Advertisement

ಜಿಲ್ಲೆ

#HeavyRain | 04-07-2023 | ಭಾರೀ ಮಳೆ ಹಿನ್ನೆಲೆ | ದಕ್ಷಿಣ ಕನ್ನಡ ಜಿಲ್ಲೆಯ 5 ತಾಲೂಕುಗಳ ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ |

ಭಾರೀ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 5 ತಾಲೂಕುಗಳ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್.

3 years ago

#MangaloreRains | ಮಂಗಳೂರಿನಲ್ಲಿ ಮಳೆ | ಪಂಪ್‌ವೆಲ್‌ ಜಲಾವೃತ | ಪರದಾಟ….ಪರದಾಟ….! |

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಚುರುಕಾಗಿದೆ. ಮಂಗಳೂರಿನಲ್ಲಿ ಮಳೆಯ ಕಾರಣದಿಂದ ಪಂಪ್‌ ವೆಲ್‌ ಬಳಿ ಜಲಾವೃತಗೊಂಡು ವಾಹನ ಚಾಲಕರು, ಪಾದಚಾರಿಗಳು ಪರದಾಟ ನಡೆಸಿದರು.

3 years ago

#RuralRoad | ಮಳೆ ಆರಂಭವಾಯ್ತು | ಗ್ರಾಮೀಣ ರಸ್ತೆಗಳ ಅವ್ಯವಸ್ಥೆಗಳೂ ಆರಂಭವಾಯ್ತು…! | ಬಾಳೆನೆಟ್ಟು ಜನರ ಆಕ್ರೋಶ |

ಮಳೆ ಆರಂಭವಾದ ಕೆಲವೇ ದಿನಗಳಲ್ಲಿ ಗ್ರಾಮೀಣ ರಸ್ತೆಗಳ ಅವ್ಯವಸ್ಥೆ ಹೇಳತೀರದು. ಇದೀಗ ಸುಳ್ಯ ತಾಲೂಕಿನ ಕಲ್ಮಡ್ಕದ ಜೋಗಿಬೆಟ್ಟು ರಸ್ತೆ ತೀರಾ ಹದಗೆಟ್ಟಿದ್ದು ಸಂಚಾರಕ್ಕೆ ಯೋಗ್ಯವಲ್ಲದ ರೀತಿಯಲ್ಲಿದೆ.

3 years ago

#CropInsurance | ಹವಾಮಾನ ಆಧಾರಿತ ಬೆಳೆ ವಿಮೆ ಜಾರಿಗೆ ಒತ್ತಾಯ | ಸುಳ್ಯ ಸಹಕಾರಿ ಯೂನಿಯನ್ |

ಹವಾಮಾನ ಆಧಾರಿತ ಬೆಳೆ ವಿಮೆಯನ್ನು ಸರಕಾರ ತಕ್ಷಣ ಜಾರಿ ಮಾಡುವಂತೆ ಸುಳ್ಯ ಸಹಕಾರಿ ಯೂನಿಯನ್ ಅಧ್ಯಕ್ಷ ರಮೇಶ್ ದೇಲಂಪಾಡಿ ಸರಕಾರವನ್ನು ಒತ್ತಾಯಿಸಿದ್ದಾರೆ. ಸುಳ್ಯದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, …

3 years ago

#Arecanut | ಬೆಳೆ ವಿಮೆಗೆ ಅಡಿಕೆ ಸೇರ್ಪಡೆಗೊಳಿಸಿ ಅರ್ಜಿ ಅವಧಿ ವಿಸ್ತರಿಸಿ | ಕೋಟ ಶ್ರೀನಿವಾಸ ಪೂಜಾರಿ ಮನವಿ |

ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಗೆ ಅಡಿಕೆ ಹಾಗೂ ಕಾಳುಮೆಣಸು ಸೇರಿಸಿ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಣೆ ಮಾಡಬೇಕು ಎಂದು ವಿಧಾನಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ…

3 years ago

#RaitaSangha | ಅಡಿಕೆ ಬೆಳೆಗೆ ಹವಾಮಾನ ಆಧಾರಿತ ವಿಮಾ ಯೋಜನೆ ಜಾರಿಗೆ ಒತ್ತಾಯ

ಹವಾಮಾನ ಆಧಾರಿತ ಪ್ರಧಾನಮಂತ್ರಿ ಫಸಲ್‌  ಭೀಮಾ ಯೋಜನೆಯು ಪ್ರತೀ ವರ್ಷ ಜೂ.20 ಒ ಒಳಗಡೆ ರೈತರಿಗೆ ಅಡಿಕೆ ಹಾಗೂ ಕಾಳುಮೆಣಸು ಬೆಳೆಗೆ ಪ್ರೀಮಿಯಂ ತುಂಬಲು ಬರುತ್ತಿತ್ತು. ಆದರೆ…

3 years ago

#Arecanut | ಅಡಿಕೆ ಬೆಳೆಗೆ ಹವಾಮಾನ ಆಧಾರಿತ ಬೆಳೆವಿಮೆ ಪ್ರೀಮಿಯಂ ಪಾವತಿ ದಿನ ವಿಸ್ತರಣೆಗೆ ಒತ್ತಾಯ

ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ಅನುಕೂಲವಾಗುವಂತೆ ಹವಾಮಾನ ಆಧಾರಿತ ಫಸಲು ಭೀಮಾ ಯೋಜನೆಗೆ ಪ್ರೀಮಿಯಂ ಪಾವತಿಯ ದಿನ ಮುಕ್ತಾಯವಾಗುತ್ತಿದ್ದರೂ ಇದುವರೆಗೂ ಯಾವುದೇ ರೀತಿಯ ಮಾಹಿತಿ ಅಡಿಕೆ ಬೆಳೆಗಾರರಿಗೆ ಲಭ್ಯವಾಗಿಲ್ಲ.ತಕ್ಷಣ…

3 years ago

#AshokKumarRai | ಲಂಚ ವಾಪಾಸ್‌ ಮಾಡಿಸಿದ ಪುತ್ತೂರು ಶಾಸಕರು | ಶಾಸಕರ ಜನಪರ ನಡೆಗೆ ಮೆಚ್ಚುಗೆ | ಭ್ರಷ್ಟಾಚಾರ ಮುಕ್ತ ಪುತ್ತೂರಿಗೆ ಹೆಜ್ಜೆ ? |

ಸರ್ಕಾರ ಉಚಿತ ಕೊಡುಗೆಗಳ ಮೂಲಕ ರಾಜ್ಯದಲ್ಲಿ  ಗಮನ ಸೆಳೆದಿದೆ. ದಕ್ಷಿಣ ಕನ್ನಡದಲ್ಲಿ  ಈ ಉಚಿತಗಳ ಬಗ್ಗೆ ಒಲವು ಕಡಿಮೆ. ಇಲ್ಲಿ ಉಚಿತಗಳ ಹೊರತಾಗಿ ಜನಪರ ಆಡಳಿತವನ್ನು ಜನರು…

3 years ago

ಮಂಗಳೂರು : ಅಂತರ್ ಜಿಲ್ಲಾ ಚೆಸ್ ಟೂರ್ನಮೆಂಟ್

ದಕ್ಷಿಣ ಕನ್ನಡ ಚೆಸ್ ಅಸೋಸಿಯೇಷನ್ ‌ ವತಿಯಿಂದ ಮಂಗಳೂರಿನ  ಕಂಕನಾಡಿ ಶ್ರೀ ಮಹಾಲಿಂಗೇಶ್ವರ ಸಭಾಭವನದಲ್ಲಿ ಭಾನುವಾರ ಅಂತರ್ ಜಿಲ್ಲಾ ಚೆಸ್ ಟೂರ್ನಮೆಂಟ್ ಉದ್ಘಾಟನೆಗೊಂಡಿತು. ಚೆಸ್ ಪಂದ್ಯಾಟವನ್ನು‌ ದೀಪಬೆಳಗಿ‌…

3 years ago

ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ಫಿಲೋಮಿನಾ ಪಿಯು ಕಾಲೇಜಿಗೆ ಪ್ರಶಸ್ತಿ

ರೆಸ್ಕ್ಯೂಇಂಡಿಯಾ 2023, 18ನೇ ರಾಷ್ಟ್ರಮಟ್ಟದ ಜೀವರಕ್ಷಕ ಈಜು ಸ್ಪರ್ಧೆ ಬೆಂಗಳೂರು ಇವರು ಆಯೋಜಿಸಿದ ಈಜು ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವಕಾಲೇಜಿನ ವಿದ್ಯಾರ್ಥಿಗಳು ಒಟ್ಟು 9 ಚಿನ್ನ…

3 years ago