ಜಿಲ್ಲೆ

ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ

ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು ಕ್ಷುಲ್ಲಕ ಕಾರಣಕ್ಕಾಗಿ ಹಲ್ಲೆ ಮಾಡಿರುವ  63  ಪ್ರಕರಣಗಳ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ…

3 months ago
ತುಮಕೂರು |ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಲು ಸೂಚನೆತುಮಕೂರು |ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಲು ಸೂಚನೆ

ತುಮಕೂರು |ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಲು ಸೂಚನೆ

ಬೇಸಿಗೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಲು ತುಮಕೂರು ಜಿಲ್ಲೆಯಲ್ಲಿರುವ ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳನ್ನು ತುರ್ತಾಗಿ ಗುರುತಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ. ಎನ್.ತಿಪ್ಪೇಸ್ವಾಮಿ ಅಧಿಕಾರಿಗಳಿಗೆ…

3 months ago
ಶಿರಾಡಿ ಘಾಟ್ ಹೆದ್ದಾರಿ ಅಭಿವೃದ್ದಿಗೆ ಡಿಪಿಆರ್ ಪ್ರಕ್ರಿಯೆ ಚುರುಕುಗೊಳಿಸಲು ಸಂಸದ  ಕ್ಯಾ. ಬ್ರಿಜೇಶ್ ಚೌಟ ಮನವಿಶಿರಾಡಿ ಘಾಟ್ ಹೆದ್ದಾರಿ ಅಭಿವೃದ್ದಿಗೆ ಡಿಪಿಆರ್ ಪ್ರಕ್ರಿಯೆ ಚುರುಕುಗೊಳಿಸಲು ಸಂಸದ  ಕ್ಯಾ. ಬ್ರಿಜೇಶ್ ಚೌಟ ಮನವಿ

ಶಿರಾಡಿ ಘಾಟ್ ಹೆದ್ದಾರಿ ಅಭಿವೃದ್ದಿಗೆ ಡಿಪಿಆರ್ ಪ್ರಕ್ರಿಯೆ ಚುರುಕುಗೊಳಿಸಲು ಸಂಸದ  ಕ್ಯಾ. ಬ್ರಿಜೇಶ್ ಚೌಟ ಮನವಿ

ಶಿರಾಡಿ ಫಾಟಿ ರಸ್ತೆ ಅಭಿವೃದ್ಧಿಯ ಸಾಧ್ಯತೆಗಳ ಬಗ್ಗೆ ಆದಷ್ಟು ಬೇಗ ಯೋಜನಾ ವರದಿ ಸಿದ್ಧಪಡಿಸಬೇಕು ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಲೋಕೋಪಯೋಗಿ ಸಚಿವ ಸತೀಶ್…

3 months ago
ನೀರು ಉಳಿಸಿ ಅಭಿಯಾನ | 386432 ಘನ ಲೀಟರ್‌ ನೀರು ಸಂರಕ್ಷಣೆ |ನೀರು ಉಳಿಸಿ ಅಭಿಯಾನ | 386432 ಘನ ಲೀಟರ್‌ ನೀರು ಸಂರಕ್ಷಣೆ |

ನೀರು ಉಳಿಸಿ ಅಭಿಯಾನ | 386432 ಘನ ಲೀಟರ್‌ ನೀರು ಸಂರಕ್ಷಣೆ |

ಎಲ್ಲಾ ಶಿಕ್ಷಣ ಸಂಸ್ಥೆಗಳ ಮೂಲಕ ರಾಜ್ಯ ವ್ಯಾಪ್ತಿಯಲ್ಲಿ ನೀರು ಉಳಿಸಿ ಅಭಿಯಾನವನ್ನು ಯುನಿಸೆಫ್ ಆಶ್ರಯದಲ್ಲಿ ಆಯೋಜಿಸಿದೆ.

3 months ago
ರೈತರ ಬೇಡಿಕೆ ಈಡೇರಿಕೆ ಸರ್ಕಾರದ ಮೊದಲ ಆದ್ಯತೆ- ಮುಖ್ಯಮಂತ್ರಿ ಸಿದ್ದರಾಮಯ್ಯರೈತರ ಬೇಡಿಕೆ ಈಡೇರಿಕೆ ಸರ್ಕಾರದ ಮೊದಲ ಆದ್ಯತೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ರೈತರ ಬೇಡಿಕೆ ಈಡೇರಿಕೆ ಸರ್ಕಾರದ ಮೊದಲ ಆದ್ಯತೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ರೈತರ ಬೇಡಿಕೆಗಳನ್ನು ಈಡೇರಿಸುವುದು ಸರ್ಕಾರದ ಮೊದಲ ಆದ್ಯತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ರೈತರ ಮುಖಂಡರ ಜೊತೆ ಆಯ-ವ್ಯಯ ಕುರಿತ ಪೂರ್ವಭಾವಿ ಸಭೆಯಲ್ಲಿ ಈ ಭರವಸೆ ನೀಡಿದ್ದಾರೆ.…

3 months ago
ಕೃಷಿ ವಿಶ್ವವಿದ್ಯಾಲಯ ರಾಯಚೂರು 21 ದಿನ ಕಾರ್ಯಗಾರಕೃಷಿ ವಿಶ್ವವಿದ್ಯಾಲಯ ರಾಯಚೂರು 21 ದಿನ ಕಾರ್ಯಗಾರ

ಕೃಷಿ ವಿಶ್ವವಿದ್ಯಾಲಯ ರಾಯಚೂರು 21 ದಿನ ಕಾರ್ಯಗಾರ

ರಾಯಚೂರಿನ ಕೃಷಿ ವಿಶ್ವವಿದ್ಯಾಲಯದ ಸಾವಯವ ಕೃಷಿ ಸಂಶೋಧನಾ ಸಂಸ್ಥೆಯಲ್ಲಿಂದು ಆಯೋಜಿಸಿದ್ದ ಸುಸ್ಥಿರ ಮಣ್ಣಿನ ಆರೋಗ್ಯ, ಜೀವನೋಪಾಯ ಕುರಿತ ಕಾರ್ಯಾಗಾರಕ್ಕೆ  ವಿಶ್ವವಿದ್ಯಾಲಯದ ಕುಲಪತಿ ಡಾ. ಎಂ. ಹನುಮಂತಪ್ಪ ಚಾಲನೆ…

3 months ago
ಕೊಡಗಿನ ಗೋಣಿಕೊಪ್ಪದ ಕಾಡಾನೆ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಕೊಡಗಿನ ಗೋಣಿಕೊಪ್ಪದ ಕಾಡಾನೆ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿ

ಕೊಡಗಿನ ಗೋಣಿಕೊಪ್ಪದ ಕಾಡಾನೆ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿ

ಕೊಡಗು ಜಿಲ್ಲೆಯ ಕಾಫಿ ತೋಟಗಳಲ್ಲಿ ದಾಂಧಲೆ ನಡೆಸುತ್ತಿದ್ದ ಕಾಡಾನೆಯನ್ನು ಅರಣ್ಯ ಇಲಾಖೆ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಗೋಣಿಕೊಪ್ಪ ಬಳಿಯ ಚೆನ್ನಂಗೊಲ್ಲಿ ಗ್ರಾಮದಲ್ಲಿ ಕಳೆದ ವಾರ ಮಹಿಳೆಯೊಬ್ಬರ  ಸಾವಿಗೆ…

3 months ago
ಕೇರಳದಿಂದ ಅಪಾಯಕಾರಿ ತ್ಯಾಜ್ಯ ವಿಲೇವಾರಿ | ಅತ್ಯಂತ ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರಕೇರಳದಿಂದ ಅಪಾಯಕಾರಿ ತ್ಯಾಜ್ಯ ವಿಲೇವಾರಿ | ಅತ್ಯಂತ ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ

ಕೇರಳದಿಂದ ಅಪಾಯಕಾರಿ ತ್ಯಾಜ್ಯ ವಿಲೇವಾರಿ | ಅತ್ಯಂತ ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ

ಕೇರಳದಿಂದ ಅಪಾಯಕಾರಿ  ರಾಸಾಯನಿಕ ತ್ಯಾಜ್ಯವನ್ನು  ಟ್ಯಾಂಕರ್ ಗಳಲ್ಲಿ ತಂದು ಮಂಗಳೂರಿನ ಚರಂಡಿ ಹಾಗೂ ರಾಜಕಾಲುವೆಗಳಲ್ಲಿ ವಿಲೇವಾರಿ  ಮಾಡುತ್ತಿರುವ ಪ್ರಕರಣವನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ…

3 months ago
ರಾಜ್ಯದ ನೀರಾವರಿ ವಿಷಯ | ಒಟ್ಟಾಗಿ ಕೆಲಸ ಮಾಡುವ ಅಗತ್ಯವಿದೆ- ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಾಜ್ಯದ ನೀರಾವರಿ ವಿಷಯ | ಒಟ್ಟಾಗಿ ಕೆಲಸ ಮಾಡುವ ಅಗತ್ಯವಿದೆ- ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ

ರಾಜ್ಯದ ನೀರಾವರಿ ವಿಷಯ | ಒಟ್ಟಾಗಿ ಕೆಲಸ ಮಾಡುವ ಅಗತ್ಯವಿದೆ- ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ

ಮಹಾದಾಯಿ ನದಿ ನೀರಿನ ವಿಷಯದಲ್ಲಿ ಪಕ್ಷಬೇಧ ಮರೆತು ಒಟ್ಟಾಗಿ ಕೆಲಸ ಮಾಡುವ ಅಗತ್ಯವಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಹೇಳಿದ್ದಾರೆ. ಕಳಸಾ ಬಂಡೂರಿಯಿಂದ 3.5 ಟಿಎಂಸಿ…

3 months ago
ಫೆ.16 | ಪುತ್ತೂರಿನಲ್ಲಿ ‘ದ್ವಾರಕೋತ್ಸವ-2025’ | ಕೃಷಿ ಮತ್ತು ಆರ್ಥಿಕ ವಿಚಾರಗೋಷ್ಟಿ |ಫೆ.16 | ಪುತ್ತೂರಿನಲ್ಲಿ ‘ದ್ವಾರಕೋತ್ಸವ-2025’ | ಕೃಷಿ ಮತ್ತು ಆರ್ಥಿಕ ವಿಚಾರಗೋಷ್ಟಿ |

ಫೆ.16 | ಪುತ್ತೂರಿನಲ್ಲಿ ‘ದ್ವಾರಕೋತ್ಸವ-2025’ | ಕೃಷಿ ಮತ್ತು ಆರ್ಥಿಕ ವಿಚಾರಗೋಷ್ಟಿ |

ಕೃಷಿ ಮತ್ತು ಆರ್ಥಿಕ ವಿಚಾರಗೋಷ್ಟಿ ನಡೆಯಲಿದ್ದು, ರಿಯಲ್‌ ಎಸ್ಟೇಟ್‌ ಮತ್ತು ಆರ್ಥಿಕತೆಯ ಬಗ್ಗೆ   ಹಿರಿಯ ಆರ್ಥಿಕ ತಜ್ಞ ವಿಶ್ವೇಶ್ವರ ಭಟ್ಟ ಬಂಗಾರಡ್ಕ, ಅಡಿಕೆಗೆ ಪರ್ಯಾಯದ ಬಗ್ಗೆ  ಡಾ.ಗೋಪಾಲಕೃಷ್ಣ…

3 months ago