ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಬೀದಿ ಮಡೆಸ್ನಾನ ನಡೆಯುತ್ತದೆ. ಈ ಸಂದರ್ಭ ರಸ್ತೆಯಲ್ಲಿನ ಮರಳು, ಕಸ ಬೀದಿ ಮಡೆಸ್ನಾನ ಮಾಡುವ ಭಕ್ತಾದಿಗಳಿಗೆ ಸಮಸ್ಯೆಯಾಗುತ್ತದೆ. …
ಕುಕ್ಕೆ ಸುಬ್ರಹ್ಮಣ್ಯ ಜಾತ್ರಾ ಉತ್ಸವದ ಸಂದರ್ಭ ಸುಗಮ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ.
"ಮಂತ್ರದ ವಿನಿಯೋಗವಾಗುವ ಕ್ಷೇತ್ರ ಯಕ್ಷಗಾನ. ಇದನ್ನು ಅರ್ಥೈಸಿಕೊಳ್ಳುವ ಸಹೃದಯಿಗಳು ನಾವಾಗಬೇಕು. ಅಂತೆಯೇ ಇದು ಕೇಳುಗರನ್ನು ಬೆಳೆಸುವ ಕ್ಷೇತ್ರವೂ ಹೌದು. ಅರ್ಥದಾರಿಗಳು ಕೇಳುಗರನ್ನು ತೃಪ್ತಿ ಪಡಿಸುವ ಗುಣವನ್ನು ಹೊಂದಿರಬೇಕು"…
ಗ್ರಾಮ ಪಂಚಾಯತ್ ದೇವಚಳ್ಳ, ಲಯನ್ಸ್ ಕ್ಲಬ್ ಸುಳ್ಯ, ರೋಟರಿ ಬ್ಲಡ್ ಬ್ಯಾಂಕ್ ಪುತ್ತೂರು, ಆರೋಗ್ಯ ಇಲಾಖೆ ,ಭಾರತೀಯ ಅಂಚೆ ಇಲಾಖೆ ಪುತ್ತೂರು ,ಚಿರಾಯು ಸ್ಪೋರ್ಟ್ಸ ಕ್ಲಬ್ ಮಾವಿನಕಟ್ಟೆ…
ಕಲ್ಮಡದ ಶ್ರೀ ರಾಮ ಮಂದಿರ ಸಭಾಭವನದಲ್ಲಿ ಭಾನುವಾರ ನಡೆದ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ವಿವಿಧ ನಿರ್ಣಯಗಳನ್ನು ಮಂಡಿಸಲಾಯಿತು.
ಸುಳ್ಯ ತಾಲೂಕು ಬ್ರಾಹ್ಮಣ ಸಂಘದ ವತಿಯಿಂದ ತಾಲೂಕು ವಿಪ್ರ ಸಮಾವೇಶ ನಡೆಯಿತು.
ರೈತ ಯುವಕರಿಗೆ ಮದುವೆಗೆ ಹೆಣ್ಣು ಸಿಗುತ್ತಿಲ್ಲ ಎಂಬ ಕೂಗು ಎಲ್ಲೆಡೆ ಇದೆ. ಈ ದೇಶ ಉಳಿಯಬೇಕಾದರೆ ರೈತ ಉಳಿಯಬೇಕು. ರೈತ ಉಳಿಯಬೇಕಾದರೆ ಯುವ ರೈತರು ಕೃಷಿಯಲ್ಲಿ ತೊಡಗಿಸಿಕೊಳ್ಳಬೇಕು.
ಪುತ್ತಿಲ ಪರಿವಾರದ ವತಿಯಿಂದ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ಗದ್ದೆಯಲ್ಲಿ ಡಿ.24-25 ರಂದು ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸನಾತನ ಸಮಾಗಮದ ಆಮಂತ್ರಣ ಪತ್ರಿಕೆ ಬಿಡುಗಡೆ…