ಜಿಲ್ಲೆ

ರಾಜ್ಯಾದ್ಯಂತ ಲಕ್ಷ ವೃಕ್ಷ ಗಿಡಗಳ ನಾಟಿ ಕಾರ್ಯಕ್ರಮ | ಹೆಬ್ರಿಯ ಉದ್ಯಾನವನದಲ್ಲಿ ಗಿಡ ನೆಡುವ ಮೂಲಕ ಚಾಲನೆರಾಜ್ಯಾದ್ಯಂತ ಲಕ್ಷ ವೃಕ್ಷ ಗಿಡಗಳ ನಾಟಿ ಕಾರ್ಯಕ್ರಮ | ಹೆಬ್ರಿಯ ಉದ್ಯಾನವನದಲ್ಲಿ ಗಿಡ ನೆಡುವ ಮೂಲಕ ಚಾಲನೆ

ರಾಜ್ಯಾದ್ಯಂತ ಲಕ್ಷ ವೃಕ್ಷ ಗಿಡಗಳ ನಾಟಿ ಕಾರ್ಯಕ್ರಮ | ಹೆಬ್ರಿಯ ಉದ್ಯಾನವನದಲ್ಲಿ ಗಿಡ ನೆಡುವ ಮೂಲಕ ಚಾಲನೆ

ಧರ್ಮಸ್ಥಳ ಮತ್ತು ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಯುಕ್ತಾಶ್ರದಲ್ಲಿ ರಾಜ್ಯಾದ್ಯಂತ ಆಯೋಜಿಸಿದ್ದ  ಲಕ್ಷ ವೃಕ್ಷ ಗಿಡಗಳ ನಾಟಿ ಕಾರ್ಯಕ್ರಮಕ್ಕೆ ಶಾಸಕ…

1 month ago
ಹಾವೇರಿ ಜಿಲ್ಲೆಯಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ವರದಾ, ತುಂಗಭದ್ರಾ ನದಿಹಾವೇರಿ ಜಿಲ್ಲೆಯಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ವರದಾ, ತುಂಗಭದ್ರಾ ನದಿ

ಹಾವೇರಿ ಜಿಲ್ಲೆಯಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ವರದಾ, ತುಂಗಭದ್ರಾ ನದಿ

ಹಾವೇರಿ ಜಿಲ್ಲೆಯಲ್ಲಿ ಹರಿಯುವ ವರದಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಮಟ್ಟ ಕ್ರಮೇಣ ಹೆಚ್ಚಳವಾಗುತ್ತಿದ್ದು, ಅಪಾಯ ಮಟ್ಟದಲ್ಲಿ ಹರಿಯುತ್ತಿವೆ. ಈಗಾಗಲೇ ನದಿ ಭಾಗದ ಜನರಿಗೆ ಜಿಲ್ಲಾಡಳಿತ ಎಚ್ಚರಿಕೆ…

1 month ago
ರಾಜ್ಯದ 10 ಜಿಲ್ಲೆಯಲ್ಲಿ ಶ್ರಮಿಕ, ತಾತ್ಕಾಲಿಕ ವಸತಿ ಸಮುಚ್ಛಯ ನಿರ್ಮಿಸಲು ನಿರ್ಧಾರರಾಜ್ಯದ 10 ಜಿಲ್ಲೆಯಲ್ಲಿ ಶ್ರಮಿಕ, ತಾತ್ಕಾಲಿಕ ವಸತಿ ಸಮುಚ್ಛಯ ನಿರ್ಮಿಸಲು ನಿರ್ಧಾರ

ರಾಜ್ಯದ 10 ಜಿಲ್ಲೆಯಲ್ಲಿ ಶ್ರಮಿಕ, ತಾತ್ಕಾಲಿಕ ವಸತಿ ಸಮುಚ್ಛಯ ನಿರ್ಮಿಸಲು ನಿರ್ಧಾರ

ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, 23 ಅಸಂಘಟಿತ ವರ್ಗಗಳ ಕಾರ್ಮಿಕರನ್ನು ನೋಂದಾಯಿಸಿ ಸ್ಮಾರ್ಟ್ ಕಾರ್ಡ್‌ಗಳನ್ನು ನೀಡಲಾಗುತ್ತಿದೆ ಎಂದು ಕಾರ್ಮಿಕ ಸಚಿವ  ಸಂತೋಷ್ ಲಾಡ್…

1 month ago
ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಮಳೆಯಿಂದಾಗಿ 148 ಹೆಕ್ಟೇರ್ ಪ್ರದೇಶದಲ್ಲಿದ್ದ ಬೆಳೆ ಹಾನಿಹಾವೇರಿ ಜಿಲ್ಲೆಯಲ್ಲಿ ಮುಂಗಾರು ಮಳೆಯಿಂದಾಗಿ 148 ಹೆಕ್ಟೇರ್ ಪ್ರದೇಶದಲ್ಲಿದ್ದ ಬೆಳೆ ಹಾನಿ

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಮಳೆಯಿಂದಾಗಿ 148 ಹೆಕ್ಟೇರ್ ಪ್ರದೇಶದಲ್ಲಿದ್ದ ಬೆಳೆ ಹಾನಿ

ಹಾವೇರಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದಾಗಿ 148.57 ಹೆಕ್ಟೇರ್ ಪ್ರದೇಶದಲ್ಲಿದ್ದ ಬೆಳೆ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ವಿಜಯಕುಮಾರ ದಾನಮ್ಮನವರ ತಿಳಿಸಿದ್ದಾರೆ. ಬೆಳೆ ಹಾನಿ ಬಗ್ಗೆ…

1 month ago
ಸುಳ್ಳು ಸುದ್ದಿ ಹರಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ – ಗೃಹಸಚಿವ ಡಾ.ಜಿ.ಪರಮೇಶ್ವರ್ಸುಳ್ಳು ಸುದ್ದಿ ಹರಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ – ಗೃಹಸಚಿವ ಡಾ.ಜಿ.ಪರಮೇಶ್ವರ್

ಸುಳ್ಳು ಸುದ್ದಿ ಹರಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ – ಗೃಹಸಚಿವ ಡಾ.ಜಿ.ಪರಮೇಶ್ವರ್

ಸುಳ್ಳು ಸುದ್ದಿ ಹರಡುವವರು ಮತ್ತು ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಮುಂದಿನ ಅಧಿವೇಶನದಲ್ಲಿ ಚರ್ಚಿಸಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.…

1 month ago
ಜೋಯಿಡಾದ ಗ್ರಾಮದಲ್ಲಿ ಸೇತುವೆ ಕುಸಿತ | ತಾತ್ಕಾಲಿಕ ಕಾಲು ಸಂಕ ನಿರ್ಮಾಣ |ಜೋಯಿಡಾದ ಗ್ರಾಮದಲ್ಲಿ ಸೇತುವೆ ಕುಸಿತ | ತಾತ್ಕಾಲಿಕ ಕಾಲು ಸಂಕ ನಿರ್ಮಾಣ |

ಜೋಯಿಡಾದ ಗ್ರಾಮದಲ್ಲಿ ಸೇತುವೆ ಕುಸಿತ | ತಾತ್ಕಾಲಿಕ ಕಾಲು ಸಂಕ ನಿರ್ಮಾಣ |

ಜೋಯಿಡಾ ತಾಲೂಕಿನ ಬಜಾರಕುಣಂಗ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೀಸೈ ಗ್ರಾಮದಲ್ಲಿ ಭಾರೀ ಮಳೆಯಿಂದ ಮೂಲ ಸೇತುವೆ ಮುರಿದುಹೋಗಿದ್ದ ಕಾರಣ ಗ್ರಾಮಸ್ಥರಿಗೆ ಸಂಚಾರದಲ್ಲಿ ತೀವ್ರ ಅಡಚಣೆ ಉಂಟಾಗಿತ್ತು. ಈ…

1 month ago
ಆಧುನಿಕ ಸ್ಪರ್ಶವಿರುವ ಆಕರ್ಷಕ ಅಡುಗೆಮನೆ | ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಹೈಟೆಕ್ ವ್ಯವಸ್ಥೆಆಧುನಿಕ ಸ್ಪರ್ಶವಿರುವ ಆಕರ್ಷಕ ಅಡುಗೆಮನೆ | ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಹೈಟೆಕ್ ವ್ಯವಸ್ಥೆ

ಆಧುನಿಕ ಸ್ಪರ್ಶವಿರುವ ಆಕರ್ಷಕ ಅಡುಗೆಮನೆ | ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಹೈಟೆಕ್ ವ್ಯವಸ್ಥೆ

ಶಿಕ್ಷಣ ಸಂಸ್ಥೆಗಳಲ್ಲಿ ಹಾಸ್ಟೆಲ್ ವ್ಯವಸ್ಥೆ ಸರ್ವೇ ಸಾಮಾನ್ಯ. ಹೀಗೆ ಹಾಸ್ಟೆಲ್ ಇದೆ ಅಂದ ಮೇಲೆ ಅಡುಗೆ ಮನೆಯೂ ಇರಲೇಬೇಕು! ಆದರೆ ಅಡುಗೆ ಮನೆ ಅಂದ ಕೂಡಲೇ ನಮಗೆ…

1 month ago
ತೆಂಗು ಬೆಳೆ ಬಾಧಿಸುವ ಕೀಟಗಳನ್ನು ಹತೋಟಿಗೆ ತರಲು ಕ್ರಮತೆಂಗು ಬೆಳೆ ಬಾಧಿಸುವ ಕೀಟಗಳನ್ನು ಹತೋಟಿಗೆ ತರಲು ಕ್ರಮ

ತೆಂಗು ಬೆಳೆ ಬಾಧಿಸುವ ಕೀಟಗಳನ್ನು ಹತೋಟಿಗೆ ತರಲು ಕ್ರಮ

ತೆಂಗು ಬೆಳೆ ಬಾಧಿಸುವ ಕೀಟಗಳನ್ನು ಹತೋಟಿಗೆ ತರಲು ಕ್ರಮವಹಿಸುವುದಾಗಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಪಿ.ಯೋಗೇಶ್ವರ್ ತಿಳಿಸಿದ್ದಾರೆ.  ರಾಮನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕಾಸರಗೋಡು ತೆಂಗು ಬೆಳೆ…

1 month ago
ಕೋಲಾರ ಜಿಲ್ಲಾ ಹಾಲು ಒಕ್ಕೂಟದಲ್ಲಿ ಪ್ರತಿದಿನ ಹಾಲಿನ ಸಂಗ್ರಹ 10 ಲಕ್ಷಕ್ಕೆ ಏರಿಸುವ ಗುರಿಕೋಲಾರ ಜಿಲ್ಲಾ ಹಾಲು ಒಕ್ಕೂಟದಲ್ಲಿ ಪ್ರತಿದಿನ ಹಾಲಿನ ಸಂಗ್ರಹ 10 ಲಕ್ಷಕ್ಕೆ ಏರಿಸುವ ಗುರಿ

ಕೋಲಾರ ಜಿಲ್ಲಾ ಹಾಲು ಒಕ್ಕೂಟದಲ್ಲಿ ಪ್ರತಿದಿನ ಹಾಲಿನ ಸಂಗ್ರಹ 10 ಲಕ್ಷಕ್ಕೆ ಏರಿಸುವ ಗುರಿ

ಕೋಲಾರ ಜಿಲ್ಲಾ ಹಾಲು ಒಕ್ಕೂಟದಲ್ಲಿ ಪ್ರತಿದಿನ 10 ಲಕ್ಷಕ್ಕೆ ಏರಿಸುವುದು ನೂತನ ಆಡಳಿತ ಮಂಡಳಿಯ ಗುರಿಯಾಗಿದೆ ಎಂದು ಕೋಲಾರ ಹಾಲು ಒಕ್ಕೂಟದ ನೂತನ ಅಧ್ಯಕ್ಷ ಹಾಗೂ ಮಾಲೂರು…

1 month ago
ತುಂಗಾ, ಭದ್ರಾ ಜಲಾಶಯಗಳಿಂದ ಯಾವುದೇ ಕ್ಷಣದಲ್ಲಿ ನೀರು ಬಿಡುಗಡೆ ಸಾಧ್ಯತೆ | ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚನೆತುಂಗಾ, ಭದ್ರಾ ಜಲಾಶಯಗಳಿಂದ ಯಾವುದೇ ಕ್ಷಣದಲ್ಲಿ ನೀರು ಬಿಡುಗಡೆ ಸಾಧ್ಯತೆ | ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚನೆ

ತುಂಗಾ, ಭದ್ರಾ ಜಲಾಶಯಗಳಿಂದ ಯಾವುದೇ ಕ್ಷಣದಲ್ಲಿ ನೀರು ಬಿಡುಗಡೆ ಸಾಧ್ಯತೆ | ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚನೆ

ತುಂಗ-ಭದ್ರಾ ಎರಡೂ ಜಲಾಶಯಗಳಿಂದ ನದಿಗೆ ಯಾವುದೇ ಕ್ಷಣದಲ್ಲಾದರೂ ೮೦ ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರು ಬಿಡುಗಡೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆಯ ನದಿ ಪಾತ್ರದ ಜನರು…

1 month ago