ಜಮ್ಮು ಮತ್ತು ಕಾಶ್ಮೀರದಲ್ಲಿ ನಿರಂತರ ಮಳೆಯಾಗುತ್ತಿದ್ದು, ಪ್ರಸಿದ್ಧ ಶ್ರೀಮಾತಾ ವೈಷ್ಣೋದೇವಿ ದೇಗುಲದ ತೀರ್ಥಯಾತ್ರೆಯನ್ನು ಮುಂದೂಡಲಾಗಿದೆ. ಹಲವು ದಿನಗಳಿಂದ ಸ್ಥಗಿತಗೊಂಡಿದ್ದ ಈ ತೀರ್ಥಯಾತ್ರೆಯನ್ನು ಪುನರಾರಂಭಿಸಲು ನಿರ್ಧರಿಸಲಾಗಿತ್ತು. ಆದರೆ ರಿಯಾಸಿ…
ಇಂದು ರಾತ್ರಿ ಸಂಭವಿಸಲಿರುವ ಖಗ್ರಾಸ ಚಂದ್ರಗ್ರಹಣ ವೀಕ್ಷಿಸಲು ವಿಜ್ಞನಾಸಕ್ತರು ಕುತೂಹಲದಿಂದ ಕಾಯುತ್ತಿದ್ದಾರೆ. ಚಂದ್ರ ಗ್ರಹಣದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಪ್ರಸಿದ್ಧ ಶೀಘಾಟಿ ಕ್ಷೇತ್ರದ…
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾ ಪೀಠದಲ್ಲಿ ಸೆ.22 ರಿಂದ ಅಕ್ಟೋಬರ್ 3 ರವರೆಗೆ ನವರಾತ್ರಿ ಉತ್ಸವ ನಡೆಯಲಿದೆ ಎಂದು ದೇವಾಲಯದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ಪ್ರತಿ…
ಸ್ವಭಾಷಾ ಚಾತುರ್ಮಾಸ್ಯದ ಸವಿನೆನಪಾಗಿ ವಿಷ್ಣುಗುಪ್ತ ವಿಶ್ವವಿದ್ಯಾಪೀಠದಲ್ಲಿ ಸ್ವಭಾಷಾ ಪೀಠ ಮತ್ತು ಹವ್ಯಕ ಅಧ್ಯಯನ ಪೀಠವನ್ನು ಆರಂಭಿಸಲಾಗುವುದು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ ಪ್ರಕಟಿಸಿದರು. ಸ್ವಭಾಷಾ ಚಾತುರ್ಮಾಸ್ಯದ 53ನೇ…
ಸ್ವಭಾಷೆ, ಸ್ವಭೂಷಾ, ಸ್ವದೇಶಿ ಚಿಂತನೆಯ ಮೂಲಕ ನಮ್ಮ ಜೀವನ, ಭಾಷೆ, ಹಬ್ಬ- ಆಚರಣೆಗಳನ್ನು ಶುದ್ಧೀಕರಿಸಿಕೊಂಡು ಶಾಶ್ವತ ಸುಖದತ್ತ ಮುಖ ಮಾಡೋಣ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ…
ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣದ ವಿಗ್ರಹಗಳನ್ನು ಕೆರೆ, ಬಾವಿ ಹಾಗೂ ಇನ್ನಿತರ ನೈಸರ್ಗಿಕ ಜಲಮೂಲಗಳಲ್ಲಿ ವಿಸರ್ಜಿಸುವುದರಿಂದ ನೈಸರ್ಗಿಕ ಜಲಮೂಲಗಳು ಕಲುಷಿತಗೊಂಡು ಅವುಗಳ ಭೌತಿಕ ಹಾಗೂ ರಾಸಾಯನಿಕ…
ಅಮ್ಮನ ಸಂಬಂಧ ಮತ್ತು ಉಪ್ಪಿನ ರುಚಿಗೆ ಪರ್ಯಾಯ ಇಲ್ಲ; ಅಂತೆಯೇ ಎಷ್ಟೇ ಭಾಷೆಗಳಿದ್ದರೂ ಮಾತೃಭಾಷೆಗೆ ಪರ್ಯಾಯವಾಗಲಾರದು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ ನುಡಿದರು. ಅಶೋಕೆಯಲ್ಲಿ ಸ್ವಭಾಷಾ ಚಾತುಮಾಸ್ಯ…
ಜಗತ್ತಿನ ಯಾವುದೇ ಕಡೆಗಳಲ್ಲಿ ನೆಲೆಸಿದರೂ ನಮ್ಮ ಭಾಷೆ- ಸಂಸ್ಕೃತಿ, ಸಂಸ್ಕಾರಗಳನ್ನು ಮರೆಯಬಾರದು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀಮಹಾಸ್ವಾಮೀಜಿ ಹೇಳಿದರು. ಅಶೋಕೆಯಲ್ಲಿ ಸ್ವಭಾಷಾ ಚಾತುಮಾಸ್ಯ ವ್ರತ…
ಕನ್ನಡವನ್ನು ಕಲುಷಿತ ಮಾಡಿರುವ ಪರಕೀಯ ಶಬ್ದಗಳನ್ನು ಅವರಿಗೇ ಬಿಟ್ಟುಬಿಡೋಣ. ಶುದ್ಧ ಕನ್ನಡದ ಸುಂದರ ಪದಗಳೇ ಕನ್ನಡ ತಾಯಿಗೆ ಶೋಭೆ. ಮರೆತು ಹೋದ ಕನ್ನಡ ಪದಗಳನ್ನು ಮತ್ತೆ ಚಾಲ್ತಿಗೆ…
ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ, ಭಾಷಾ ಶುದ್ಧೀಕರಣ ಎಲ್ಲರ ಆದ್ಯತೆಯಾಗಬೇಕು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ ಆಶಿಸಿದರು.…