Advertisement

ನಮ್ಮೂರ ಸುದ್ದಿ

ಹಾಲೆಮಜಲು ಆದರ್ಶ ಯೂತ್ ಕ್ಲಬ್ ವತಿಯಿಂದ ಶ್ರೀಕೃಷ್ಣಾಜನ್ಮಾಷ್ಟಮಿ ಆಚರಣೆ |

ಹಾಲೆಮಜಲು ಆದರ್ಶ ಯೂತ್ ಕ್ಲಬ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಆಟೋಟ ಸ್ಪರ್ದೆ ಹಾಗೂ ಜನ್ಮಾಷ್ಟಮಿ ಕಾರ್ಯಕ್ರಮ ನಡೆಸಲಾಯಿತು.

1 year ago

ಎನ್ನೆಂಸಿಯಲ್ಲಿ ಶಿಕ್ಷಕರ ದಿನಾಚರಣೆ | ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು | ‌ ಕೆ ಆರ್ ಗೋಪಾಲಕೃಷ್ಣ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ  ಶಿಕ್ಷಕರ ದಿನಾಚರಣೆ ಕಾರ್ಯಕ್ರಮ‌ ನಡೆಯಿತು.

1 year ago

ಅಂಬಿಕಾ ವಿದ್ಯಾಲಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ | ಶ್ರೀಕೃಷ್ಣನ ಪ್ರತಿಯೊಂದು ನಡೆಗಳಲ್ಲೂ ಸಂದೇಶಗಳಿವೆ : ತೇಜಶಂಕರ ಸೋಮಯಾಜಿ

ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ ನಡೆಯಿತು.

1 year ago

ವಿವೇಕಾನಂದ ಕಾಲೇಜಿನಲ್ಲಿ ಪ್ಲಾಸ್ಮಾ ರಾಷ್ಟ್ರೀಯ ವಿಚಾರ ಸಂಕಿರಣ | ಜಗತ್ತಿಗೆ ಅಸಂಖ್ಯಾತ ಸಂಶೋಧಕರನ್ನುಕೊಟ್ಟ ದೇಶ ಭಾರತ | ಡಾ. ಪ್ರಭಾಕರ್ ಭಟ್‍ ಕಲ್ಲಡ್ಕ

ವಿವೇಕಾನಂದ ಕಾಲೇಜಿನಲ್ಲಿ ಪ್ಲಾಸ್ಮಾ ತಂತ್ರಜ್ಞಾನದ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮ ನಡೆಯಿತು.

1 year ago

#RakshaBandhan |ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ರಕ್ಷಾಬಂಧನ ಆಚರಣೆ | ಭಾರತೀಯ ಸಂಪ್ರದಾಯಗಳಲ್ಲಿ ಅಗಾಧವಾದ ವಿಚಾರಗಳಿವೆ | ಶ್ರೀಕೃಷ್ಣ ಉಪಾಧ್ಯಾಯ

ಪುತ್ತೂರಿನ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯದ ಆವರಣದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ರಕ್ಷಾಬಂಧನ ಕಾರ್ಯಕ್ರಮ ನಡೆಯಿತು.

1 year ago

ಬಟ್ಟೆ ಚೀಲ | ಮರಕತ ದೇವಸ್ಥಾನಕ್ಕೆ ಬಟ್ಟೆ ಚೀಲ ಹಸ್ತಾಂತರಿಸಿದ ಸಂಜೀವಿನಿ ಘಟಕದ ಸದಸ್ಯರು |

ಸುಳ್ಯ ತಾಲೂಕಿನ ಮರಕತ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ಬಟ್ಟೆ ಚೀಲಗಳನ್ನು ಸಂಜೀವಿನಿ ಸಂಘದ ಸದಸ್ಯರು ನೀಡಿದ್ದಾರೆ.

1 year ago

ಗ್ರಾಮೀಣ ಭಾಗದ ಆಂಬುಲೆನ್ಸ್ ಸೇವೆಗೆ ಆಕ್ಸಿಜನ್ ಸಿಲಿಂಡರ್ ಕೊಡುಗೆ |

ಗ್ರಾಮೀಣ ಭಾಗದ ಅಂಬುಲೆನ್ಸ್‌ ಸೇವೆಗೆ ಆನಂದ ಗೌಡ ಈಶ್ವರಮಂಗಲ ಎಂಬವರು ಆಕ್ಸಿಜನ್‌ ಸಿಲಿಂಡರ್‌ ನೀಡುವ ಮೂಲಕ ಕೊಡುಗೆಯಾಗಿ ನೀಡಿದ್ದಾರೆ.

1 year ago

ಅಂಬಿಕಾ ವಿದ್ಯಾಲಯ ಸಿಬಿಎಸ್‍ಇಯಲ್ಲಿ ಕಾಶ್ಮೀರ ವಿಜಯ ತಾಳಮದ್ದಳೆ | ಕಾಶ್ಮೀರದ ಪ್ರಚಲಿತ ವಿದ್ಯಮಾನದ ಕಡೆಗೆ ಬೆಳಕು |

ಪುತ್ತೂರಿನ ಅಂಬಿಕಾ ವಿದ್ಯಾಲಯದಲ್ಲಿ ನಡೆದ ಕಾಶ್ಮೀರ ವಿಜಯ ತಾಳಮದ್ದಳೆಯು ಪೌರಾಣಿಕ ಹಿನ್ನಲೆ, ಐತಿಹಾಸಿಕ ಘಟನಾವಳಿಗಳು ಹಾಗೂ ಪ್ರಚಲಿತ ವಿದ್ಯಮಾನಗಳ ಬಗೆಗೆ ಬೆಳಕುಚೆಲ್ಲಿದೆ.

1 year ago

ತೆಂಗಿನಕಾಯಿಯ ಗೆರಟೆಯ ಉತ್ಪನ್ನಗಳ ತಯಾರಿಕೆ | ಪ್ರಗತಿ ಪರಿಶೀಲನಾ ಸಭೆ | ಮುಂದಿನ ಯೋಜನೆಗಳ ಕುರಿತು ಚರ್ಚೆ |

ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆಯು ತೆಂಗಿನ ಮೌಲ್ಯವರ್ಧನೆಗಾಗಿ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದ್ದು ಅವುಗಳಲ್ಲಿ ಒಂದಾದ ತೆಂಗಿನಕಾಯಿಯ ಗೆರಟೆಯ ಉತ್ಪನ್ನಗಳ ತಯಾರಿಕೆಗಾಗಿ ಅನೇಕ ತರಬೇತಿಗಳನ್ನು…

1 year ago

ತುಳು ಲಿಪಿ ಆನ್ಲೈನ್ ಪರೀಕ್ಷೆ | ವಿಶೇಷ ಸಾಧನೆ | ಪಂಚಮಿ ಬಿ.ಆರ್ ಶೇ.100 ಅಂಕ |

ತುಳು ಲಿಪಿ ಪರೀಕ್ಷೆಯಲ್ಲಿ ಪಂಚಮಿ ಬಿ.ಆರ್. 100 ಕ್ಕೆ 100 ಅಂಕಗಳನ್ನು ಗಳಿಸುವ ಮೂಲಕ ವಿಶೇಷ ಸಾಧನೆಯನ್ನು ಮಾಡಿದ್ದಾರೆ.

1 year ago