ಬೆಳ್ಳಾರೆಯಲ್ಲಿ ಹತ್ಯೆಯಾದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಕನಸಿನ ಮನೆ ನಿರ್ಮಾಣಕ್ಕೆ ಬುಧವಾರ ಭೂಮಿಪೂಜೆ ನೆರವೇರಿತು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಸೇರಿದಂತೆ…
ಸುಳ್ಯ ನಗರ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಅಭಿವೃದ್ಧಿ ವಿಚಾರವಾಗಿ ಚರ್ಚೆ ನಡೆದು ಆಡಳಿತ ಪಕ್ಷ ಹಾಗೂ ವಿಪಕ್ಷಗಳ ನಡುವೆ ವಾಗ್ವಾದ ನಡೆದು ತಳ್ಳಾಟ ನಡೆಯಿತು. ಕೆಲಕಾಲ ಗೊಂದಲದ…
ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಅವರನ್ನು ನೇಮಕ ಮಾಡಿ ಸರ್ಕಾರ ಸೋಮವಾರ ಆದೇಶ ಮಾಡಿದೆ. ರವಿಕುಮಾರ್ ಅವರು 2012 ರ ಬ್ಯಾಚ್ ನ ಕರ್ನಾಟಕ…
ಮಂಗಳೂರು ನಗರ ಹೊರವಲಯದ ಸುರತ್ಕಲ್ ಠಾಣಾ ವ್ಯಾಪ್ತಿಯ ಎನ್.ಐ.ಟಿ.ಕೆ. ಟೋಲ್ ಪ್ಲಾಜಾದಲ್ಲಿ ಅಹೋರಾತ್ರಿ ಧರಣಿಗೆ ಸಿದ್ಧತೆ ನಡೆಸಿರುವಾಗಲೇ ಟೋಲ್ ಗೇಟ್ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಅ.…
ಮದುವೆ ಆಮಂತ್ರಣ ಪತ್ರ ಕೊಡುವ ನೆಪದಲ್ಲಿ ಮನೆಗೆ ನುಗ್ಗಿದ ಕಳ್ಳರು ಮನೆಯಲ್ಲಿದ್ದ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಚಾಂಡ್ರಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಾಂಡ್ರಹಳ್ಳಿ…
ಬದುಕಿನಲ್ಲಿ ಎಲ್ಲವನ್ನೂ ಸಮತೋಲನದಲ್ಲಿಟ್ಟುಕೊಂಡಾಗ ಮೋಕ್ಷಕ್ಕೆ ದಾರಿ. ಧರ್ಮವನ್ನು ಅನುಸರಿಸಿಕೊಂಡು ಅರ್ಥ ಕಾಮಗಳು ಇರಬೇಕಾಗುತ್ತದೆ. ಉಪಾಸನೆಯೂ ಕೂಡ ಆಯುರ್ವೇದ ಚಿಕಿತ್ಸೆಯ ಒಂದು ಭಾಗ ಎಂದು ಆಯುರ್ವೇದದಲ್ಲಿ ಉಲ್ಲೇಖವಾಗಿದೆ ಎಂದು…
ರಾಜ್ಯದಲ್ಲಿ ಮುಸ್ಲಿಂ ಸಮುದಾಯವನ್ನು ದಮನಿಸುವ ನಿಟ್ಟಿನಲ್ಲಿ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ನಿರಂತರ ದಾಳಿಗಳಾಗುತ್ತಿದೆ. ಇದಕ್ಕೆ ಸರ್ಕಾರ ಕೂಡ ಪರೋಕ್ಷವಾಗಿ ಬೆಂಬಲ ನೀಡುತ್ತಿದೆ. ಇದರ ವಿರುದ್ದವಾಗಿ ಅ.29 ರಂದು…
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೀಪಾವಳಿಯ ಸಂದರ್ಭ ನರಕ ಚತುರ್ದಶಿಯಂದು ದೀಪಾಲೆ ಮರ ಹಾಕಲಾಯಿತು. ದೀಪಾವಳಿಯ ದಿನಗಳಲ್ಲಿ ನಾಡಿನೆಲ್ಲೆಡೆ ಸಂಭ್ರಮದಿಂದ ಹಬ್ಬವನ್ನು ಆಚರಿಸಲಾಗುತ್ತದೆ. ವಿವಿಧ ಧಾರ್ಮಿಕ ಆಚರಣೆಗಳೂ ಇರುತ್ತವೆ.…
ದೇಶದ ಪ್ರಸಿದ್ಧ ತೀರ್ಥಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ಮಾದಾರ ಚೆನ್ನಯ್ಯ ಗುರು ಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ…
ನಾಡಿನ ಹೆಸರಾಂತ ಮುಳಿಯ ಜ್ಯುವೆಲ್ಸ್ ಸಂಸ್ಥೆ ತನ್ನ ಜನಪ್ರಿಯ ಕಾರ್ಯಕ್ರಮವಾದ ಕರೋಕೆ ಹಾಡುಗಳ ಗಾಯನ ಸ್ಪರ್ಧೆ 'ಮುಳಿಯ ಗಾನರಥ'ದ ಎಂಟನೇ ಆಡಿಷನ್ ರೌಂಡ್ ಅನ್ನು ಅಕ್ಟೋಬರ್ 22…