ಪುತ್ತೂರಿನ ಅಂಬಿಕಾ ವಿದ್ಯಾಲಯದಲ್ಲಿ ನಡೆದ ಕಾಶ್ಮೀರ ವಿಜಯ ತಾಳಮದ್ದಳೆಯು ಪೌರಾಣಿಕ ಹಿನ್ನಲೆ, ಐತಿಹಾಸಿಕ ಘಟನಾವಳಿಗಳು ಹಾಗೂ ಪ್ರಚಲಿತ ವಿದ್ಯಮಾನಗಳ ಬಗೆಗೆ ಬೆಳಕುಚೆಲ್ಲಿದೆ.
ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆಯು ತೆಂಗಿನ ಮೌಲ್ಯವರ್ಧನೆಗಾಗಿ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದ್ದು ಅವುಗಳಲ್ಲಿ ಒಂದಾದ ತೆಂಗಿನಕಾಯಿಯ ಗೆರಟೆಯ ಉತ್ಪನ್ನಗಳ ತಯಾರಿಕೆಗಾಗಿ ಅನೇಕ ತರಬೇತಿಗಳನ್ನು…
ತುಳು ಲಿಪಿ ಪರೀಕ್ಷೆಯಲ್ಲಿ ಪಂಚಮಿ ಬಿ.ಆರ್. 100 ಕ್ಕೆ 100 ಅಂಕಗಳನ್ನು ಗಳಿಸುವ ಮೂಲಕ ವಿಶೇಷ ಸಾಧನೆಯನ್ನು ಮಾಡಿದ್ದಾರೆ.
ರಾಜ್ಯಶಾಸ್ತ್ರ ವಿಷಯದಲ್ಲಿ ಸುಬ್ರಹ್ಮಣ್ಯದ ಎಸ್ಎಸ್ ಪಿಯು ಕಾಲೇಜಿನ ವಿದ್ಯಾರ್ಥಿನಿ ಸಂಜನಾ ಎನ್.ಎಸ್ ಅವರಿಗೆ ಪ್ರಮಾಣಪತ್ರ ವಿತರಿಸಿ ಗೌರವಿಸಲಾಯಿತು.
ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದಲ್ಲಿ ಆರಂಭಗೊಂಡ ಸ್ವಚ್ಛತಾ ಅಭಿಯಾನದ ಮುಂದುವರಿದ ಭಾಗವಾಗಿ ಶಾಲಾ ಮಕ್ಕಳಲ್ಲೂ ಜಾಗೃತಿಯನ್ನು ಮೂಡಿಸುವ ಕೆಲಸ ನಡೆಸಲಾಗುತ್ತಿದೆ.
ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್ ನಲ್ಲಿ ಭಾಗವಸಿದ ಅಮರ ಯೋಗ ತರಬೇತಿ ಕೇಂದ್ರ ಗುತ್ತಿಗಾರು ಇದರ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ನಡೆಸಲಾಯಿತು.
ಬೆಂಗಳೂರಿನ ಪೂರ್ಣಪ್ರಜ್ಞ ಇನ್ಸ್ಟಿಟ್ಯೂಟ್ ಆಫ್ ಸೈಂಟಿಫಿಕ್ ರಿಸರ್ಚ್ ನ ಸಂಶೋಧನಾ ವಿದ್ಯಾರ್ಥಿ ವೈಷ್ಣವಿ ಅವರಿಗೆ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
ಪುತ್ತೂರು ತಾಲೂಕಿನ ಎರಡು ಗ್ರಾಪಂ ಸ್ಥಾನಗಳಿಗೆ ನಡೆಯುವ ಉಪಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಫರ್ಧೆ ಮಾಡಿದೆ. ಎರಡೂ ಕಡೆ ನಾಮಪತ್ರ ಸಲ್ಲಿಕೆ ಮಾಡಿದೆ.
ಭ್ರಷ್ಟಾಚಾರ ವಿರೋಧಿ ಅಭಿಯಾನಗಳಿಗೆ ನನ್ನ ಬೆಂಬಲ ಇದೆ. ಆದರೆ ಜಾಹೀರಾತು ನೀಡಿದರೆ ಮಾತ್ರವೇ ನ್ಯೂಸ್ ಹಾಕುವುದು ಎನ್ನುವುದು ಕೂಡಾ ಭ್ರಷ್ಟಾಚಾರದ ಇನ್ನೊಂದು ಮುಖವಾಗಿದೆ. ಇಂತಹದ್ದಕ್ಕೆ ನನ್ನ ಬೆಂಬಲವಿಲ್ಲ.…
ರಾಜ್ಯದ ವಿವಿಧ ಪತ್ರಿಕೆಗಳಲ್ಲಿ 12 ಸಾವಿರಕ್ಕೂ ಹೆಚ್ಚು ಲೇಖನಗಳನ್ನು ಪ್ರಕಟಿಸಿದ, 194 ಪುಸ್ತಕಗಳನ್ನು ಹೊರತಂದ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಅವರ ಸಪ್ತತಿ ಪ್ರಯುಕ್ತ ಸಾರ್ವಜನಿಕ ಅಭಿನಂದನ ಸಮಾರಂಭ…