ನಮ್ಮೂರ ಸುದ್ದಿ

ಸುಳ್ಯ : ಡಿ.27 ರಂದು ಮಾಹಿತಿ ಕಾರ್ಯಾಗಾರ ಮತ್ತು ರಕ್ತದಾನ ಶಿಬಿರಸುಳ್ಯ : ಡಿ.27 ರಂದು ಮಾಹಿತಿ ಕಾರ್ಯಾಗಾರ ಮತ್ತು ರಕ್ತದಾನ ಶಿಬಿರ

ಸುಳ್ಯ : ಡಿ.27 ರಂದು ಮಾಹಿತಿ ಕಾರ್ಯಾಗಾರ ಮತ್ತು ರಕ್ತದಾನ ಶಿಬಿರ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಾಲೂಕು ಶಾಖೆ ಸುಳ್ಯ, ತಾಲೂಕು ಕಚೇರಿ ಸುಳ್ಯ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ(Indian Red cross Organisation) ಸುಳ್ಯ(Sullia)…

2 years ago
ಗುತ್ತಿಗಾರಿನಲ್ಲಿ ಸೌಜನ್ಯ ಪರವಾಗಿ ಬೃಹತ್‌ ಪ್ರತಿಭಟನಾ ಸಭೆ | ಅಧರ್ಮ ನಾಶವಾಗಲಿ, ಧರ್ಮ ಸ್ಥಾಪನೆಯಾಗಲಿ, ವಿಶ್ವಗುರು ಭಾರತವಾಗಲಿ – ಮಹೇಶ್‌ ಶೆಟ್ಟಿ ತಿಮರೋಡಿ |ಗುತ್ತಿಗಾರಿನಲ್ಲಿ ಸೌಜನ್ಯ ಪರವಾಗಿ ಬೃಹತ್‌ ಪ್ರತಿಭಟನಾ ಸಭೆ | ಅಧರ್ಮ ನಾಶವಾಗಲಿ, ಧರ್ಮ ಸ್ಥಾಪನೆಯಾಗಲಿ, ವಿಶ್ವಗುರು ಭಾರತವಾಗಲಿ – ಮಹೇಶ್‌ ಶೆಟ್ಟಿ ತಿಮರೋಡಿ |

ಗುತ್ತಿಗಾರಿನಲ್ಲಿ ಸೌಜನ್ಯ ಪರವಾಗಿ ಬೃಹತ್‌ ಪ್ರತಿಭಟನಾ ಸಭೆ | ಅಧರ್ಮ ನಾಶವಾಗಲಿ, ಧರ್ಮ ಸ್ಥಾಪನೆಯಾಗಲಿ, ವಿಶ್ವಗುರು ಭಾರತವಾಗಲಿ – ಮಹೇಶ್‌ ಶೆಟ್ಟಿ ತಿಮರೋಡಿ |

ಸೌಜನ್ಯ ಹೋರಾಟ ಸಮಿತಿ ಗುತ್ತಿಗಾರು ವತಿಯಿಂದ  ಸುಳ್ಯ ತಾಲೂಕಿನ ಗುತ್ತಿಗಾರಿನಲ್ಲಿ ಬೃಹತ್ ಪ್ರತಿಭಟನಾ ಸಭೆ ಶನಿವಾರ ನಡೆಯಿತು.

2 years ago
ಗುತ್ತಿಗಾರಿನಲ್ಲಿ ಸೌಜನ್ಯ ಪರವಾಗಿ ಬೃಹತ್‌ ಪ್ರತಿಭಟನೆ ಸಕಲ ಸಿದ್ಧತೆ | ಗ್ರಾಮೀಣ ಭಾಗದಲ್ಲೂ ನ್ಯಾಯಕ್ಕಾಗಿ ಧ್ವನಿ |ಗುತ್ತಿಗಾರಿನಲ್ಲಿ ಸೌಜನ್ಯ ಪರವಾಗಿ ಬೃಹತ್‌ ಪ್ರತಿಭಟನೆ ಸಕಲ ಸಿದ್ಧತೆ | ಗ್ರಾಮೀಣ ಭಾಗದಲ್ಲೂ ನ್ಯಾಯಕ್ಕಾಗಿ ಧ್ವನಿ |

ಗುತ್ತಿಗಾರಿನಲ್ಲಿ ಸೌಜನ್ಯ ಪರವಾಗಿ ಬೃಹತ್‌ ಪ್ರತಿಭಟನೆ ಸಕಲ ಸಿದ್ಧತೆ | ಗ್ರಾಮೀಣ ಭಾಗದಲ್ಲೂ ನ್ಯಾಯಕ್ಕಾಗಿ ಧ್ವನಿ |

ಸುಳ್ಯ ತಾಲೂಕಿನ ಗುತ್ತಿಗಾರಿನಲ್ಲಿ ಸೌಜನ್ಯಳ ನ್ಯಾಯಕ್ಕಾಗಿ ಬೃಹತ್‌ ಪ್ರತಿಭಟನಾ ಸಭೆಗೆ ಸಕಲ ಸಿದ್ಧತೆ ನಡೆದಿದೆ.  ಸೌಜನ್ಯಳಿಗೆ  ನ್ಯಾಯ ದೊರೆಯಬೇಕು ಎಂದು ಆಗ್ರಹಿಸಿ ಪ್ರತಿಭಟನಾ ಸಭೆ ಆಯೋಜನೆಗೊಂಡಿದ್ದು ,…

2 years ago
ಸುಬ್ರಹ್ಮಣ್ಯ ಷಷ್ಠಿ ಜಾತ್ರೆ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮಸುಬ್ರಹ್ಮಣ್ಯ ಷಷ್ಠಿ ಜಾತ್ರೆ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ

ಸುಬ್ರಹ್ಮಣ್ಯ ಷಷ್ಠಿ ಜಾತ್ರೆ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ

ಕುಕ್ಕೆ ಸುಬ್ರಹ್ಮಣ್ಯ ಷಷ್ಠಿ ಜಾತ್ರೆ ಸಂಭ್ರಮದ ನಡುವೆ ಬೀದಿ ಮಡೆ ಸ್ನಾನ ನಡೆಯುತ್ತಿದೆ. ಕುಮಾರಧಾರದಿಂದ ಸುಬ್ರಹ್ಮಣ್ಯ ದೇವಸ್ಥಾನ ವರೆಗೆ ಸುಮಾರು 2 ಕಿ.ಮೀ ಬೀದಿ ಮಡೆ ಸ್ನಾನ…

2 years ago
ಕುಕ್ಕೆ ಸುಬ್ರಹ್ಮಣ್ಯ | ಬೀದಿ ಮಡೆಸ್ನಾನ | ರಸ್ತೆ ಸ್ವಚ್ಛ ಮಾಡಿದ ಸಮಾಜ ಸೇವಾ ಟ್ರಸ್ಟ್‌ |ಕುಕ್ಕೆ ಸುಬ್ರಹ್ಮಣ್ಯ | ಬೀದಿ ಮಡೆಸ್ನಾನ | ರಸ್ತೆ ಸ್ವಚ್ಛ ಮಾಡಿದ ಸಮಾಜ ಸೇವಾ ಟ್ರಸ್ಟ್‌ |

ಕುಕ್ಕೆ ಸುಬ್ರಹ್ಮಣ್ಯ | ಬೀದಿ ಮಡೆಸ್ನಾನ | ರಸ್ತೆ ಸ್ವಚ್ಛ ಮಾಡಿದ ಸಮಾಜ ಸೇವಾ ಟ್ರಸ್ಟ್‌ |

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಬೀದಿ ಮಡೆಸ್ನಾನ ನಡೆಯುತ್ತದೆ. ಈ ಸಂದರ್ಭ ರಸ್ತೆಯಲ್ಲಿನ ಮರಳು, ಕಸ ಬೀದಿ ಮಡೆಸ್ನಾನ ಮಾಡುವ ಭಕ್ತಾದಿಗಳಿಗೆ ಸಮಸ್ಯೆಯಾಗುತ್ತದೆ. …

2 years ago
ಕುಕ್ಕೆಯ ಜಾತ್ರೆಗೆ ಬರ್ತೀರಾ… ? | ಪಾರ್ಕಿಂಕ್‌ ವ್ಯವಸ್ಥೆ ಗಮನಿಸಿ | ಪೋಲೀಸ್‌ರಿಂದ ವ್ಯವಸ್ಥಿತ ವಾಹನ ಸಂಚಾರಕ್ಕೆ ಕ್ರಮ |ಕುಕ್ಕೆಯ ಜಾತ್ರೆಗೆ ಬರ್ತೀರಾ… ? | ಪಾರ್ಕಿಂಕ್‌ ವ್ಯವಸ್ಥೆ ಗಮನಿಸಿ | ಪೋಲೀಸ್‌ರಿಂದ ವ್ಯವಸ್ಥಿತ ವಾಹನ ಸಂಚಾರಕ್ಕೆ ಕ್ರಮ |

ಕುಕ್ಕೆಯ ಜಾತ್ರೆಗೆ ಬರ್ತೀರಾ… ? | ಪಾರ್ಕಿಂಕ್‌ ವ್ಯವಸ್ಥೆ ಗಮನಿಸಿ | ಪೋಲೀಸ್‌ರಿಂದ ವ್ಯವಸ್ಥಿತ ವಾಹನ ಸಂಚಾರಕ್ಕೆ ಕ್ರಮ |

ಕುಕ್ಕೆ ಸುಬ್ರಹ್ಮಣ್ಯ ಜಾತ್ರಾ ಉತ್ಸವದ ಸಂದರ್ಭ ಸುಗಮ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ.

2 years ago
ಬಳ್ಪ ಕಾಡಿನಲ್ಲಿ ರಾಶಿ ರಾಶಿ ಮಂಗಗಳ ಮೃತದೇಹ ಪತ್ತೆ |ಬಳ್ಪ ಕಾಡಿನಲ್ಲಿ ರಾಶಿ ರಾಶಿ ಮಂಗಗಳ ಮೃತದೇಹ ಪತ್ತೆ |

ಬಳ್ಪ ಕಾಡಿನಲ್ಲಿ ರಾಶಿ ರಾಶಿ ಮಂಗಗಳ ಮೃತದೇಹ ಪತ್ತೆ |

ಮಂಗಗಳ ಮೃತದೇಹ ಬಳ್ಪದ ಬಳಿ ಪತ್ತೆಯಾಗಿದೆ.

2 years ago
ದೇರಾಜೆ ಸೀತಾರಾಮಯ್ಯ ನೆನಪು ನೂರೆಂಟು ಮತ್ತು ರಸಋಷಿ ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮ | ವಿವೇಕಾನಂದ ಮಹಾವಿದ್ಯಾಲಯದಲ್ಲಿ ಕಾರ್ಯಕ್ರಮದೇರಾಜೆ ಸೀತಾರಾಮಯ್ಯ ನೆನಪು ನೂರೆಂಟು ಮತ್ತು ರಸಋಷಿ ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮ | ವಿವೇಕಾನಂದ ಮಹಾವಿದ್ಯಾಲಯದಲ್ಲಿ ಕಾರ್ಯಕ್ರಮ

ದೇರಾಜೆ ಸೀತಾರಾಮಯ್ಯ ನೆನಪು ನೂರೆಂಟು ಮತ್ತು ರಸಋಷಿ ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮ | ವಿವೇಕಾನಂದ ಮಹಾವಿದ್ಯಾಲಯದಲ್ಲಿ ಕಾರ್ಯಕ್ರಮ

"ಮಂತ್ರದ ವಿನಿಯೋಗವಾಗುವ ಕ್ಷೇತ್ರ ಯಕ್ಷಗಾನ. ಇದನ್ನು ಅರ್ಥೈಸಿಕೊಳ್ಳುವ ಸಹೃದಯಿಗಳು ನಾವಾಗಬೇಕು. ಅಂತೆಯೇ ಇದು ಕೇಳುಗರನ್ನು ಬೆಳೆಸುವ ಕ್ಷೇತ್ರವೂ ಹೌದು. ಅರ್ಥದಾರಿಗಳು ಕೇಳುಗರನ್ನು ತೃಪ್ತಿ ಪಡಿಸುವ ಗುಣವನ್ನು ಹೊಂದಿರಬೇಕು"…

2 years ago
ದೇವಚಳ್ಳ | ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರದೇವಚಳ್ಳ | ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರ

ದೇವಚಳ್ಳ | ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರ

ಗ್ರಾಮ ಪಂಚಾಯತ್ ದೇವಚಳ್ಳ, ಲಯನ್ಸ್ ಕ್ಲಬ್ ಸುಳ್ಯ, ರೋಟರಿ ಬ್ಲಡ್ ಬ್ಯಾಂಕ್ ಪುತ್ತೂರು, ಆರೋಗ್ಯ ಇಲಾಖೆ ,ಭಾರತೀಯ ಅಂಚೆ ಇಲಾಖೆ ಪುತ್ತೂರು ,ಚಿರಾಯು ಸ್ಪೋರ್ಟ್ಸ ಕ್ಲಬ್ ಮಾವಿನಕಟ್ಟೆ…

2 years ago
ವಿಪ್ರ ಪ್ರತಿಭೆಗಳಿಗೆ ನ್ಯಾಯ ಒದಗಿಸಬೇಕು | ಸುಳ್ಯ ತಾಲೂಕು ವಿಪ್ರ ಸಮಾವೇಶದ ಆಶಯ |ವಿಪ್ರ ಪ್ರತಿಭೆಗಳಿಗೆ ನ್ಯಾಯ ಒದಗಿಸಬೇಕು | ಸುಳ್ಯ ತಾಲೂಕು ವಿಪ್ರ ಸಮಾವೇಶದ ಆಶಯ |

ವಿಪ್ರ ಪ್ರತಿಭೆಗಳಿಗೆ ನ್ಯಾಯ ಒದಗಿಸಬೇಕು | ಸುಳ್ಯ ತಾಲೂಕು ವಿಪ್ರ ಸಮಾವೇಶದ ಆಶಯ |

ಕಲ್ಮಡದ ಶ್ರೀ ರಾಮ ಮಂದಿರ ಸಭಾಭವನದಲ್ಲಿ ಭಾನುವಾರ ನಡೆದ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ವಿವಿಧ ನಿರ್ಣಯಗಳನ್ನು ಮಂಡಿಸಲಾಯಿತು.

2 years ago