Advertisement

ನಮ್ಮೂರ ಸುದ್ದಿ

ಮೇ 26 : ಮೇನಾಲದಲ್ಲಿ ತಾಲೂಕುಮಟ್ಟದ ಭಜನಾ ಸ್ಪರ್ಧೆ

ಸುಳ್ಯ: ಅಜ್ಜಾವರ ಗ್ರಾಮದ ಮೇನಾಲ ಶ್ರೀ ಕೃಷ್ಣ ಭಜನಾ ಮಂದಿರದ ನೇತೃತ್ವದಲ್ಲಿ ಸುಳ್ಯ ತಾಲೂಕು ಮಟ್ಟದ ಭಜನಾ ಸ್ಪರ್ಧೆ ಮೇ.26 ರಂದು ನಡೆಯಲಿದ ಎಂದು ಭಜನಾ ಮಂದಿರದ…

6 years ago

ಡಾ|ಕಿಶನ್ ರಾವ್ ಬಾಳಿಲರಿಗೆ ಚಿನ್ನದ ಪದಕ

ಬಾಳಿಲ: ಬಾಳಿಲದ ಡಾ| ಕಿಶನ್ ರಾವ್ ಅವರು ವೈದ್ಯಕೀಯದ ಎಂಎಸ್(ಜನರಲ್ ಸರ್ಜರಿ)ನ್ನು ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿ ತ್ರಿಪುರ ರಾಜ್ಯದ ಅಗರ್ತಲ ಸರಕಾರಿ ವೈದ್ಯಕೀಯ ಕಾಲೇಜಿಗೆ ಹಾಗೂ ತ್ರಿಪುರ…

6 years ago

ಗಾಯಗೊಂಡ ಕಾಡಾನೆಗೆ ಚಿಕಿತ್ಸೆ

ಬಾಳುಗೋಡು: ಬಾಳುಗೋಡು ಮೀಸಲು ಅರಣ್ಯದಲ್ಲಿ  ಗಾಯಗೊಂಡ ಸ್ಥಿತಿಯಲ್ಲಿದ್ದ ಕಾಡಾನೆಗೆ ಶುಕ್ರವಾರ ಚಿಕಿತ್ಸೆ ನೀಡಲಾಗಿದೆ. ನಾಗರಹೊಳೆ ಅಭಯಾರಣ್ಯ ವನ್ಯ ಜೀವಿ ವಿಭಾಗದ ವೈದ್ಯಾಧಿಕಾರಿಗಳ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಗಿದೆ. ಬಾಳುಗೋಡು…

6 years ago

ಬೆಳ್ಳಾರೆ ಮದರಸದಲ್ಲಿ ಪ್ರತಿಭಾ ಪುರಸ್ಕಾರ

ಬೆಳ್ಳಾರೆ: ಬೆಳ್ಳಾರೆ ಝಕರಿಯಾ ಜುಮಾ ಮಸೀದಿಯ ಹಿದಾಯತುಲ್ ಇಸ್ಲಾಂ ಮದರಸದಲ್ಲಿ ಮಿಹ್‍ರಜಾನುನ್ನಿಹಾಯ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. ಮಸೀದಿಯ ಮುದರ್ರಿಸ್ ತಾಜುದ್ದೀನ್ ರಹ್ಮಾನಿ ದುವಾಃ ನೀಡಿ…

6 years ago

ಚೆಸ್ ಪಂದ್ಯದಲ್ಲಿ ರವೀಶ್ ಕೋಟೆಗೆ ಬಹುಮಾನ

ಬೆಳ್ಳಾರೆ: ಗೋವದಲ್ಲಿ ನಡೆದ ಅಖಿಲ ಭಾರತ ಪಿಡೇ ರೇಟಿಂಗ್  ಚೆಸ್ ಪಂದ್ಯಾವಳಿ 1200 ವರ್ಗದಲ್ಲಿ ರವೀಶ್ ಕೋಟೆ 4 ನೇ ಸ್ಥಾನ ಪಡೆದಿದ್ದಾರೆ. ಇವರು ಜ್ಞಾನ ಗಂಗಾ…

6 years ago

ಕಾರ್ ಕಾರ್ಡಿಯಾಕ್ ಕೇರ್ ಉದ್ಘಾಟನೆ

ಮಂಗಳೂರು: ಸುಳ್ಯ ತಾಲೂಕಿನ ಪಂಜದಲ್ಲಿರುವ ಡಾ.ದೇವಿಪ್ರಸಾದ್ ಕಾನತ್ತೂರು ಅವರ ಪುತ್ರ ಪುನೀತ್ ಕಾನತ್ತೂರು ಅವರ ಮಾಲಕತ್ವದ ಕಾರ್ ಕಾರ್ಡಿಯಾಕ್ ಕೇರ್ ಮಂಗಳೂರಿನ ವಿಮಾನ ನಿಲ್ದಾಣ ರಸ್ತೆಯ ಮೇರಿಹಿಲ್…

6 years ago

ಎಣ್ಮೂರು ಗ್ರಾಪಂ ಸಿಬಂದಿ ವಿರುದ್ಧ ದೂರು

ನಿಂತಿಕಲ್ಲು : ಅಧಿಕಾರ ದುರುಪಯೋಗ ಪಡಿಸಿಕೊಂಡು ಪಂಚಾಯತ್‍ನಲ್ಲಿ ಹಣ ಹಾಗೂ ಇನ್ನಿತರ ಯೋಜನೆಗಳಲ್ಲಿ ಭ್ರಷ್ಟಾಚಾರ ನಡೆಸಲಾಗಿದೆ ಎಂದು ಆರೋಪಿಸಿ ಎಣ್ಮೂರು ಗ್ರಾ.ಪಂ ಸಿಬ್ಬಂದಿಯೋರ್ವರ ವಿರುದ್ಧ ಸುಳ್ಯ ತಾ.ಪಂ ಕಾರ್ಯ…

6 years ago

ಕಾಲುನೋವಿನಿಂದ ಕಾಡಿನಲ್ಲಿ ಚಡಪಡಿಸುತ್ತಲೇ ಇದೆ ಕಾಡಾನೆ….!

ಬಾಳುಗೋಡು: ಬಾಳುಗೋಡು ಮೀಸಲು ಅರಣ್ಯದೊಳಗಿನ ಕಾಡಿನಲ್ಲಿ ಗಾಯಗೊಂಡ ಸ್ಥಿತಿಯಲ್ಲಿರುವ ಕಾಡಾನೆ ಚಡಪಡಿಸುತ್ತಲೇ ಇದೆ. ಕಾಲು ನೋವಿನಿಂದ ಚಡಪಡಿಕೆ ಹೆಚ್ಚಿದೆ. ಇದ್ದಲ್ಲೇ ಸುತ್ತು ಬರುತ್ತಿದೆ. ಹತ್ತಿರ ಬಂದರೆ ಓಡಿಸುವ…

6 years ago

ಶಂಕರಾಚಾರ್ಯರ ಜಯಂತಿ ಆಚರಣೆ

ಸುಳ್ಯ: ರಾಷ್ಟ್ರೀಯ ಹಬ್ಬಗಳ ದಿನಾಚರಣಾ ಸಮಿತಿ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಶಂಕರಾಚಾರ್ಯರ ಜಯಂತಿ ಆಚರಣೆ ತಾಲೂಕು ಕಚೇರಿಯಲ್ಲಿ ಗುರುವಾರ ನಡೆಯಿತು. ಸುಳ್ಯ…

6 years ago

ಗಾಯಗೊಂಡ ಆನೆಗೆ ಚಿಕಿತ್ಸೆ ನಡೆಯಲಿಲ್ಲ…!

ಬಾಳುಗೋಡು: ಬಾಳುಗೋಡು ಮೀಸಲು ಅರಣ್ಯದೊಳಗಿನ ಕಾಡಿನಲ್ಲಿ ಕಾಡಾನೆಯೊಂದು ಗಾಯಗೊಂಡ ಸ್ಥಿತಿಯಲ್ಲಿ  ಬುಧವಾರ ಕಂಡುಬಂದ ಕಾಡಾನೆಗೆ ಗುರುವಾರ ಸಂಜೆಯವರೆಗೆ ಚಿಕಿತ್ಸೆ ನಡೆಯಲಿಲ್ಲ. ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಬಂದು…

6 years ago