ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಶೈಲೇಶ್ ಅಂಬೆಕಲ್ಲು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷ ಆಯ್ಕೆ ಪ್ರಕ್ರಿಯೆಗೆ ಮೂರನೇ ಬಾರಿಗೆ ದಿನ ನಿಗದಿಯಾಗಿತ್ತು. ಅಧ್ಯಕ್ಷತೆಗೆ ಹಿ.ವ.(ಎ)…
ಸರ್ಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಒತ್ತಾಯಿಸಿ ಗಾಂಧೀಜಯಂತಿ ದಿನದಂದು ಪಂಜದಲ್ಲಿ ಉಪವಾಸ ಸತ್ಯಾಗ್ರಹ ನಡೆಯಿತು.
ಗುತ್ತಿಗಾರು-ಕಮಿಲ-ಬಳ್ಪ ರಸ್ತೆಯ ದೇವಸ್ಯ ಎಂಬಲ್ಲಿ ರಸ್ತೆ ಕುಸಿಯುವ ಭೀತಿಯ ಪ್ರದೇಶ ಎಂದು ಕಮಿಲದ ಬಾಂಧವ್ಯ ಗೆಳೆಯರ ಬಳಗದ ಯುವಕರ ತಂಡ ಎಚ್ಚರಿಕೆಗಾಗಿ ರಸ್ತೆ ಬದಿ ರಿಬ್ಬನ್ ಅಳವಡಿಸಿದರು.
ಡೆಂಗ್ಯೂ ಮತ್ತು ಮಲೇರಿಯಾ ಖಾಯಿಲೆ ಹರಡದಂತೆ ಜಾಗೃತಿ ಕಾರ್ಯಕ್ರಮ ಸುಳ್ಯ ನೆಹರು ಮೆಮೋರಿಯಲ್ ಪ.ಪೂ ಕಾಲೇಜಿನಲ್ಲಿ ನಡೆಯಿತು.
ಅಮೇರಿಕಾ ಪ್ರವಾಸದಲ್ಲಿರುವ ಚಿತ್ರನಟ ರವಿಚಂದ್ರನ್ ಅವರಿಗೆ ಹಲ್ಲುನೋವು ಕಾಣಿಸಿಕೊಂಡಾಗ ಭಾರತೀಯ ಮೂಲದ ದಂತ ವೈದ್ಯೆಯನ್ನು ಭೇಟಿಯಾಗಿ ಚಿಕಿತ್ಸೆ ಪಡೆದರು.
ಬ್ರಾಹ್ಮಣ ಯುವಕರಿಗೆ ಉತ್ತರ ಭಾರತದ ಕನ್ಯೆಯರ ಜತೆ ವೈವಾಹಿಕ ಸಂಬಂಧ ಏರ್ಪಡಿಸುವ ಉದ್ದೇಶದಿಂದ ಅಧ್ಯಯನ ನಡೆಸಲು ಓಂ ಗುರೂಜಿ ಮತ್ತು ಕನ್ಯೆಯರ ಪೋಷಕರನ್ನು ಒಳಗೊಂಡ ತಂಡ ಕರಾವಳಿ…
ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆಶ್ರಯದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಪದವಿ ಕೋರ್ಸ್‍ಗಳನ್ನು ಆರಂಭಿಸಲಾಗುವುದು ಎಂದು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀಮಹಾಸ್ವಾಮೀಜಿ ಪ್ರಕಟಿಸಿದರು
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲಾ ಬಾಲಕಿಯರ ಖೋ -ಖೋ ತಂಡ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ.
ನಾಡಿನೆಲ್ಲೆಡೆ ಸಂಭ್ರಮದಿಂದ ಗಣೇಶ ಹಬ್ಬವನ್ನು ಆಚರಿಸಲಾಯಿತು. ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದಲ್ಲಿರುವ ವಿಶ್ವವಿಖ್ಯಾತ ಬಯಲು ಆಲಯದ ಗಣಪ ಸೌತಡ್ಕದಲ್ಲಿ ವಿಶೇಷ ಪೂಜೆ ನಡೆಯಿತು.
ಕುಕ್ಕೆ ಸುಬ್ರಹ್ಮಣ್ಯದ ಕೆ.ಎಸ್.ಎಸ್.ಕಾಲೇಜು ಮತ್ತು ಎಸ್.ಎಸ್.ಪಿ.ಯು. ಕಾಲೇಜಿನ ಉಪನ್ಯಾಸಕರು ಮತ್ತು ಪ್ರೌಢಶಾಲಾ ಶಿಕ್ಷಕರು ಹಾಗೂ ಸಿಬ್ಬಂದಿಗಳ ವೇತನ ಸಮಸ್ಯೆ ಬಗ್ಗೆ ಕಲ್ಮಡ್ಕ ಗ್ರಾ.ಪಂ.ಅಧ್ಯಕ್ಷ ಮಹೇಶ್ ಕುಮಾರ್ ಕರಿಕಳ…