ಚುನಾವಣಾ ಸಮಯದಲ್ಲಿ ಪರವಾನಿಗೆ ಹೊಂದಿದ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ಕೋರಿ ಸಲ್ಲಿಸಿದ ಅರ್ಜಿಯನ್ನು ಜಿಲ್ಲಾಡಳಿತ ತಿರಸ್ಕರಿಸಿದ್ದನ್ನು ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಿದ್ದನ್ನು ಪುರಸ್ಕರಿಸಿ ಮಾನ್ಯ ಕರ್ನಾಟಕ ಉಚ್ಚ…
ದ ಕ ಜಿಲ್ಲೆಯ ಅಡಿಕೆ ಬೆಳೆಗಾರರ ಸಮಸ್ಯೆಗಳನ್ನು ಪರಿಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಮಂಗಳೂರು ಬಿಜೆಪಿ ಅಭ್ಯರ್ಥಿ ಹೇಳಿದ್ದಾರೆ.
ಅಡಿಕೆ ಆಮದು ಬಗ್ಗೆ ಚರ್ಚೆ ಆರಂಭವಾಗುತ್ತಿದ್ದಂತೆಯೇ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಡಿಕೆ ಆಮದು ರದ್ದು ಮಾಡುವುದಾಗಿ ಹೇಳಿದೆ.
ಅಡಿಕೆ ಬೆಳೆಯುವ ಪ್ರದೇಶದಲ್ಲಿ ಅಡಿಕೆಗೆ ಸಂಬಂಧಿಸಿದ ಉದ್ಯಮಗಳು, ಮೌಲ್ಯವರ್ಧನೆಗೆ ಆದ್ಯತೆ ನೀಡಬೇಕಿದೆ. ಈ ಬಗ್ಗೆ ದಾವಣಗೆರೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರು ಹೇಳಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯದ ಕುಲ್ಕುಂದದ ಬಸವನಮೂಲ ಬಸವೇಶ್ವರ ದೇವಸ್ಥಾನದಲ್ಲಿ 2025 ರ ನವೆಂಬರ್ 17 ರಂದು ಅತಿರುದ್ರ ಮಹಾಯಾಗ ನಡೆಸಲಾಗುತ್ತಿದ್ದು ಇದಕ್ಕೆ ತಯಾರಿ ನಡೆಯುತ್ತಿದೆ. ಮೇ 6ರಂದು ಬಸವನಮೂಲ…
ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಮಳೆಯಾಗಿದೆ.
ತೀರ್ಥಹಳ್ಳಿಯ ಕೋಣಂದೂರು ಬಳಿ ಗಾಳಿ ಮಳೆಗೆ ಮರ ಉರುಳಿಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ ಸ್ಪಂದಿಸುವೆ, ಕೃಷಿ ಮಾರುಕಟ್ಟೆಗೆ ಕಾಯಕಲ್ಪ ಸೇರಿದಂತೆ . ಗ್ರಾಮೀಣಾಭಿವೃದ್ಧಿಗೂ ಆದ್ಯತೆ ನೀಡಲಾಗುವುದು ಎಂದು ಪದ್ಮರಾಜ್ ಆರ್ ಹೇಳಿದರು.
ಎಪ್ರಿಲ್ ತಿಂಗಳ 19ರಿಂದ 22ರವರೆಗೆ ಜರ್ಮನಿಯ ಬರ್ಲಿನ್ನಲ್ಲಿ ನಡೆಯಲಿರುವ ವಿಕಿಮೀಡಿಯ ಸಮಿತ್ 2024ಕ್ಕೆ ಭರತೇಶ ಅಲಸಂಡೆಮಜಲು ಇವರು ಅಯ್ಕೆಯಾಗಿದ್ದಾರೆ. ಮಂಗಳೂರಿನ ಕರಾವಳಿ ವಿಕಿಮೀಡಿಯನ್ಸ್ ಯೂಸರ್ ಗ್ರೂಪಿನ ಸಕ್ರಿಯ…
ಎ.9 ರಿಂದ 12 ರವರೆಗೆ ಗಾಳಿ ಬೆಳಕು 2024 ಮಾರಾಟ ಮೇಳ ಪುತ್ತೂರಿನ ಪಶುಪತಿಯಲ್ಲಿ ನಡೆಯಲಿದೆ.