Advertisement

ನಮ್ಮೂರ ಸುದ್ದಿ

ಇಂದು ಶಾಲೆ ಪುನರಾರಂಭ: ಅಮ್ಮಾ…… ಎಲ್ಲಿದೆ ಚೀಲ, ಎಲ್ಲಿದೆ ಪುಸ್ತಕ…..!

ಸುಳ್ಯ: ಬೇಸಿಗೆ ರಜೆ ಕಳೆದು ಶಾಲೆ ಇಂದು ಪುನರಾರಂಭಗೊಳ್ಳುತ್ತಿದೆ. ಶಾಲೆಯಲ್ಲಿ ಸಂಭ್ರಮ ಮನೆ ಮಾಡಲಿದೆ. ಮಕ್ಕಳಿಗೆ ಹಳೆಯ ಗೆಳೆಯರು, ಹೊಸ ಗೆಳೆಯರು ಸಿಕ್ಕಿ ರಜೆಯ ಮಜಾ ಚರ್ಚಿಸುವ…

6 years ago

ಜೂನ್ 2 : ಪಿರಿಯಾಪಟ್ಟಣ ಕಸಾಪ ವತಿಯಿಂದ ತಹಶೀಲ್ದಾರ್ ಕುಂಞಿ ಅಹಮ್ಮದ್ ಅವರಿಗೆ ಸನ್ಮಾನ

ಸುಳ್ಯ: ಪಿರಿಯಾಪಟ್ಟಣ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಅವರಿಗೆ ಸನ್ಮಾನ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಗಿದೆ‌. ಕಸಾಪ ವತಿಯಿಂದ ಜೂನ್.2 ರಂದು ಪಿರಿಯಾಪಟ್ಟಣ…

6 years ago

ನ.ಪಂ.ಚುನಾವಣೆಗೆ ಸಿದ್ಧತೆ ಪೂರ್ಣ : ಮೂರು ಅತಿಸೂಕ್ಷ್ಮ ಮತಗಟ್ಟೆಗಳು

ಸುಳ್ಯ: ಸುಳ್ಯ ನಗರ ಪಂಚಾಯತ್ ಗೆ ಇಂದು ಮತದಾನ ನಡೆಯಲಿದ್ದು ಸಿದ್ಧತೆಗಳು ಪೂರ್ಣಗೊಂಡಿದೆ. ಮತದಾನಕ್ಕಾಗಿ 20 ಮತಗಟ್ಟೆಗಳನ್ನು ಸಿದ್ಧಪಡಿಸಲಾಗಿದೆ. 20 ಮತಗಟ್ಟೆಗಳ ಪೈಕಿ ಮೂರು ಅತಿ ಸೂಕ್ಷ್ಮ…

6 years ago

ಸುಳ್ಯ ತಾಲೂಕು ಸವಿತಾ ಸಮಾಜದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಸುಳ್ಯ: ಸುಳ್ಯ ತಾಲೂಕು ಸವಿತಾ ಸಮಾಜದ ವತಿಯಿಂದ ಸಮಾಜದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಹಾಗೂ 2019-2022 ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ  ಮಂಗಳವಾರ ಸುಳ್ಯ…

6 years ago

ಎಸ್‍ಎಸ್‍ಎಲ್‍ಸಿ ಮರುಮೌಲ್ಯಮಾಪನದಲ್ಲಿ ಗರಿ ಮುಡಿಗೇರಿಸಿದ ವಿದ್ಯಾರ್ಥಿ

ಬೆಳ್ಳಾರೆ: ಯಾವತ್ತೂ ಯಶಸ್ಸು ಜೊತೆಗೇ ಇರುತ್ತದೆ. ಆದರೆ ಪ್ರಯತ್ನವೆಂಬುದು ಮುಖ್ಯ. ಮಾಡಿರುವ ಪ್ರಯತ್ನಕ್ಕೆ ಯಶಸ್ಸಂತೂ ಇದ್ದೇ ಇದೆ. ಆದರೆ ಕೆಲವೊಮ್ಮೆ ತಡವಾಗಬಹುದು ಅಷ್ಟೇ. ಇದಕ್ಕೆ ಉದಾಹರಣೆ ಎಣ್ಮೂರಿನ …

6 years ago

ಮಸ್ಟರಿಂಗ್ ಕೇಂದ್ರದಲ್ಲಿ ಚುನಾವಣಾ ಸಿದ್ದತೆ ಆರಂಭ

ಸುಳ್ಯ: ಮೆ.29ರಂದು ನಡೆಯುವ ನಗರ ಪಂಚಾಯತ್ ಚುನಾವಣೆಗೆ ಮಸ್ಟರಿಂಗ್ ಕೇಂದ್ರವಾದ ಸುಳ್ಯ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸಿದ್ಧತೆ ಆರಂಭಗೊಂಡಿದೆ. ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್, ಚುನಾವಣಾಧಿಕಾರಿಗಳಾದ ದೇವರಾಜ್ ಮುತ್ಲಾಜೆ,…

6 years ago

ಚುನಾವಣಾ ಭದ್ರತೆಗೆ ಪೊಲೀಸ್ ಸಿದ್ಧ

ಸುಳ್ಯ: ಮೆ.29ರಂದು ನಡೆಯುವ ನಗರ ಪಂಚಾಯತ್ ಚುನಾವಣೆಗೆ ಭದ್ರತೆ ಒದಗಿಸಲು ಪೊಲೀಸ್ ಇಲಾಖೆಯು ಸರ್ವ ಸಿದ್ಧತೆ ನಡೆಸಿದೆ. ಸುಳ್ಯ ಆರಕ್ಷಕ ಉಪ ನಿರೀಕ್ಷಕ ಎಂ.ಆರ್.ಹರೀಶ್ ನೇತೃತ್ವದಲ್ಲಿ ಸಿದ್ದತೆ…

6 years ago

ಬೆಳ್ಳಾರೆ ಠಾಣೆಯಲ್ಲಿ ಹಿರಿಯ ನಾಗರೀಕರ ಸಭೆ

ಬೆಳ್ಳಾರೆ : ಬೆಳ್ಳಾರೆ ಪೊಲೀಸ್ ಠಾಣೆಯ ವತಿಯಿಂದ ಹಿರಿಯ ನಾಗರೀಕರ ಸಭೆ ನಡೆಯಿತು.  ಠಾಣಾಧಿಕಾರಿ ಈರಯ್ಯ ಡಿ.ಎನ್ ಮಾಹಿತಿ ನೀಡಿ, ಮನೆಗೆ ಬರುವ ಅಪರಿಚಿತ ವ್ಯಕ್ತಿಗಳು, ಚಿನ್ನ…

6 years ago

ವಾರ್ಡ್ ಅಭಿವೃದ್ಧಿಗೆ ಜನ ಬೆಂಬಲ – ಯತೀಶ್ ಕುಮಾರ್

ಸುಳ್ಯ: ತಾನು ಮುಂದಿರಿಸಿದ ಅಭಿವೃದ್ಧಿ ಅಜೆಂಡಾವನ್ನು ಮೆಚ್ಚಿ ಮತದಾರರು ಬೆಂಬಲ ನೀಡುವ ಗಟ್ಟಿ ವಿಶ್ವಾಸ ಇದೆ ಎನ್ನುತ್ತಾರೆ ಆರನೇ ವಾರ್ಡ್ ಬೀರಮಂಗಲದ ಬಿಜೆಪಿ ಅಭ್ಯರ್ಥಿ ಯತೀಶ್ ಕುಮಾರ್…

6 years ago

ಏಕೈಕ ಜೆಡಿಎಸ್ ಅಭ್ಯರ್ಥಿಗೆ ಗೆಲುವಿನ ವಿಶ್ವಾಸ

ಸುಳ್ಯ: 17ನೇ ವಾರ್ಡ್ ಬೋರುಗುಡ್ಡಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧೆಗಿಳಿದಿರುವ ಅಬ್ದುಲ್ ರಹೀಮ್ ಫ್ಯಾನ್ಸಿ ತನ್ನ ವಾರ್ಡ್ ನಲ್ಲಿ ನಿರಂತರ ಪ್ರಚಾರ ನಡೆಸಿದ್ದಾರೆ. ಹಲವು ಸುತ್ತಿನಲ್ಲಿ ಮತದಾರರ ಭೇಟಿ…

6 years ago