ಭ್ರಷ್ಟಾಚಾರ ನಿರ್ಮೂಲನೆಗೆ ವಿದ್ಯಾರ್ಥಿಗಳು ಮಹತ್ವದ ಪಾತ್ರ ವಹಿಸಬೇಕು ಎಂದು ನ್ಯಾ.ಸಂತೋಷ್ ಹೆಗ್ಡೆ ಹೇಳಿದರು.
ಸ್ವಚ್ಛ ದೀಪಾವಳಿ ವಿಡಿಯೋ ರೀಲ್ಸ್ 30 ರಿಂದ 60 ಸೆಕೆಂಡುಗಳ ಸಣ್ಣ ವಿಡಿಯೋಗಳನ್ನು ಸಂಯೋಜಿಸಿ,ರಚಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುವ ಮೂಲಕ ನಾಗರಿಕರು ತೊಡಗಿಸಿಕೊಳ್ಳಲು ಪುತ್ತೂರು ನಗರಸಭೆ ಕೋರಿದೆ.
ಇಂದು ಹಳದಿ ಎಲೆರೋಗ ಹಾಗೂ ಎಲೆಚುಕ್ಕಿ ಬಗ್ಗೆ ಮಾತ್ರವೇ ಅಧ್ಯಯನ ಮಾಡುತ್ತಿದ್ದರೆ ಸಾಲದು. ಅಡಿಕೆ ವಿಸ್ತರಣೆ, ಅಡಿಕೆ ಮಾರುಕಟ್ಟೆ, ಹವಾಮಾನ ಬದಲಾವಣೆಯ ಬಗ್ಗೆ ಅತ್ಯಂತ ಗಂಭೀರವಾಗಿ ಗಮನಹರಿಸಬೇಕಿದೆ.
ಕೆಲವೊಂದು ಸಾವಿಗೆ ಕಾರಣಗಳು.. ಕಾರಣಗಳೇ ಅಲ್ಲ. ಆದರೆ ಬದುಕಿ ಬಾಳಬೇಕಿದ್ದ, ಹೆತ್ತವರ ಪಾಲಿಗೆ ಆಸರೆಯಾಗಬೇಕಿದ್ದ ಯುವ ತರುಣರ ಬದುಕು ಸಣ್ಣ ವಿಚಾರಗಳಿಗೆ ಕೊಲೆಯಲ್ಲಿ ಅಂತ್ಯವಾಗುತ್ತಿದೆ ಅನ್ನೋದೆ ಬೇಸರದ…
ಜಾನುವಾರುಗಳ ಆಕಸ್ಮಿಕ ಮರಣದಿಂದ ರೈತರು ಎದುರಿಸುವ ಆರ್ಥಿಕ ಸಂಕಷ್ಟ ನಿವಾರಣೆಗೆ ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಲ್ಲಿ ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಉಳಿಕೆಯಾಗಿರುವ ಅನುದಾನದಲ್ಲಿ…
ಅಂಬಿಕಾ ಮಹಾವಿದ್ಯಾಲಯದ ಪತ್ರಿಕೋದ್ಯಮ ವಿಭಾಗ ಹಾಗೂ ದ ರೂರಲ್ ಮಿರರ್ ಡಿಜಿಟಲ್ ಮಿಡಿಯಾದ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗುತ್ತಿರುವ ಸಕಾರಾತ್ಮಕ ಪತ್ರಿಕೋದ್ಯಮ ತರಬೇತಿ ತರಗತಿಗಳ ಸರಣಿ ಉಪನ್ಯಾಸ ಕಾರ್ಯಕ್ರಮ…
ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ದೀಪಾವಳಿ, ತುಳಸಿಪೂಜೆ ಮತ್ತು ಕ್ರಿಸ್ಮಸ್ ಹಬ್ಬಗಳ ಸಂಧರ್ಭದಲ್ಲಿ ಪಟಾಕಿಗಳ ಮಾರಾಟ ಮತ್ತು ಬಳಕೆ ನಿಯಂತ್ರಿಸುವ ಬಗ್ಗೆ ಸರ್ವೋಚ್ಚ ನ್ಯಾಯಾಲಯ ಸಾರ್ವಜನಿಕರಲ್ಲಿ ಆದೇಶ ಮತ್ತು…
ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮ ಪುತ್ತೂರು ಅಂಬಿಕಾ ವಿದ್ಯಾಲಯದಲ್ಲಿ ನಡೆಯಿತು.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ರಾಂಪುರ ಸಾಕಾನೆ ಶಿಬಿರದಲ್ಲಿ ಕುಸಿದು ಬಿದ್ದು ಅಕ್ಕಿರಾಜ (Akkiraja) ಖ್ಯಾತಿಯ ಗಂಡಾನೆ (Elephant) ಸಾವನ್ನಪ್ಪಿದೆ.
ಕಟ್ಟಡ ಕಾಮಗಾರಿ ನಡೆಸುತ್ತಿದ್ದ ಸಂದರ್ಭ ಗುಡ್ಡ ಕುಸಿದ ಪರಿಣಾಮ ಮೂವರು ಕಾರ್ಮಿಕರು ಮಣ್ಣಿನಡಿ ಸಿಲುಕಿ ಮೃತಪಟ್ಟಿರುವ ಘಟನೆ ಮಡಿಕೇರಿ ನಗರದ ಸ್ಟೀವರ್ಟ್ ಹಿಲ್ ಬಡಾವಣೆಯಲ್ಲಿ ನಡೆದಿದೆ.