Advertisement

ಧಾರ್ಮಿಕ

ಅಯೋಧ್ಯೆ ರಾಮಮಂದಿರದ ಭದ್ರತೆಗಾಗಿ 2 ಬಾಂಬ್ ಸ್ಕ್ವಾಡ್‌ ನಿಯೋಜನೆ

ಅಯೋಧ್ಯೆಯಲ್ಲಿ ನಡೆಯುತ್ತಿರುವ ರಾಮಮಂದಿರ ನಿರ್ಮಾಣದ ದೃಷ್ಟಿಯಿಂದ ಬಾಂಬ್ ನಿಷ್ಕ್ರಿಯ ಮತ್ತು ಪತ್ತೆ ದಳದ(ಬಿಡಿಡಿಎಸ್) ಎರಡು ತಂಡಗಳನ್ನು ಭದ್ರತೆಗಾಗಿ ಪ್ರತ್ಯೇಕವಾಗಿ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಅಲಹಾಬಾದ್‌…

3 years ago

ಶಿವರಾತ್ರಿ ಸಂಭ್ರಮ | ಪುತ್ತೂರಿನಲ್ಲಿ ಅಷ್ಟಾವಧಾನ |

ಮಹಾಶಿವರಾತ್ರಿ ಆಚರಣೆ ಎಲ್ಲೆಡೆ ಆಚರಿಸಲಾಗುತ್ತಿದೆ. ಭಕ್ತಿ, ಶ್ರದ್ಧೆಯಿಂದ ಶಿವಾರಾಧನೆ ನಡೆಯುತ್ತಿದೆ. ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ದಲ್ಲಿ  ಶಿವರಾತ್ರಿ ಪ್ರಯುಕ್ತ ಅಷ್ಟಾವಧಾನ ಸೇವೆ ನಡೆಯುತ್ತಿದೆ.

4 years ago

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ | ಶಿವಪಂಚಾಕ್ಷರಿ ಪಠಣ ಆರಂಭ |

ಶಿವರಾತ್ರಿ ಜಾಗರಣೆ ಸಂದರ್ಭದಲ್ಲಿ ಧರ್ಮಸ್ಥಳದಲ್ಲಿ ಸಂಭ್ರಮ ಮನೆಮಾಡಿದೆ. ಭಕ್ತರು  ಪ್ರವಚನ ಮಂಟಪದಲ್ಲಿಅಹೋರಾತ್ರಿ ಶಿವಪಂಚಾಕ್ಷರಿ ಪಠಣವನ್ನು ಆರಂಭಿಸಿದ್ದಾರೆ. ಕಾರ್ಯಕ್ರಮವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಉದ್ಘಾಟಿಸಿದರು. ಕಾರ್ಯಕ್ರಮ…

4 years ago

ಶಿವಂ ಶಿವೋಹಂ | ಶಿವರಾತ್ರಿ ಪ್ರಯುಕ್ತ ಭಕ್ತರಿಂದ ಪಾದಯಾತ್ರೆ | ಚಾರ್ಮಾಡಿಯಲ್ಲಿ ಪಾದಯಾತ್ರಿಗಳನ್ನು ಭೇಟಿಯಾದ ಡಾ.ಹೆಗ್ಗಡೆ

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಚಾರ್ಮಾಡಿಯಲ್ಲಿ ಪಾದಯಾತ್ರಿಗಳನ್ನು ಭೇಟಿಯಾಗಿ ಯೋಗ-ಕ್ಷೇಮ ವಿಚಾರಿಸಿದರು. ಶಿವರಾತ್ರಿ ಪ್ರಯುಕ್ತ ನಾಡಿನ ವಿವಿದೆಡೆಯಿಂದ ಪಾದಯಾತ್ರೆಯನ್ನು ಭಕ್ತಾದಿಗಳು ನಡೆಸುತ್ತಾರೆ. ಈ ಹಿನ್ನೆಲೆಯಲ್ಲಿ ಈಗಾಗಲೇ…

4 years ago

ಶಿವಂ ಶಿವೋಹಂ | ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ | ಸಾಗಿಬರುತ್ತಿರುವ ಪಾದಯಾತ್ರಿಗಳು | ಭಕ್ತಾದಿಗಳ ಸ್ವಾಗತಕ್ಕೆ ಸಕಲ ಸಿದ್ಧತೆ |

ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಶನಿವಾರ ನಡೆಯುವ ಶಿವರಾತ್ರಿ ಆಚರಣೆಗೆ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ. ಬೆಂಗಳೂರು, ಮೈಸೂರು, ಮಡಿಕೇರಿ, ಶಿವಮೊಗ್ಗ, ಭದ್ರಾವತಿ, ಹಾಸನ, ದಾವಣಗೆರೆ ಮೊದಲಾದ ಊರುಗಳಿಂದ…

4 years ago

ಮೇ.3 | ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ

ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ 2023 ರ ಮೇ 3 ರಂದು ಬುಧವಾರ ಸಂಜೆ ಗಂಟೆ 6.30 ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಐವತ್ತೊಂದನೆ ವರ್ಷದ ಉಚಿತ…

4 years ago

ಗೋಕರ್ಣದ ಅಶೋಕೆಯಲ್ಲಿ ಸೇವಾಸೌಧದ ಸಮರ್ಪಣೆ | ಕರ್ತವ್ಯಗಳ ಬಗ್ಗೆ ತಿಳಿದುಕೊಂಡು ಕರ್ತವ್ಯಪರತೆಯಿಂದ ಕಾರ್ಯ ನಿರ್ವಹಿಸುವ ಪೀಳಿಗೆಯಾಗಿ ರೂಪುಗೊಳ್ಳಲಿ | ಬಿ.ಎಲ್.ಸಂತೋಷ್

ಇಡೀ ದೇಶಕ್ಕೇ ಚೈತನ್ಯ ಮೂಡಿಸುವ ಕೇಂದ್ರವಾಗಿ ವಿಷ್ಣುಗುಪ್ತ ವಿಶ್ವ ವಿದ್ಯಾನಿಲಯವು ಮುಂದಿನ ದಿನಗಳಲ್ಲಿ ಬೆಳಕಾಗಲಿ.. ಇಲ್ಲಿನ ಮಕ್ಕಳು ಕುಟುಂಬ, ಸಮಾಜ, ಭಾರತ, ವಿಶ್ವದಲ್ಲಿ ತಾವು ನಿರ್ವಹಿಸಬೇಕಾದ ಕರ್ತವ್ಯಗಳ…

4 years ago

ಗೋಕರ್ಣ | ಸೇವಾಸೌಧ ಸಮರ್ಪಣೆ ಕ್ಷಣಗಣನೆ | ಜನಮನ ಸೆಳೆದ ಪಾಕವೈಭವ

ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ದೇವತೋಪಾಸನೆ, ತಪಸ್ಸು, ಸಚ್ಚಿಂತನೆ, ಕಾರ್ಯಾನ್ವಯದ ಉದ್ದೇಶದಿಂದ ಶಿಷ್ಯಭಕ್ತರು ಸುಮಾರು ಐದು ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ ಅಶೋಕೆಯಲ್ಲಿ ನಿರ್ಮಿಸಿರುವ ವಿಶಿಷ್ಟ…

4 years ago

ಮಾಣಿ | ಬಾಲಾಲಯದಿಂದ ರಾಮಾಲಯದವರೆಗೆ | ಧನ್ಯತಾ ಭಾವದಲ್ಲಿ ಸಂಭ್ರಮಿಸಿದ ಭಕ್ತರು | ಕೃಷಿಕ ಎ ಪಿ ಸದಾಶಿವ ಬರೆಯುತ್ತಾರೆ…. |

ಬಹು ದಿನಗಳಿಂದ ನಿರೀಕ್ಷಿತ ಬಾಲಾಲಯದಿಂದ ಶಿಲಾಮಯವಾದ ರಾಮಾಲಯದೊಳಗೆ ರಾಮದೇವರ ಪ್ರತಿಷ್ಠಾ ಕಾರ್ಯ ಮಾಣಿ ಮಠದಲ್ಲಿ  ನಡೆಯಿತು. ಮಾಣಿಯೊಬ್ಬ ಪ್ರಾಯಪ್ರಬುದ್ಧನಾಗುವಾಗ ಸರ್ವತೋಮುಖವಾಗಿ ಬೆಳೆದು ಆದರ್ಶಪ್ರಾಯನಾಗುವ ತೆರದಿ ಇಂದು ನಮ್ಮ…

4 years ago

ಮೊಗ್ರ | ಕನ್ನಡ ದೇವತೆ ಅಜ್ಜಿ ದೈವದ ನೇಮ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಶ್ರೀ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದ ಕಾಲಾವಧಿ ಜಾತ್ರೋತ್ಸವ ನಡೆಯಿತು. ಶನಿವಾರ ಬೆಳಗ್ಗೆ ಇತಿಹಾಸ…

4 years ago