Advertisement

ನಮ್ಮೂರ ಸುದ್ದಿ

ಸುಬ್ರಹ್ಮಣ್ಯ ಠಾಣೆಯ ಎಸ್ಐ ಅವರಿಗೆ ಬೀಳ್ಕೊಡುಗೆ

ಸುಬ್ರಹ್ಮಣ್ಯ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಎಸ್ ಐ ಆಗಿ ನಿಯೋಜಿತರಾಗಿದ್ದ ಎಸ್‍ಐ ಮಲ್ಲಿಕಾರ್ಜುನ ಅವರಿಗೆ ಮರಳಿ ಚಿಕ್ಕಮಗಳೂರಿಗೆ ವರ್ಗಾವಣೆಗೊಂಡಿದ್ದು ಅವರ ಬೀಳ್ಕೊಡುಗೆ ಸಮಾರಂಭ…

6 years ago

ಕುದ್ಲೂರಿನಲ್ಲಿ ಮಸೀದಿ ಉದ್ಘಾಟನೆ

ಆತೂರು: ಇಲ್ಲಿನ ಕುದ್ಲೂರು ಎಂಬಲ್ಲಿ ಸುಲ್ತಾನುಲ್ ಉಲಮಾ ಎ.ಪಿ ಉಸ್ತಾದರ ಸಾರಥ್ಯದಲ್ಲಿ ನಿರ್ಮಾಣಗೊಂಡ ನವೀಕೃತ ಬದ್ರ್ ಜುಮ್ಮಾ ಮಸೀದಿ ಉದ್ಘಾಟನಾ ಕಾರ್ಯಕ್ರಮ  ನಡೆಯಲಿದ್ದು ಪ್ರಸ್ತುತ ಕಾರ್ಯಕ್ರಮದಲ್ಲಿ ಕುರ್ರತುಸ್ಸಾದಾತ್…

6 years ago

ಕುಕ್ಕುಜಡ್ಕದಲ್ಲಿ ತಾಲೂಕು ಮಟ್ಟದ “ಸ್ವಚ್ಛ ಮೇವ ಜಯತೆ” ಸ್ವಚ್ಛತಾ ರಥ ಸಂಚಾರ ಸಮಾರೋಪ

ಸುಳ್ಯ:ಸ್ವಚ್ಛ  ಗ್ರಾಮ ಯೋಜನೆಯ ಕಲ್ಪನೆಗಳು ಒಂದು ಗ್ರಾಮ ಪಂಚಾಯತ್‍ಗಳಿಗೆ ಮಾತ್ರ ಸೀಮಿತವಾಗಬಾರದು. ಬದಲಾಗಿ ಸ್ವಚ್ಛತೆಯ ಭಾವನೆಗಳು ಇತರ ಪಂಚಾಯತ್ ಗಳಿಗೆ ಮತ್ತು ಪ್ರತಿಯೊಬ್ಬ ನಾಗರಿಕರಿಗೂ ಪ್ರೇರಣೆ ಆಗಬೇಕು…

6 years ago

ಯುವ ಸ್ಪಂದನ ಟ್ರಸ್ಟ್ ಉದ್ಘಾಟನೆ

ಗುತ್ತಿಗಾರು : ಸಮಾಜದಲ್ಲಿರುವ ಬಡವರಿಗೆ ಆಕಸ್ಮಿಕ ಮತ್ತು ತುರ್ತು ಸಂದರ್ಭದಲ್ಲಿ ನೇರವಾಗಿ ಅವರ ಬಾಳಿಗೆ ಹೊಸ ಬೆಳಕನ್ನು ಮೂಡಿಸಿ ಅವರ ಸಂಕಷ್ಟದಲ್ಲಿ ನೆರವಾಗುವ ಸದುದ್ದೇಶದಿಂದ ಗುತ್ತಿಗಾರಿನಲ್ಲಿ  ಆರಂಭಗೊಂಡ …

6 years ago

ದೇವಚಳ್ಳದಲ್ಲಿ ಅರಣ್ಯ ಹಕ್ಕು ಸಮಿತಿ ಸಭೆ

ಮಾವಿನಕಟ್ಟೆ: ದೇವಚಳ್ಳ ಗ್ರಾಮ ಪಂಚಾಯತ್ ನಲ್ಲಿ ಅರಣ್ಯ ಹಕ್ಕು ಸಮಿತಿ ಸಭೆ ನಡೆಯಿತು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಮುಂಡೋಡಿ,  ಅರಣ್ಯ ಹಕ್ಕು ಸಮಿತಿಯ ಅಧ್ಯಕ್ಷ…

6 years ago

ಸುಳ್ಯದಲ್ಲಿ ಮಳೆ

ಸುಳ್ಯ:  ಸುಳ್ಯದಲ್ಲಿ ಸಂಜೆಯ ವೇಳೆಗೆ ಉತ್ತಮ ಮಳೆ ಸುರಿದಿದೆ. ಹಲವು ದಿನಗಳಿಂದ ಮಳೆಯಿಲ್ಲದೆ. ಏರಿದ ತಾಪಮಾನದ ಪರಿಣಾಮ ಬರಡಾಗಿದ್ದ ಇಳೆಗೆ ಮತ್ತು ಸೆಕೇಯಲ್ಲಿ ಬೆಂದು ಬರಡಾಗಿದ್ದ ಜನತೆಗೆ…

6 years ago

ಗಾಂಧಿನಗರ ಶಾಲೆ ಇನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್

ಸುಳ್ಯ: ಗಾಂಧಿನಗರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯು ಇನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್. ಶಾಲೆಯಲ್ಲಿ ಆರಂಭಗೊಂಡ ಆಂಗ್ಲಮಾಧ್ಯಮ ಎಲ್.ಕೆ.ಜಿ. ಮತ್ತು ಒಂದನೇ ತರಗತಿಯ ಉದ್ಘಾಟನೆಯನ್ನು  ಶಾಸಕ ಎಸ್.ಅಂಗಾರ…

6 years ago

ಪೆರಾಜೆಯಲ್ಲಿ ನೆರೆಹೊರೆ ಯುವಜನ ಸಂಸತ್ತು ಯೋಗ ಕಾರ್ಯಕ್ರಮ

ಪೆರಾಜೆ: ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ತಾಲೂಕು ಮಟ್ಟದ "ನೆರೆಹೊರೆ ಯುವಜನ ಸಂಸತ್ತು 2019-20" ಎಂಬ ಯೋಗ ಕಾರ್ಯಕ್ರಮವು ಪೆರಾಜೆಯ ಜ್ಯೋತಿ ಪ್ರೌಢ ಶಾಲಾ ಸಭಾಂಗಣದಲ್ಲಿ  ನಡೆಯಿತು.…

6 years ago

ನಗರ ಪಂಚಾಯತ್ ಮುಖ್ಯಾಧಿಕಾರಿಗೆ ಬೀಳ್ಕೊಡುಗೆ

ಸುಳ್ಯ: ಸುಳ್ಯ ನಗರ ಪಂಚಾಯತ್ ಮುಖ್ಯಾಧಿಕಾರಿ ಎ.ಎಂ.ಶ್ರೀಧರ ಅವರಿಗೆ ನ.ಪಂ.ಸದಸ್ಯರು ಮತ್ತು ಸಿಬ್ಬಂದಿಗಳ ಪರವಾಗಿ ಬೀಳ್ಕೊಡುಗೆ ಸಮಾರಂಭ ಏರ್ಪಡಿಸಲಾಯಿತು. ನಗರ ಪಂಚಾಯತ್ ಆಡಳಿತಾಧಿಕಾರಿ ತಹಶೀಲ್ದಾರ್ ಎನ್.ಎ.ಕುಂಞ ಅಹಮ್ಮದ್…

6 years ago

ದೇಶ ಬಲಿಷ್ಠಗೊಳ್ಳಬೇಕಾದರೆ ವಿದ್ಯಾರ್ಥಿಗಳು ಬಲಿಷ್ಠರಾಗಬೇಕು

ಬೆಳ್ಳಾರೆ: ಭಾರತ ನಂಬರ್‍ವನ್ ದೇಶವಾಗಬೇಕಾದರೆ ವಿದ್ಯಾರ್ಥಿಗಳ ಪಾತ್ರ ಬಹು ಮುಖ್ಯವಾಗುತ್ತದೆ. ಬಲಿಷ್ಠ ಭಾರತ ನಿರ್ಮಾಣವಾಗಬೇಕಾದರೆ ವಿದ್ಯಾರ್ಥಿಗಳು ಬಲಿಷ್ಠವಾಗಬೇಕು.ಅದಕ್ಕಾಗಿ ಸರ್ಕಾರವು ಆಂಗ್ಲಮಾಧ್ಯಮದ ಸರ್ಕಾರಿ ಶಾಲೆಗೆ ಒತ್ತು ನೀಡಲಾರಂಭಿಸಿದೆ ಎಂದು…

6 years ago