ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮುಳಿಯ ಜ್ಯುವೆಲ್ಸ್ ವತಿಯಿಂದ 3000 ಗಿಡಗಳನ್ನು ಗ್ರಾಹಕರಿಗೆ ವಿತರಿಸಲಾಯಿತು.
ಚಾಮರಾಜನಗರದ ಯಳಂದೂರು ತಾಲೂಕಿನ ದುಗ್ಗಹಟ್ಟಿ ರಾಜೇಶ ಅವರ ತೋಟದಲ್ಲಿ, ಜೆ ಎಸ್ ಬಿ ಪ್ರತಿಷ್ಠಾನ ವತಿಯಿಂದ ಸುಸ್ಥಿರ ಕೃಷಿ ತರಬೇತಿ ಕಾರ್ಯಾಗಾರ(Agricultural workshop) ಹಮ್ಮಿಕೊಳ್ಳಲಾಗಿತ್ತು. ಭಾರತ(India) ಕೃಷಿ…
ರಸ್ತೆ ಬದಿ ಕಸ ಎಸೆದವರನ್ನು ಹುಡುಕಿ ಗುತ್ತಿಗಾರು ಗ್ರಾಪಂ ದಂಡ ವಿಧಿಸಿದೆ ಮಾತ್ರವಲ್ಲ ಕಸ ಎಸೆದವರಿಂದಲೇ ಕಸ ಹೆಕ್ಕಿಸಿದೆ.
ಚುನಾವಣೆಗಷ್ಟೇ ಸಾಮಾಜಿಕ ಕೆಲಸವನ್ನು ಸೀಮಿತಗೊಳಿಸದೆ ಗ್ರಾಮೀಣ ಭಾಗಕ್ಕೂ ಸೇವಾ ಕಾರ್ಯವನ್ನು ಅರುಣ್ ಕುಮಾರ್ ಪುತ್ತಿಲ ನೇತೃತ್ವದ ಪುತ್ತಿಲ ಪರಿವಾರ ವಿಸ್ತರಿಸಿದೆ.
ರಾಜ್ಯದ ಹಲವು ಕಡೆ ಆಯೋಜನೆಯಾಗುತ್ತಿದೆ ಹಲಸು ಮಾವು ಮೇಳ. ಮೇಳದ ವಾಣಿಜ್ಯ ಉದ್ದೇಶದ ಜೊತೆಗೆ ಕೃಷಿಕರಿಗೆ ಹಲಸು ಮತ್ತು ಮಾವಿನ ವಾಣಿಜ್ಯ ಮಹತ್ವ, ಮಾರುಕಟ್ಟೆ ಹಾಗೂ ಮೌಲ್ಯವರ್ಧನೆಯ…
ಮಲೆನಾಡು ಗಿಡ್ಡ ಸಂರಕ್ಷಣೆ ಹಾಗೂ ಸಂವರ್ಧನಾ ಅಭಿಯಾನದ ಅಂಗವಾಗಿ ಮಲೆನಾಡು ಗಿಡ್ಡ ತಳಿಯ ಮಾಹಿತಿ ಕಾರ್ಯಾಗಾರ ನಡೆಯಿತು.
ಸರ್ಕಾರಿ ಗೋಮಳ ಒತ್ತುವರಿಯನ್ನು ತೆರವುಗೊಳಿಸಬೇಕು ಹಾಗೂ ಒತ್ತುವರಿದಾರರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ತುಳುನಾಡಿನಲ್ಲಿ ವೃಷಭ ಮಾಸದ 10 ನೇ ದಿನ ವಿಶೇಷವಾದ ದಿನ. ಪತ್ತನಾಜೆ ಎಂದು ಆಚರಿಸುತ್ತಾರೆ.ಅಂದಿನಿಂದ ಮಳೆಗಾಲ ಮುಗಿಯುವವರೆಗೆ ಯಾವುದೇ ಉತ್ಸವ ನಡೆಯುವುದಿಲ್ಲ. ಯಕ್ಷಗಾನ ಕಲಾವಿದರು ಪತ್ತನಾಜೆ ದಿನ…
ಕಳೆದ ಒಂದು ವಾರದಿಂದ ಕರಾವಳಿ(Coastal), ಮಲೆನಾಡು(Malenadu) ಸೇರಿದಂತೆ ಕೆಲ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದೆ(Heavy rain). ಅದರಲ್ಲೂ ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದೆ. ಒಮ್ಮೆಲೇ ಆರಂಭವಾದ…
ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಕಲಾವಿದ ಉಮೇಶ್ ಶೆಟ್ಟಿ ಉಬರಡ್ಕ ಅವರನ್ನು ಗೌರವಿಸಲಾಯಿತು.