Advertisement

ನಮ್ಮೂರ ಸುದ್ದಿ

ಕುಮಾರಧಾರಾ ನದಿ ಸ್ವಚ್ಛತೆ #ಕುಮಾರ_ಸಂಸ್ಕಾರ ಆರಂಭ

ಸುಬ್ರಹ್ಮಣ್ಯ: ಯುವಬ್ರಿಗೇಡ್ ವತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹಾದು ಹೋಗುವ ಕುಮಾರಧಾರಾ ನದಿಯ ಸ್ವಚ್ಛತಾ ಕಾರ್ಯ #ಕುಮಾರ_ಸಂಸ್ಕಾರ ಎಂಬ ಹೆಸರಿಲ್ಲಿ ಶನಿವಾರ ದರ್ಪಣ ತೀರ್ಥದ ಬಳಿ ಆರಂಭಗೊಂಡಿದೆ.  …

7 years ago

ಧಾರ್ಮಿಕ ಕೇಂದ್ರಗಳ ಮುಖ್ಯಸ್ಥರ ಸಭೆ : ಭದ್ರತೆಗೆ ಪೊಲೀಸರಿಂದ ಸೂಚನೆ

ಬೆಳ್ಳಾರೆ: ಬೆಳ್ಳಾರೆ ಪೊಲೀಸ್ ಠಾಣೆ ವತಿಯಿಂದ ವ್ಯಾಪ್ತಿಗೊಳಪಡುವ ದೇವಸ್ಥಾನಗಳು, ಮಸೀದಿ, ಚರ್ಚ್‍ಗಳ ಧರ್ಮದರ್ಶಿಗಳೊಂದಿಗೆ ಸಭೆ  ರಾಜೀವ್‍ಗಾಂಧಿ ಸಭಾಭವನದಲ್ಲಿ ನಡೆಯಿತು. ಠಾಣೆಯ ಸಬ್‍ಇನ್ಸ್ಪೆಕ್ಟರ್ ಡಿ.ಎನ್ಈ.ರಯ್ಯ ಮಾತನಾಡಿ, "ಪೊಲೀಸರೊಂದಿಗೆ ಎಲ್ಲರ ಸಹಕಾರ…

7 years ago

ಈ ಮಳೆಗಾಲವೂ ಮೊಗ್ರ ಶಾಲೆ ಮಕ್ಕಳಿಗೆ ಸೇತುವೆ ಭಾಗ್ಯವಿಲ್ಲ..!?

ಗುತ್ತಿಗಾರು: ಈ ಬಾರಿಯ ಮಳೆಗಾಲವೂ ಮೊಗ್ರ ಶಾಲೆಯ ಮಕ್ಕಳಿಗೆ ಹೊಳೆ ದಾಟಲು ಅಡಿಕೆ ಮರದ ಪಾಲವೇ ಗತಿಯಾಗಿದೆ. ಅನೇಕ ವರ್ಷಗಳ ಬೇಡಿಕೆ ಇನ್ನೂ ಈಡೇರಿಲ್ಲ. ಸುಳ್ಯ ತಾಲೂಕಿನ…

7 years ago

ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರಿದ ಸಹಾಯಧನ ವಿತರಣೆ

ಸುಬ್ರಹ್ಮಣ್ಯ : ಇತ್ತೀಚೆಗೆ ಸುರಿದ  ಮಳೆ ಹಾಗೂ  ಗಾಳಿಗೆ ಬಾಳುಗೋಡು ಗ್ರಾಮದ ಮುಂಡೋಕಜೆ ಎಂಬಲ್ಲಿ ಮಲೆಕುಡಿಯ ಸಮುದಾಯದ ಪದ್ಮಯ್ಯ ಮುಂಡೋಕಜೆ ಎಂಬವರ ಮನೆ ಮೇಲೆ ಮರಬಿದ್ದು ಮನೆ…

7 years ago

ಕೇನ್ಯದಲ್ಲಿ ಲಕ್ಷ್ಮೀ ನರಸಿಂಹ ಮಠದ ಗುಡಿ ನಿರ್ಮಾಣಕ್ಕೆ ಶಿಲಾನ್ಯಾಸ

ಬಳ್ಪ:  ದೇವರ ವಿವಿಧ ರೂಪಗಳಲ್ಲಿ ಶ್ರೀ ಲಕ್ಷ್ಮಿ ನರಸಿಂಹ ದೇವರು ಒಂದು. ನರಸಿಂಹ ದೇವರು ಸ್ಥಂಭಮೂರ್ತಿಯಾಗಿ ದಿವ್ಯವಾಗಿ ಅವತರಿಸಿರುವರು. ನರಸಿಂಹ ದೇವರ ಉಪಾಸನೆಗೆ ಅಪಾರ ಶಕ್ತಿ ಹಾಗೂ…

7 years ago

ಕಲ್ಲುಗುಂಡಿಯಲ್ಲಿ ಈಸ್ಟರ್ ಹಬ್ಬ ಆಚರಣೆ

ಕಲ್ಲುಗುಂಡಿ: ಇಲ್ಲಿನ ಸಂತ ಫ್ರಾನ್ಸಿಸ್ ಕ್ಲೇವಿಯರ್ ಚರ್ಚ್‍ನಲ್ಲಿ ಈಸ್ಟರ್ ಹಬ್ಬವನ್ನು ಇತ್ತೀಚೆಗೆ ಆಚರಿಸಲಾಯಿತು. ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹ ಅವರು ಹಬ್ಬದ…

7 years ago

ಗಾಳಿಮಳೆಗೆ ಮನೆಗೆ ಹಾನಿ

ಗುತ್ತಿಗಾರು: ಗುರುವಾರ ಸಂಜೆ ಸುರಿದ ಗಾಳಿ ಹಾಗೂ ಮಳೆಗೆ ದೇವಚಳ್ಳ ಗ್ರಾಮದ ಭಾಸ್ಕರ್ ಕನ್ನಡಕಜೆ ಅವರ ಮನೆಗೆ ಹಾನಿಯಾಗಿದೆ. ಮನೆಯ ಛಾವಣಿ ಭಾಗಶ: ಹಾನಿಯಾಗಿದೆ.  

7 years ago

ಪಂಜ: ಮಕ್ಕಳ ಭಜನಾ ತರಬೇತಿ ಶಿಬಿರ ಉದ್ಘಾಟನೆ

ಪಂಜ:ಶ್ರೀ ಶಾರದಾಂಬಾ ಭಜನಾ ಮಂಡಳಿ ಪಂಜ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇದರ ಜಂಟಿ ಆಶ್ರಯದಲ್ಲಿ 9ನೇ ವರುಷದ…

7 years ago

ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ತಹಶೀಲ್ದಾರ್ ಭೇಟಿ

ಸುಳ್ಯ:  ಸುಳ್ಯದಲ್ಲಿ ಬುಧವಾರ ಸಂಜೆ ಮಳೆ ಹಾಗೂ ಗಾಳಿಯ ಪರಿಣಾಮವಾಗಿ ಸುಳ್ಯದ ಬೆಟ್ಟಂಪಾಡಿ ಮತ್ತು ಜಯನಗರಗಳಲ್ಲಿ ಗಾಳಿ ಮಳೆಗೆ ಹಾನಿ ಸಂಭವಿಸಿದೆ. ಹಾನಿಗೊಳಗಾದ ಪ್ರದೇಶಗಳಿಗೆ ಸುಳ್ಯ ತಹಶೀಲ್ದಾರ್…

7 years ago

ಸುಳ್ಯದಲ್ಲಿ ಆಲಿಕಲ್ಲು ಮಳೆ : ಗಾಳಿಗೆ ಮನೆಗಳಿಗೆ ಹಾನಿ

ಸುಳ್ಯ: ಸುಳ್ಯದಲ್ಲಿ ಬುಧವಾರ ಸಂಜೆ ಆಲಿಕಲ್ಲು ಮಳೆ ಸುರಿದಿದೆ. ಸಂಜೆ ನಾಲ್ಕು ಗಂಟೆಯ ವೇಳೆಗೆ ಗುಡುಗು ಸಿಡಿಲಿನೊಂದಿಗೆ ಆರಂಭಗೊಂಡ ಧಾರಾಕಾರ ಮಳೆ ಅರ್ಧ ಗಂಟೆಗೂ ಹೆಚ್ಚು ಕಾಲ…

7 years ago