ಸುಳ್ಯ: ಕಲ್ಲುಗುಂಡಿ ಜನತಾ ಕಾಲನಿ ರಸ್ತೆ ಕಾಂಕ್ರೀಟಿಕರಣಕ್ಕೆ ಗುದ್ದಲಿಪೂಜೆ ಕಾರ್ಯಕ್ರಮ ನಡೆಯಿತು. ಪಂಚಾಯತ್ ಅಧ್ಯಕ್ಷೆ ಸುಂದರಿ ಮುಂದಡ್ಕ ಅಧ್ಯಕ್ಷತೆ ವಹಿಸಿದ್ದರು. ಸೋಮಶೇಖರ್ ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ…
ಸುಳ್ಯ: ಸಂಪಾಜೆ ಗ್ರಾಮದ ದಂಡೆಕಜೆ ರಸ್ತೆ ಕಾಂಕ್ರೀಟಿಕರಣಕ್ಕೆ ಊರಿನ ಹಿರಿಯರಾದ ಪ್ರಭಾಕರ್ ಭಟ್ ತೆಂಗಿನಕಾಯಿ ಒಡೆಯುವ ಮೂಲಕ ಗುದ್ದಲಿಪುಜೆ ಕಾರ್ಯಕ್ರಮ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷರಾದ ಸುಂದರಿ…
ಸುಳ್ಯ: ಐವರ್ನಾಡು ಗ್ರಾಮ ಪಂಚಾಯತ್ ನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಕಾರ್ಯ ಕ್ರಮವು ಜೂ.26 ರಂದು ನಡೆಯಿತು. ಶಾಸಕ ಎಸ್.ಅಂಗಾರ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಭಾ ಕಾರ್ಯಕ್ರಮದ…
ಗೂನಡ್ಕ ಬಳಿ ರಸ್ತೆಯನ್ನು ಶ್ರಮದಾನದ ಮೂಲಕ ಗ್ರಾಮಸ್ಥರು ದುರಸ್ತಿ ಮಾಡಿದರು.
ಸುಳ್ಯ: ತಾಲೂಕಿನ ಅಜ್ಜಾವರ ಗ್ರಾಮ ಕಂಟೈನ್ಮೆಟ್ ವಲಯವಾಗಿದೆ. ಈ ಪ್ರದೇಶದ ಜನರಿಗೆ ಅಗತ್ಯ ದಿನಬಳಕೆ ಸಾಮಾಗ್ರಿಗಳು ಮತ್ತು ಔಷದಿಗಳನ್ನುಉಚಿತವಾಗಿ ನೀಡಬೇಕು ಎಂದು ಸ್ಥಳೀಯರಾದ ಮಿಥುನ್ ಕರ್ಲಪ್ಪಾಡಿ ಜಿಲ್ಲಾಧಿಕಾರಿಗಳಿಗೆ…
ಸುಳ್ಯ: ಪಾಟಾಳಿ ಯಾನೆ ಗಾಣಿಗ ಸಮಾಜ ಸುಳ್ಯ ಇದರ ಸಹಯೋಗದೊಂದಿಗೆ ಉಬರಡ್ಕ , ಮಂಡೆಕೋಲು , ಅಜ್ಜಾವರ , ಜಾಲ್ಸೂರು ಮತ್ತು ಐರ್ವಾನಾಡಿನಲ್ಲಿ ನೆಲೆಸಿರುವ ಗಾಣಿಗ ಸಮುದಾಯದ ಅಶಕ್ತ…
ಸುಳ್ಯ: ಸುಳ್ಯ ತಾಲೂಕಿನ ಮಡಪ್ಪಾಡಿಯವರನ್ನು ಕರೆ ಮಾಡಿದರೆ ಸಿಗುವುದು 'ನೀವು ಕರೆ ಮಾಡಿರುವ ಚಂದಾದಾರರು ವ್ಯಾಪ್ತಿ ಪ್ರದೇಶದಿಂದ ಹೊರಗಿದ್ದಾರೆ' ಎಂಬ ಉತ್ತರ. ಮಡಪ್ಪಾಡಿಯ ಜನರಲ್ಲಿ ಯಾರಲ್ಲಿ ಕೇಳಿದರೂ…
ಸುಳ್ಯ: ಸಾಹಿತ್ಯ ವೇದಿಕೆ ಸುಳ್ಯ ಆಯೋಜನೆಯ ಸಾಹಿತ್ಯ ವೇದಿಕೆ ಕುಂಬ್ರ ಮತ್ತು ಪುತ್ತೂರು, ಲಾಲ್ ಬಹದ್ದೂರ್ ಶಾಸ್ತ್ರಿ ಸಾಂಸ್ಕೃತಿಕ ಸಂಘ ಸುಳ್ಯ ಹಾಗೂ ಮಾನವರು ಸಹೋದರರು ದ.ಕ.ಜಿಲ್ಲೆ…
ಸುಳ್ಯ: ಸುಳ್ಯ ಸರಕಾರಿ ಪ್ರೌಢ ಶಾಲೆ ದುಗ್ಗಲಡ್ಕ ಇಲ್ಲಿಯ ಶಿಕ್ಷಕರಾದ ಸಂಧ್ಯಾ ಕುಮಾರ್ ಉಬರಡ್ಕ (ಸಾನು ಉಬರಡ್ಕ) ಅವರಿಗೆ ತಮ್ಮ ಸಾಹಿತ್ಯ ಸೇವೆಗಾಗಿ ಚಂದನ ಸಾಹಿತ್ಯ ವೇದಿಕೆ…
ದೇವಚಳ್ಳ: ದೇವಚಳ್ಳ ದ ಕ ಜಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತೀ ವರ್ಷದಂತೆ ಶಾರದಾ ಪೂಜಾ ಕಾರ್ಯಕ್ರಮ ಗಣಪತಿ ಹವನ ಹಾಗೂ ಅಕ್ಷರಾಭ್ಯಾಸ ಕಾರ್ಯಕ್ರಮ ನಡೆಯಿತು. ಶಾಲಾಭಿವೃದ್ಧಿ…