Advertisement

ನಮ್ಮೂರ ಸುದ್ದಿ

ಪುತ್ತೂರಿನಲ್ಲಿ ಹಲಸು ಹಣ್ಣು ಮೇಳ | ಸಮಗ್ರ ಕೃಷಿ ಉದ್ಯಮಶೀಲತೆಗೆ ಪ್ರೋತ್ಸಾಹ ಹಾಗೂ ಪ್ರಚಾರ ನೀಡುವ ಉದ್ದೇಶ

ಹಲಸು(Jack Fruit) ಹಾಗು ಪ್ರದೇಶದ ಇತರ ಸಕಾಲಿಕ ಹಣ್ಣುಗಳ(Fruit) ಕೃಷಿಗೆ(Agriculture) ಮತ್ತು ಕೃಷಿಕರಿಗೆ, ಹಣ್ಣು ಸಂಸ್ಕರಣೆ ಹಾಗು ಮೌಲ್ಯವರ್ಧನೆಗೆ, ಸಾಂಪ್ರದಾಯಿಕ ಹಣ್ಣು, ಅಡುಗೆ, ಆಹಾರ, ಅದರ ಜತೆಗೆ…

2 years ago

ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |

ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿ ಅವರಿಗೆ ಗೌರವಾರ್ಪಣೆ ನಡೆಯಲಿದೆ.

2 years ago

ನೆಲ್ಯಾಡಿ | ವಿಶ್ವವಿದ್ಯಾನಿಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಮಹಾಸಭೆ | ನೂತನ ಪದಾಧಿಕಾರಿಗಳ ನೇಮಕ

ವಿಶ್ವ ವಿದ್ಯಾಲಯ ಕಾಲೇಜು, ನೆಲ್ಯಾಡಿಯ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ನೇಮಕ ಈಚೆಗೆ ನಡೆಯಿತು. ಮಹಾಸಭೆಯ ಅಧ್ಯಕ್ಷತೆಯನ್ನು ಕಾಲೇಜಿನ ಸಂಯೋಜಕರಾದ ಡಾ. ಸುರೇಶ್ …

2 years ago

ಕಗ್ಗದ ಬೆಳಕು | “ಎಲ್ಲರೊಳಗೊಂದಾಗು” ಕೃತಿ ಲೋಕಾರ್ಪಣೆ |

ಶಿಕ್ಷಕಿ ಕವಿತಾ ಅಡೂರು ಅವರು ಬರೆದ 'ಎಲ್ಲರೊಳಗೊಂದಾಗು' ಎಂಬ ಕೃತಿಯ ಲೋಕಾರ್ಪಣಾ ಕಾರ್ಯಕ್ರಮವು ನಡೆಯಿತು. ಈ ಪುಸ್ತಕದಲ್ಲಿ ಮಂಕು ತಿಮ್ಮನ ಕಗ್ಗದ ವ್ಯಾಖ್ಯಾನವುಳ್ಳ ಕಗ್ಗದ ಬೆಳಕು ಅಂಕಣ…

2 years ago

ಅರ್ಥಿಕ ಬೆಳೆಯಾಗಿ ಬಿದಿರು | ಬಿದಿರು ಬೆಳೆಸುವ ಕುರಿತು ವಿಚಾರ ವಿನಿಮಯ ಸಭೆ

ಭಾರತೀಯ ಕಿಸಾನ್ ಸಂಘ ಪುತ್ತೂರು ಇದರ ಆಶ್ರಯದಲ್ಲಿ ಮಾ.26 ರಂದು  ಅರ್ಥಿಕ ಬೆಳೆಯಾಗಿ ಬಿದಿರು ಬೆಳೆಸುವ(Bamboo cultivation) ಕುರಿತು ವಿಚಾರ ವಿನಿಮಯ ಸಭೆಯನ್ನು ಕರೆಯಲಾಗಿದೆ. ಪುತ್ತೂರಿನ ಪಂಚವಟಿಯಲ್ಲಿ…

2 years ago

ಕರಾವಳಿಯ ವಾಣಿಜ್ಯ ಬೆಳೆ ಅಡಿಕೆ, ಕೊಕೋ, ರಬ್ಬರ್‌, ಕರಿಮೆಣಸು ಮಾತುಕತೆ | ಈಗ ಯಾವುದಕ್ಕೆ ಎಷ್ಟು ಬೆಲೆ ಇದೆ..?

ಅಡಿಕೆ, ರಬ್ಬರ್‌, ಕೊಕೊ , ಕಾಳುಮೆಣಸು ಬಗ್ಗೆ ಈಗ ಕೃಷಿಕರಲ್ಲಿ ಚರ್ಚೆ ನಡೆಯುತ್ತಿದೆ. ಕೃಷಿಕ ಕೆ ಸಿ ಹರೀಶ್‌ ಪೆರಾಜೆ ಅವರು ಪೇಸ್‌ಬುಕ್ ಮೂಲಕ ವ್ಯಕ್ತಪಡಿಸಿದ ಅಭಿಪ್ರಾಯ…

2 years ago

ಓರೆಕೋರೆ ಕಳೆದು ನೇರವಾಗ್ತಿವೆ ಮಾರ್ಗಗಳು…| ಊರಿಗೂ-ದಾರಿಗೂ ಸಂಬಂಧಗಳೇ ಇಲ್ಲ!

ಪತ್ರಕರ್ತ ಕೃಷ್ಣಮೋಹನ ತಲೆಂಗಳ ಅವರು ತಮ್ಮ ಪೇಸ್‌ ಬುಕ್‌ ವಾಲಲ್ಲಿ ಬರೆದಿರುವ ಬರಹ ಇದು. ವಾಸ್ತವನ್ನು ತೆರೆದಿಟ್ಟಿದ್ದಾರೆ. ಗ್ರಾಮೀಣ ಭಾಗಗಳ ಅಭಿವೃದ್ಧಿಯ ವೇಗ ಹಾಗೂ ಕಳಚಿಕೊಳ್ಳುವ ಕೊಂಡಿಗಳ…

2 years ago

ಸುಬ್ರಹ್ಮಣ್ಯದ ಅಜಿತೇಶ್ ಪೆರ್ಮುಖ ಭಾರತೀಯ ಸೇನೆಯ ಅಧಿಕಾರಿಯಾಗಿ ನಿಯುಕ್ತಿ |

ಕುಕ್ಕೆ ಸುಬ್ರಹ್ಮಣ್ಯದಲ್ಲಿರುವ ಅಜಿತೇಶ್ ಪೆರ್ಮುಖ ಭಾರತೀಯ ಸೇನೆಯ ಅಧಿಕಾರಿಯಾಗಿ ನಿಯುಕ್ತರಾಗಿದ್ದಾರೆ.ಕಳೆದ ವರ್ಷ ನಡೆದ, ಪರೀಕ್ಷೆ ಯಲ್ಲಿ, ತೇರ್ಗಡೆ ಹೊಂದಿ, ಈಗ ಒಂದು ವರ್ಷದ ತರಬೇತಿಯನ್ನು ಚೆನ್ನೈಯ ಸೇನಾ…

2 years ago

ಕಾಳುಮೆಣಸು ಕೃಷಿಯತ್ತ ಲಕ್ಷ್ಯ ಇದ್ದರೆ, ಕಾಳುಮೆಣಸು ಬೆಳೆಸಿ ಕೋಟಿ ಗಳಿಸಿ…! |

ಕಾಳುಮೆಣಸು ಕೃಷಿಯತ್ತ ಲಕ್ಷ್ಯ ಹರಿಸಿದರೆ, ಕೃಷಿಕರಿಗೆ ಯಶಸ್ಸು ಇರುವುದು ಖಚಿತ. ಬೆಲೆ ಇರುವ ಕೃಷಿಯತ್ತ ವಾಲುವ ಬದಲಾಗಿ ಬೆಲೆ ಉಳಿಸಿಕೊಳ್ಳುವ ಕೃಷಿಯತ್ತ ರೈತರು ಆಸಕ್ತರಾಗಬೇಕು ಎಂದು  ಐಸಿಎಆರ್…

2 years ago

ಅಂಬಿಕಾ ವಸತಿನಿಲಯಕ್ಕೆ ಎಫ್‍ಎಫ್‍ಎಸ್‍ಎಐ ಪ್ರಮಾಣಪತ್ರ

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಹಾಸ್ಟೆಲ್ ಗೆ ಪುಡ್ ಸೇಫ್ಟಿ ಅಂಡ್ ಸ್ಟಾಂಡಡ್ರ್ಸ್ ಅಥಾರಿಟಿ ಆಫ್ ಇಂಡಿಯಾ ಸಂಸ್ಥೆಯಿಂದ ಪ್ರಮಾಣಪತ್ರ ದೊರೆತಿದೆ.

2 years ago