ಸುಳ್ಯ: ತನ್ನ ವಾರ್ಡ್ ನ ಪ್ರತಿ ಮನೆಗೂ ಲಡ್ಡು ಹಂಚಿ ಗೆಲುವಿನ ಸಿಹಿ ಸಂಭ್ರಮವನ್ನು ಹಂಚಿದ್ದಾರೆ ನ.ಪಂ.ಚುನಾವಣೆಯಲ್ಲಿ 17ನೇ ವಾರ್ಡ್ ಬೋರುಗುಡ್ಡೆಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸಿ ಜಯಶಾಲಿಯಾದ ಕೆ.ಎಸ್.ಉಮ್ಮರ್.…
ಸುಳ್ಯ: ಇಬ್ಬನಿ ಸುಳ್ಯ ವತಿಯಿಂದ ವಿಶ್ವ ಪರಿಸರ ದಿನದ ಅಂಗವಾಗಿ ಅರಂಬೂರು, ನಾವೂರು, ಜಟ್ಟಿಪ್ಪಳ್ಳ ಭಾಗಗಳಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಇಬ್ಬನಿ ಸದಸ್ಯರು,ನಾವೂರು…
ಸುಳ್ಯ: ಮಳೆಗಾಗಿ ಸುಳ್ಯ ಪಯಸ್ವಿನಿ ತಟದ ಶ್ರೀ ರಾಘವೇಂದ್ರ ಮಠದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಮಠದ ಪ್ರಧಾನ ಅರ್ಚಕ ಶ್ರೀಹರಿ ಎಳಚಿತ್ತಾಯ, ಬೃಂದಾವನ ಸೇವಾ ಟ್ರಸ್ಟ್ ನ…
ಬೆಳ್ಳಾರೆ: ಭುವಿಯನ್ನು ಹಸುರಾಗಿಸಲು ಕಾಕಿಧಾರಿಗಳು ಕೈ ತುಂಬಾ ಕೆಸರು ಮಾಡಿಕೊಂಡರು. ಬೆಳ್ಳಂ ಬೆಳಗ್ಗೆ ಪೊಲೀಸ್ ಠಾಣೆ ಸುತ್ತಲೂ ಗಿಡ ನೆಡುವ ಮೂಲಕ ಬೆಳ್ಳಾರೆಯಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು…
ಸುಳ್ಯ: ಮಾನವ ಇಂದು ಸ್ವಾರ್ಥಕ್ಕಾಗಿ ಪ್ರಕೃತಿಯ ಅಸ್ತಿತ್ವಕ್ಕೆ ಧಕ್ಕೆ ಉಂಟುಮಾಡುತ್ತಿದ್ದಾನೆ. ಒಂದು ಮಿತಿಯವರೆಗೆ ಪ್ರಕೃತಿ ಮಾತೆ ತನ್ನ ಮೇಲಿನ ದೌರ್ಜನ್ಯಗಳನ್ನು ಸಹಿಸಿಕೊಳ್ಳುತ್ತಾಳೆ. ಮೇರೆ ಮಿರಿದಂತೆ ವಿಕೃತ ರೂಪ ತೋರುತ್ತಾಳೆ…
ಸುಳ್ಯ: ಪರಿಸರದ ಮೇಲಿನ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ಪರಿಸರ ದಿನಾಚರಣೆ ಪೂರಕವಾಗಬೇಕು. ಗಿಡ ನೆಟ್ಟು ಅದನ್ನು ಉಳಿಸುವಲ್ಲಿ ಯುವ ಸಮುದಾಯ ಆಸಕ್ತಿ ಹೊಂದಬೇಕು ಎಂದು ಸುಳ್ಯದ ಸಿವಿಲ್…
ಮರ್ಕಂಜ: ಮರ್ಕಂಜ ಗ್ರಾ.ಪಂ., ಸರಕಾರಿ ಪ್ರೌಢಶಾಲೆ ತೇರ್ಥಮಜಲು ಹಾಗೂ ಇತರ ಸಂಘಸಂಸ್ಥೆಗಳ ಸಹಕಾರ ದೊಂದಿಗೆ ಸ್ವಚ್ಛ ಮರವನ್ನು ಜಯತೇ ದಿನಾಚರಣೆಯ ಜಾಥಾ ಕಾರ್ಯಕ್ರಮ ಜೂ ೬ ರಂದು…
ಸುಳ್ಯ: ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ರಿ ಪೈಚಾರ್ ಇದರ ವತಿಯಿಂದ ರಂಜಾನ್ ಹಬ್ಬದ ಪ್ರಯುಕ್ತ ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಕಾರ್ಯಕ್ರಮ ನಡೆಯಿತು. ಅಧ್ಯಕ್ಷ…
ಅರಂತೋಡು: ವಿಶ್ವ ಪರಿಸರ ದಿನಾಚರಣೆಯಂದು ಈದ್ ನಮಾಝಿನ ಬಳಿಕ ಗೂನಡ್ಕ ಬದ್ರಿಯಾ ಜುಮಾ ಮಸ್ಜಿದ್ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ ಮತ್ತು ಗಿಡಗಳಿಗೆ ನೀರು ಹಾಕಿ ವನ ಮಹೋತ್ಸವ…
ಸವಣೂರು : ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸವಣೂರು ವಲಯದ ಅಧ್ಯಕ್ಷರಾಗಿ ವಕೀಲ ಮಹೇಶ್ ಕೆ.ಸವಣೂರು ಆಯ್ಕೆಯಾಗಿದ್ದಾರೆ. ಪುತ್ತೂರು ಯೋಜನಾ ಕಚೇರಿಯಲ್ಲಿ ನಡೆದ ಪುತ್ತೂರು ತಾಲೂಕು ಅಖಿಲ…