ಪುತ್ತೂರಿನ ಪುತ್ತಿಲ ಪರಿವಾರದ ಕಚೇರಿಗೆ ಬಳಿ ಯುವಕನ ಮೇಲೆ ತಲುವಾರು ಜಳಪಿಸಿ ದಾಳಿಗೆ ಯತ್ನಿಸಿದ ಘಟನೆ ವರದಿಯಾಗಿದೆ.
ಸಾವಯವ ಕೃಷಿಕ ಗ್ರಾಹಕ ಬಳಗ ಮಂಗಳೂರು ಇವರು "ವಿಷಮುಕ್ತ ಆಹಾರ ಆಂದೋಲನದ ಅಂಗವಾಗಿ ಸಾವಯವ ಕೈತೋಟ ತರಬೇತಿ" ಮತ್ತು ಸರ್ಟಿಫಿಕೇಟ್ ಕೋರ್ಸ್ ನಡೆಯಲಿದೆ.
ಕರಾವಳಿ ಜಿಲ್ಲೆಯಲ್ಲಿ ಬಂದರು ಅಭಿವೃದ್ಧಿ ಬಗ್ಗೆ ಚಿಂತನೆ ನಡೆಯುತ್ತಿದೆ.
ಅಡಿಕೆ ಹಳದಿ ಎಲೆರೋಗ ಎಲೆಚುಕ್ಕಿ ರೋಗ ಕಂಗೆಡಿಸಿದೆ, ವ್ಯಾಪಕವಾಗಿದೆ. ಇಂತಹ ಸಂದರ್ಭದಲ್ಲಿ ಕೃಷಿಕರಲ್ಲಿ ಆತ್ಮವಿಶವಾಸ ಮೂಡಿಸುವ ಕೆಲಸ ಆಗಬೇಕಿದೆ ಎಂದು ಕ್ಯಾಂಪ್ಕೋ ಉಪಾಧ್ಯಕ್ಷ ಶಂ ನಾ ಖಂಡಿಗೆ ಹೇಳಿದರು.
ಭ್ರಷ್ಟಾಚಾರ ನಿರ್ಮೂಲನೆಗೆ ವಿದ್ಯಾರ್ಥಿಗಳು ಮಹತ್ವದ ಪಾತ್ರ ವಹಿಸಬೇಕು ಎಂದು ನ್ಯಾ.ಸಂತೋಷ್ ಹೆಗ್ಡೆ ಹೇಳಿದರು.
ಸ್ವಚ್ಛ ದೀಪಾವಳಿ ವಿಡಿಯೋ ರೀಲ್ಸ್ 30 ರಿಂದ 60 ಸೆಕೆಂಡುಗಳ ಸಣ್ಣ ವಿಡಿಯೋಗಳನ್ನು ಸಂಯೋಜಿಸಿ,ರಚಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುವ ಮೂಲಕ ನಾಗರಿಕರು ತೊಡಗಿಸಿಕೊಳ್ಳಲು ಪುತ್ತೂರು ನಗರಸಭೆ ಕೋರಿದೆ.
ಇಂದು ಹಳದಿ ಎಲೆರೋಗ ಹಾಗೂ ಎಲೆಚುಕ್ಕಿ ಬಗ್ಗೆ ಮಾತ್ರವೇ ಅಧ್ಯಯನ ಮಾಡುತ್ತಿದ್ದರೆ ಸಾಲದು. ಅಡಿಕೆ ವಿಸ್ತರಣೆ, ಅಡಿಕೆ ಮಾರುಕಟ್ಟೆ, ಹವಾಮಾನ ಬದಲಾವಣೆಯ ಬಗ್ಗೆ ಅತ್ಯಂತ ಗಂಭೀರವಾಗಿ ಗಮನಹರಿಸಬೇಕಿದೆ.
ಕೆಲವೊಂದು ಸಾವಿಗೆ ಕಾರಣಗಳು.. ಕಾರಣಗಳೇ ಅಲ್ಲ. ಆದರೆ ಬದುಕಿ ಬಾಳಬೇಕಿದ್ದ, ಹೆತ್ತವರ ಪಾಲಿಗೆ ಆಸರೆಯಾಗಬೇಕಿದ್ದ ಯುವ ತರುಣರ ಬದುಕು ಸಣ್ಣ ವಿಚಾರಗಳಿಗೆ ಕೊಲೆಯಲ್ಲಿ ಅಂತ್ಯವಾಗುತ್ತಿದೆ ಅನ್ನೋದೆ ಬೇಸರದ…
ಜಾನುವಾರುಗಳ ಆಕಸ್ಮಿಕ ಮರಣದಿಂದ ರೈತರು ಎದುರಿಸುವ ಆರ್ಥಿಕ ಸಂಕಷ್ಟ ನಿವಾರಣೆಗೆ ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಲ್ಲಿ ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಉಳಿಕೆಯಾಗಿರುವ ಅನುದಾನದಲ್ಲಿ…
ಅಂಬಿಕಾ ಮಹಾವಿದ್ಯಾಲಯದ ಪತ್ರಿಕೋದ್ಯಮ ವಿಭಾಗ ಹಾಗೂ ದ ರೂರಲ್ ಮಿರರ್ ಡಿಜಿಟಲ್ ಮಿಡಿಯಾದ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗುತ್ತಿರುವ ಸಕಾರಾತ್ಮಕ ಪತ್ರಿಕೋದ್ಯಮ ತರಬೇತಿ ತರಗತಿಗಳ ಸರಣಿ ಉಪನ್ಯಾಸ ಕಾರ್ಯಕ್ರಮ…