Advertisement

ಧಾರ್ಮಿಕ

ನಾಳೆ ನಾಗರಪಂಚಮಿ ಸಡಗರ : ಎಲ್ಲೆಡೆ ನಡೆಯುತ್ತಿದೆ ಸಿದ್ಧತೆ

ಸುಳ್ಯ: ನಾಳೆ ನಾಡಿನೆಲ್ಲೆಡೆ ನಾಗರಪಂಚಮಿ ಸಡಗರ.  ವಿವಿಧ ದೇವಸ್ಥಾನಗಳಲ್ಲಿ  ವಿಶೇಷ ಪೂಜೆ ಹಾಗೂ ನಾಗ ಬನಗಳಲ್ಲಿ  ಹಾಲೆರೆದು ಪೂಜೆ ಸಲ್ಲಿಸಲಾಗುತ್ತಿದೆ. ಇದಕ್ಕಾಗಿ ಸಿದ್ಧತೆ ನಡೆಯುತ್ತಿದೆ. ಸುಳ್ಯ ತಾಲೂಕಿನ…

7 years ago

ಆ.5 : ವಳಲಂಬೆಯಲ್ಲಿ ತಾಳಮದ್ದಳೆ

ವಳಲಂಬೆ: ವಳಲಂಬೆ ಶ್ರಿ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ನಾಗರಪಂಚಮಿ ಪ್ರಯುಕ್ತ  ಶ್ರಿ ಶಂಖಪಾಲ ಸುಬ್ರಹ್ಮಣ್ಯ  ಯಕ್ಷಗಾನ ಕಲಾಕೇಂದ್ರದ ಆಶ್ರಯದಲ್ಲಿ ಸ್ಥಳೀಯ ಕಲಾವಿದರ ಕೂಡುವಿಕೆಯಿಂದ ಆ.5 ರಂದು…

7 years ago

ಬೆಳ್ಳಾರೆ: ಆಧ್ಯಾತ್ಮಿಕ ಮಜ್ಲಿಸುನ್ನೂರ್ ಹಾಗೂ ಮಾಸಿಕ ಸ್ವಲಾತ್

ಬೆಳ್ಳಾರೆ: ಝಕರಿಯಾ ಜುಮಾಮಸೀದಿ ಬೆಳ್ಳಾರೆ ಯಲ್ಲಿ ಆಧ್ಯಾತ್ಮಿಕ ಮಜ್ಲಿಸುನ್ನೂರ್ ಮಾಸಿಕ ಸ್ವಲಾತ್ ಮಜ್ಲಿಸ್  ನಡೆಯಿತು. ಮುದರ್ರಿಸ್ ತಾಜುದ್ದೀನ್ ರಹ್ಮಾನಿ ನೇತೃತ್ವ ವಹಿಸಿ,ನಮ್ಮ ಜೀವನದ ಸರ್ವ ಕಾರ್ಯ ದ…

7 years ago

ಆ.12 : ಬಕ್ರೀದ್ ಆಚರಣೆ

ಮಂಗಳೂರು: ಬಕ್ರೀದ್ ಹಬ್ಬವನ್ನು ಆ.12ರಂದು ಆಚರಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ತಿಳಿಸಿದ್ದಾರೆ. ಇಸ್ಲಾಮೀ ಕ್ಯಾಲೆಂಡರ್‌ನ ದುಲ್‌ಹಜ್ಜ್ ತಿಂಗಳ ಚಂದ್ರದರ್ಶನ ಶುಕ್ರವಾರ…

7 years ago

ಆಟಿ ಅಮವಾಸ್ಯೆಗೆ ಬರಬೇಕಿತ್ತು ಮಳೆ…!

   ಬರಹ : ಡಾ.ಚಂದ್ರಶೇಖರ ದಾಮ್ಲೆ , ಸುಳ್ಯ       ತುಳುನಾಡಿನ ಜಾನಪದ ಬದುಕಿನಲ್ಲಿ ಆಟಿ ತಿಂಗಳೆಂದರೆ ಅತಿ ಮಳೆಯಿಂದಾಗಿ ಬಡತನದ ತಿಂಗಳು. ಕೃಷಿಕರ…

7 years ago

ಸೆ.16 ರಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಜನಾ ತರಬೇತಿ ಕಮ್ಮಟ

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾಪರಿಷತ್‍  ವತಿಯಿಂದ  ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 21 ನೇ ವರ್ಷದ ಭಜನಾ ತರಬೇತಿ ಕಮ್ಮಟ ಸೆ.16 ರಿಂದ  ಸೆ.21 ರ…

7 years ago

ಚನ್ನಕೇಶವ ದೇವಸ್ಥಾನದಲ್ಲಿ ವಿಷ್ಣು ಸಹಸ್ರನಾಮದ 108 ಪಾರಾಯಣ

ಸುಳ್ಯ: ನಾಡಿನ ಒಳಿತಿಗಾಗಿ ವಿಷ್ಣು ಸಹಸ್ರನಾಮದ 108 ಪಾರಾಯಣ ಚೆನ್ನಕೇಶವ ದೇವಾಲಯದ ಲ್ಲಿ ನಡೆಯಿತು. ಆಡಳಿತ ಮೊಕ್ತೇಸರ ಡಾ.ಹರಪ್ರಸಾದ ತುದಿಯಡ್ಕ ,ಅರಂಬೂರು ಭಾರದ್ವಾಜ ಆಶ್ರಮದ ಕಾಂಚಿಕಾಮಕೋಟಿ ವೇದವಿದ್ಯಾಲಯದ ರವಿಶಂಕರ್…

7 years ago

ಜು.28 : ಚೆನ್ನಕೇಶವ ದೇವಸ್ಥಾನದಲ್ಲಿ ದೇಶದ ಸುಭಿಕ್ಷೆಗಾಗಿ ವಿಷ್ಣು ಸಹಸ್ರನಾಮ ಪಾರಾಯಣ

ಸುಳ್ಯ: ದೇಶದ ಸುಭಿಕ್ಷೆಗಾಗಿ ಸುಳ್ಯ ಶ್ರೀ ಚೆನ್ನಕೇಶವ ದೇವಾಲಯದಲ್ಲಿ ಜು.28 ರಂದು ಸಂಜೆ 6.30 ರಿಂದ ದೇವಸ್ಥಾನದ ಆವರಣದಲ್ಲಿ 108 ವಿಷ್ಣು ಸಹಸ್ರನಾಮ ಪಾರಾಯಣ ನಡೆಯಲಿದೆ ಎಂದು…

7 years ago

ಪಂಜ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಡಾ.ದೇವಿಪ್ರಸಾದ್ ಕಾನತ್ತೂರು

ಪಂಜ :  ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧಿಕಾರಾವಧಿ ಕೊನೆಗೊಂಡಿರುವ ಹಿನ್ನೆಲೆಯಲ್ಲಿ  ದೇವಸ್ಥಾನದ ಆಡಳಿತಾಧಿಕಾರಿಯಾಗಿ ಜಾನುವಾರು ಅಭಿವೃದ್ಧಿ ಅಧಿಕಾರಿ ಮತ್ತು ಪಶುವೈದ್ಯ ಡಾ.ದೇವಿಪ್ರಸಾದ್…

7 years ago

ಭಾರತೀಯ ಸಂಸ್ಕೃತಿ-ಪರಂಪರೆಯ ವರ್ಧಂತಿಗೆ ಶ್ರಮಿಸೋಣ: ರಾಘವೇಶ್ವರಶ್ರೀ

ಬೆಂಗಳೂರು: ಶ್ರೀಶಂಕರ ಪೀಠದ ಸಂಕಲ್ಪ- ಧ್ಯೇಯಕ್ಕೆ ಬದ್ಧರಾಗುವುದೇ ನಿಜವಾದ ಸೇವೆ. ವರ್ಧಂತಿ ಉತ್ಸವದ ಈ ಸಂದರ್ಭದಲ್ಲಿ ಭಾರತೀಯ ಪರಂಪರೆ- ಸಂಸ್ಕೃತಿ, ಧರ್ಮದ ವರ್ಧಂತಿಗೆ ಪಣತೊಡೋಣ ಎಂದು ರಾಮಚಂದ್ರಾಪುರಮಠದ…

7 years ago