ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಕಮಿಲದ ಶ್ರೀ ರಕ್ತೇಶ್ವರಿ ಸಾನ್ನಿಧ್ಯದಲ್ಲಿ ಗುರುವಾರದಂದು ಸಾಮೂಹಿಕ ಶ್ರೀ ದುರ್ಗಾಪೂಜೆ ನಡೆಯಿತು. ಪುರೋಹಿತರಾದ ಶ್ಯಾಮಕೃಷ್ಣ ಭಟ್ ಹೊಸವಳಿಕೆಯವರ ನೇತೃತ್ವದಲ್ಲಿ ಶ್ರೀ ದುರ್ಗಾಪೂಜೆ…
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಶರನ್ನವರಾತ್ರಿ ಮೂರನೇ ದಿನವಾದ ಪೀಠಾಧ್ಯಕ್ಷರಾದ ಜಗದ್ಗುರು ಡಾ.ನಿರ್ಮಲಾನಂದನಾಥ ಮಹಾ ಸ್ವಾಮೀಜಿ ಅವರಿಗೆ ಸಿದ್ಧ ಸಿಂಹಾಸನ…
ಇತಿಹಾಸ ಪ್ರಸಿದ್ಧ , ಸಂಪೂರ್ಣ ಶಿಲಾಮಯವಾದ ಬಳ್ಪ ಶ್ರೀ ತ್ರಿಶೂಲಿನೀ ಮತ್ತು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಹಾನವರಾತ್ರಿ ಉತ್ಸವಗಳು ಸೆ. 26ರಿಂದ ಅ. 5ರ ತನಕ ಜರಗಲಿದೆ ಎಂದು…
ದೇಶದ ಅತ್ಯಂತ ಪ್ರಸಿದ್ಧ ನಾಗಾರಾಧನೆಯ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ(Kukke subrahmanya) ದೇವಸ್ಥಾನದಲ್ಲಿ ನಡೆಯುವ ಸರ್ಪ ಸಂಸ್ಕಾರ ಸೇವಾ ದರವನ್ನು ಹೆಚ್ಚಳ ಮಾಡಲಾಗಿದೆ.ಪರಿಷ್ಕೃತ ದರದಂತೆ ಈ ಹಿಂದಿನ…
ವಳಲಂಬೆ (Valalambe) ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಶನೈಶ್ಚರ ಪೂಜೆ ಶನಿವಾರದಂದು ನಡೆಯಿತು. ನೂರಾರು ಭಕ್ತರು ಪೂಜೆಯಲ್ಲಿ ಭಾಗವಹಿಸಿದರು. ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನಾ…
ಮಂಡೆಕೋಲು ಮಡಿವಾಳಮೂಲೆ ಶ್ರೀ ಮಹಾದೇವಿ ಭಜನಾ ಮಂದಿರದ ಶ್ರೀ ಮಹಾದೇವಿ ಭಜನಾ ವರ್ಷಂಪ್ರತಿ ನಡೆಯುವ ನವರಾತ್ರಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ದೇವಿಯ ಸನ್ನಿಧಿಯಲ್ಲಿ ಬಿಡುಗಡೆ ಮಾಡಲಾಯಿತು.
ಆಧ್ಯಾತ್ಮಕ್ಕೂ, ಭಜನೆಗೂ ಅವಿನಾಭಾವ ಸಂಬಂಧವಿದ್ದು, ರಾಗ-ತಾಳ ಲಯ ಬದ್ಧವಾಗಿ ಸುಶ್ರಾವ್ಯವಾಗಿ ಭಜನೆ ಹಾಡಿದಾಗ ಮನಸ್ಸಿಗೆ ಸಂತೋಷ, ಶಾಂತಿ ಮತ್ತು ಸಮಾಧಾನ ಸಿಗುತ್ತದೆ ಎಂದು ಖ್ಯಾತ ಚಲನಚಿತ್ರ ಹಿನ್ನೆಲೆ…
ಅರ್ಬಿ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಗಣಕಯಂತ್ರವನ್ನು ಅಳವಡಿಸಲಾಯಿತು. ಪ್ರಧಾನ ಅರ್ಚಕ ಕೃಷ್ಣ ಪ್ರಸಾದ್ ಉಪಾಧ್ಯಯರು ಪ್ರಾರ್ಥಿಸುವ ಮೂಲಕ ಕೊಡುಗೆ ನೀಡಿದ ಗಣಕಯಂತ್ರ ವನ್ನು ದೇವಸ್ಥಾನಕ್ಕೆ ಸಮರ್ಪಣೆ ಮಾಡಲಾಯಿತು. ಪೆರಾಬೆ ಗ್ರಾಮಪಂಚಾಯತ್…
ಭಾರತದ ಭವಿಷ್ಯದ ಶೈಕ್ಷಣಿಕ ಕೇಂದ್ರವಾಗಿ ವಿಷ್ಣುಗುಪ್ತ ವಿಶ್ವವಿದ್ಯಾಪೀಠವನ್ನು ಶ್ರೀರಾಮಚಂದ್ರಾಪುರ ಮಠ ಅಭಿವೃದ್ಧಿಪಡಿಸುತ್ತಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದ ಪರಂಪರಾ ಗುರುಕುಲ ಆರಂಭಿಸಲು ಹಾಗೂ ಸದ್ಯದಲ್ಲೇ ಪರಂಪರಾ ವಿಶ್ವವಿದ್ಯಾನಿಲಯ ಸ್ಥಾಪನೆಗೆ…
ಆಧ್ಯಾತ್ಮಿಕ ಜೀವನ ಹಾಗೂ ಸಾಮಾನ್ಯ ಜೀವನಕ್ಕೆ ಧೈರ್ಯ ಅಥವಾ ಸ್ಥಿರಚಿತ್ತ ಅಗತ್ಯ. ತಪ್ಪು ಮಾಡದಿರುವುದು ಧೈರ್ಯದ ಮೂಲ. ತಪ್ಪು ಮಾಡುವವ ಸಹಜವಾಗಿಯೇ ಭಯಕ್ಕೆ ಶರಣಾಗುತ್ತಾನೆ. ತಪ್ಪು ಮಾಡದಿದ್ದರೆ…