ನಾವಿಂದು ಚಂದ್ರಲೋಕಕ್ಕೂ ಅಡಿಯಿಡುವ ಯೋಗ್ಯತೆಯನ್ನು ಸಂಪಾದಿಸಿದ್ದೇವೆ. ಆದರೆ ಪಕ್ಕನ ಮನೆಗೆ ಹೋಗಲಾರದಷ್ಟು ಸಮಯಹೀನರಾಗಿದ್ದೇವೆ. ಮನುಷ್ಯನ ಮೌಲ್ಯಗಳು ಹಂತಹಂತವಾಗಿ ಕುಸಿಯುತ್ತಿವೆ. ಆದ್ದರಿಂದ ನಿರ್ನಾಮವಾಗುತ್ತಿರುವ ಮೌಲ್ಯಗಳನ್ನು ನಿರ್ಮಾಣ ಮಾಡುವ ಕಾರ್ಯ…
ಸೆಪ್ಟಂಬರ್ 15 ರಿಂದ ಅಕ್ಟೋಬರ್ 2 ರವರೆಗೆ ಸ್ವಚ್ಛತೆಯೇ ಸೇವೆ ಅಭಿಯಾನ ನಡೆದಿದೆ. ಈ ಅವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 43 ಲಕ್ಷ ವ್ಯಕ್ತಿಗಳು ಕೈ ಜೋಡಿಸಿದ್ದಾರೆ.
ಅಡಿಕೆ ಹಳದಿ ಎಲೆ ರೋಗಕ್ಕೆ ಸಂಬಂಧಿಸಿದಂತೆ ಈಗಾಗಲೇ ಸರ್ಕಾರದ ಗಮನ ಸೆಳೆದಿದ್ದೇನೆ ಮತ್ತೊಮ್ಮೆ ಸರ್ಕಾರಕ್ಕೆ ಮನವಿ ಮಾಡಿ ಸೂಕ್ತ ಕ್ರಮ ಕೈಗೊಳ್ಳಲು ಮನವಿ ಮಾಡಲಾಗುವುದು ಎಂದು ಧರ್ಮಸ್ಥಳದ…
ಚಾರಣಕ್ಕೆ ಭಾರೀ ಪ್ರಸಿದ್ಧಿ ಪಡೆದಿರುವ ದಕ್ಷಿಣ ಕನ್ನಡ ಹಾಗೂ ಹಾಸನ ಗಡಿ ಭಾಗದಲ್ಲಿರುವ ಕುಮಾರ ಪರ್ವತ ಚಾರಣ ತೆರಳುವುದಕ್ಕೆ ಇಂದಿನಿಂದ (ಅಕ್ಟೋಬರ್ 3) ಮತ್ತೆ ನಿರ್ಬಂಧ ವಿಧಿಸಲಾಗಿದೆ.
ಸುಳ್ಯದಲ್ಲಿ ಸೌಜನ್ಯ ಪರವಾಗಿ ನ್ಯಾಯ ಕೇಳಿ ಅಳವಡಿಕೆ ಮಾಡಿದ್ದ ಬ್ಯಾನರ್ ಮಂಗಳವಾರ ಬೆಳಗ್ಗೆ ನಗರಪಂಚಾಯತ್ ಸಿಬಂದಿಗಳು ತೆರವು ಮಾಡಿದ್ದಾರೆ.ಇದೀಗ ಬ್ಯಾನರ್ ತೆರವು ವಿಷಯ ಚರ್ಚೆಗೆ ಕಾರಣವಾಗಿದೆ. ಸುಳ್ಯ…
ಸುಳ್ಯದ ವ್ಯಕ್ತಿತ್ವ ವಿಕಸನ ತರಬೇತುದಾರರಾದ ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿಯವರಿಗೆ ನಾಡಿನ ಸಮಾಚಾರ ಸೇವಾ ಸಂಘ ಇವರು ಶಿಕ್ಷಕರ ದಿನಾಚರಣೆ ನಿಮಿತ್ತ ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ…
ಸರ್ಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಒತ್ತಾಯಿಸಿ ಗಾಂಧೀಜಯಂತಿ ದಿನದಂದು ಪಂಜದಲ್ಲಿ ಉಪವಾಸ ಸತ್ಯಾಗ್ರಹ ನಡೆಯಿತು.
ಗುತ್ತಿಗಾರು-ಕಮಿಲ-ಬಳ್ಪ ರಸ್ತೆಯ ದೇವಸ್ಯ ಎಂಬಲ್ಲಿ ರಸ್ತೆ ಕುಸಿಯುವ ಭೀತಿಯ ಪ್ರದೇಶ ಎಂದು ಕಮಿಲದ ಬಾಂಧವ್ಯ ಗೆಳೆಯರ ಬಳಗದ ಯುವಕರ ತಂಡ ಎಚ್ಚರಿಕೆಗಾಗಿ ರಸ್ತೆ ಬದಿ ರಿಬ್ಬನ್ ಅಳವಡಿಸಿದರು.
ಧರ್ಮಸ್ಥಳ ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರ ಎಂದು ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ವಿವಿದೆಡೆ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಅಭಿಯಾನ ನಡೆಯಿತು. ಗುತ್ತಿಗಾರಿನಲ್ಲಿ ಸ್ವಚ್ಛತಾ ಬೃಹತ್ ಅಭಿಯಾನ ನಡೆಯಿತು.