದ್ದು, ರಾಜ್ಯದ ವಿವಿಧೆಡೆಯಿಂದ ಭಕ್ತರು ದತ್ತಪೀಠಕ್ಕೆ ಆಗಮಿಸುತ್ತಿದ್ದು, ನಗರದಲ್ಲಿ ಶೋಭಾ ಯಾತ್ರೆ, ಧಾರ್ಮಿಕ ಸಭೆ ಹಮ್ಮಿಕೊಳ್ಳಲಾಗಿದೆ. ಮುಂಜಾಗ್ರತ ಕ್ರಮವಾಗಿ ಜಿಲ್ಲೆಯಾದ್ಯಂತ ಪೊಲೀಸ್…