ಬಾಳುಗೋಡು: ಎರಡು ದಿನಗಳ ಹಿಂದಷ್ಟೇ ಚಿಕಿತ್ಸೆಗೆ ಒಳಗಾಗಿದ್ದ ಕಾಡಾನೆಗೆ ಮತ್ತೆ ಸಂಕಟಕ್ಕೆ ಒಳಗಾಗಿದೆ. ಕಾಡಿನಲ್ಲಿದ್ದ ಕಾಡಾನೆಗೆ ಇನ್ನೊಂದು ಆನೆ ತಿವಿದು ಮತ್ತೆ ನೋವಿಗೆ ಒಳಗಾಗಿದೆ. ನೋವಿನಿಂದ ಇದ್ದ…
ಸುಳ್ಯ: ಮೂರ್ಜೆ ತರವಾಡು ಸಂಬಂಧ ಕುಟುಂಬಸ್ಥರ ಕುಟುಂಬ ಸಮ್ಮಿಲನ ಕನಕಮಜಲು ಶ್ರೀ ಆತ್ಮಾರಾಮ ಭಜನಾ ಮಂದಿರದಲ್ಲಿ ನಡೆಯಿತು. 'ಕುಟುಂಬ, ಧರ್ಮದೈವ, ದೇವರುಗಳ ಬಗ್ಗೆ ಅತಿಥಿಗಳು ವಿಚಾರ ಮಂಡನೆ…
ಸುಳ್ಯ: ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಅಡ್ಡಮತದಾನದ ಬಳಿಕ ಸಂಘಪರಿವಾರ, ಸಹಕಾರ ಭಾರತಿ ಹಾಗೂ ಬಿಜೆಪಿ ಸೂಚನೆಯಂತೆ ಮತದಾನದಲ್ಲಿ ಭಾಗವಹಿಸಿದ ಎಲ್ಲರೂ ರಾಜೀನಾಮೆ ನೀಡಲು ತಿಳಿಸಲಾಗಿತ್ತು. ಇದೀಗ ರಾಜಿನಾಮೆ…
ಸುಳ್ಯ: ಸುಳ್ಯದ ರಾಜೇಶ್ ಪೆಟ್ರೋಲ್ ಬಂಕ್ ಒಳಗೆ ಚಾಲಕನ ನಿಯಂತ್ರಣ ತಪ್ಪಿ ಬೊಲೆರೊ ಪಲ್ಟಿಯಾದ ಘಟನೆ ಭಾನುವಾರ ಬೆಳಿಗ್ಗೆ ಸಂಭವಿಸಿದೆ. ಬೊಲೆರೋದಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಬೊಲೆರೋಕ್ಕೆ ಹಾನಿಯಾಗಿದೆ.
ಜಾಲ್ಸೂರು : ಜಾಲ್ಸೂರಿನಲ್ಲಿ ಲಕ್ಷಾಂತರ ರೂ. ವೆಚ್ಚದಲ್ಲಿ ನಿರ್ಮಿಸಲಾದ ಶುದ್ಧ ನೀರಿನ ಘಟಕಕ್ಕೆ ನೀರಿನ ದಾಹವಿರುವ ಬೇಸಗೆ ಹೊತ್ತಿನಲ್ಲೂ ಉಪಯೋಗಕ್ಕೆ ಇಲ್ಲವಾಗಿದೆ. ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಸನಿಹದಲ್ಲಿರುವ…
ಬೆಳ್ಳಾರೆ: ಶ್ರೀ ಸದಾಶಿವ ವೇದಪಾಠ ಶಾಲೆಯ ವತಿಯಿಂದ ಶಂಕರ ಜಯಂತಿ ಆಚರಣೆ ಬೆಳ್ಳಾರೆಯ ಶ್ರೀ ಸದಾಶಿವ ಶಿಶುಮಂದಿರದಲ್ಲಿ ನಡೆಯಿತು. ಶಿಶುಮಂದಿರ ಸಂಚಾಲಕ ಕುರುಂಬುಡೇಲು ಮಹಾಲಿಂಗ ಭಟ್ ಶ್ರೀ…
ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ರಂಗ ಘಟಕ ಕುಸುಮಸಾರಂಗದ ರಂಗಶಿಕ್ಷಣ ಶಿಭಿರದ ಉದ್ಘಾಟನಾ ಸಮಾರಂಭವು ಮೇ.19 ರಂದು ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ ಎಂದು ಕಾಲೇಜು…
ಸುಳ್ಯ: ಅಡಿಕೆ ಮರ ಏರುವ ತರಬೇತಿ ಶಿಬಿರದ ಮರುದಿನವೇ ಯುವಕನೊಬ್ಬ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾನೆ. ಇದು ಪಂಜದಲ್ಲಿ ನಡೆದ ಅಡಿಕೆ ಮರ ಏರುವ ಶಿಬಿರದ ನಂತರದ ಮೊದಲ ಸುದ್ದಿ.…
ಸುಳ್ಯ: ಇಂದು ಮಡಿಕೇರಿ ಹಾಗೂ ತಮಿಳುನಾಡು ಕೇರಳ ಗಡಿ ಭಾಗಗಳಲ್ಲಿ ಭಾರಿ ಮಳೆಯ ಸಾಧ್ಯತೆ ಇದೆ ಹಾಗೂ ಆಗುಂಬೆ ಸಹ ಮಳೆಯ ಸಾಧ್ಯತೆ ಇದೆ. ಇನ್ನು ಸುಳ್ಯ, ಸುಬ್ರಮಣ್ಯ,…
ಬೆಳ್ಳಾರೆ: ಭಾರತೀಯ ಕಿಸಾನ್ ಸಂಘದ ವತಿಯಿಂದ ಬೆಳ್ಳಾರೆ ವಿದ್ಯುತ್ ಸಬ್ ಸ್ಟೇಶನ್ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಸಮಾವೇಶ ಮೇ.21 ರಂದು ಬಾಳಿಲ ವಿದ್ಯಾಬೋಧಿನಿ ಪ್ರೌಢಶಾಲೆಯ ವಠಾರದಲ್ಲಿ ಬೆಳಗ್ಗೆ…