ಕುಂಭಮೇಳದ ಪಯಣದ ಅನುಭವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಅವರು ಕಳೆದ 8 ದಿನಗಳಿಂದ ಬರೆದಿದ್ದಾರೆ. ಇಡೀ ಪಯಣದ ಕೊನೆಗೆ ಧಾರ್ಮಿಕ ಅನುಭವದ ಜೊತೆಗೆ ಸಾಮಾಜಿಕವಾಗಿ ಬದಲಾಗಬೇಕಾದ…
ಅಲಮಟ್ಟಿ ಜಲಾಶಯದಲ್ಲಿ ತುಂಬಿಕೊಂಡು ಊರಿಗೆ ತಂಪೆರಲ ಊಡುತಿದ್ದ ಕೃಷ್ಣಾ ಭೀಮೆಯರ ಮೇಲಿನ ಸೇತುವೆ ದಾಟಿ ಸಾಗಿದೆವು, ದ್ರಾಕ್ಷಿ, ಕಬ್ಬು, ಜೋಳ ಮುಂತಾಗಿ ರೈತರು ಬೆಳೆಬೆಳೆದು ನೆಲ ಸಮೃದ್ದವಾಗಿತ್ತು.
ಮುಖ್ಯ ರಸ್ತೆಗೆ ಸೇರಲು ಎಂಟತ್ತು ಕಿಮೀ ಹಳ್ಳಿಗಾಡಿನ, ಗದ್ದೆ ಬದುಗಳ, ಯಮುನೆಯ ತಟದ ಅದೇ ರಸ್ತೆಯಲ್ಲಿ ಸುತ್ತಲೇಬೇಕಿತ್ತು....ನಿಧಾನವಾಗಿ ಸಾಗುತಿದ್ದ ವಾಹನ ಸಾಲುಗಳು ಘಕ್ಕನೆ ನಿಂತಾಗ....
ನಾವೂ ದೋಣಿಯಿಂದ ಕುಂಭಸ್ನಾನದ ಪುಣ್ಯ ಸ್ಥಳಕ್ಕೆ ಇಳಿದು, ಜಯಜಯ ಗಂಗೇ..............ಜಯಜಯ ಗಂಗೇ .........ಜೈ ಮಹಾದೇವ ಎಂದೆವು...
ಯಮುನೆಯ ತಟದಲ್ಲೇ ಸಾಗಿದ ನಾವು ಕೊನೆಗೂ ಗಮ್ಯ ಸ್ಥಾನಕ್ಕೆ ನಾಲ್ಕೈದು ಕಿಮೀ ದೂರದಲ್ಲಿದ್ದೆವು.ಗಂಟೆ ಸಂಜೆ ಮೂರಾಗಿತ್ತು. ಕಾರನ್ನು ಒಂದು ಸ್ಥಳದಲ್ಲಿಟ್ಟು ಸಾಗಿದೆವು...
ಪ್ರಯಾಗ್ ರಾಜ್ ತಲಪುವ ವೇಳೆ ಆಗುತ್ತಿರುವ ಸಂತಸದ ಬಗ್ಗೆ ಸುರೇಶ್ಚಂದ್ರ ಅವರು ಬರೆದಿದ್ದಾರೆ ಇಲ್ಲಿ...
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ.. (ಭಾಗ-2)
ಕುಂಭಮೇಳಕ್ಕೆ ತೆರಳಿದ ಅನುಭವ ಹಾಗೂ ಅಲ್ಲಿನ ಅನುಭವಗಳ ಬಗ್ಗೆ ಕೃಷಿಕ ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ ಅವರು ಸರಣಿ ಬರಹವನ್ನು ಬರೆಯುತ್ತಿದ್ದಾರೆ. ಈ ಅನುಭವ ಕಥನವು ಇಲ್ಲಿ…
ಪರಿಶುದ್ಧ ಮನಸ್ಸಿನಿಂದ ಶಿವನ ಧ್ಯಾನ, ಉಪಾಸನೆ ಮಾಡಿದಾಗ ಸಕಲ ಪಾಪ ಕರ್ಮಗಳ ಕೊಳೆ ಕಳೆದು ಪುಣ್ಯ ಸಂಚಯವಾಗುತ್ತದೆ. ತ್ಯಾಗ ಮತ್ತು ವಿರಕ್ತಿಯಿಂದ ಶಾಂತಿ, ನೆಮ್ಮದಿ ಸಿಗುತ್ತದೆ.
ತಮಿಳುನಾಡಿನ ಕೊಯಮತ್ತೂರಿನ ಈಶಾ ಫೌಂಡೇಷನ್ ಆದಿ ಯೋಗಿ ಪ್ರತಿಮೆಯ ಬಳಿ ಹಮ್ಮಿಕೊಂಡಿದ್ದ ಶಿವರಾತ್ರಿ ಹಬ್ಬದ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಪಾಲ್ಗೊಂಡಿದ್ದರು.…