Advertisement

ಪರಿಸರ

ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ

ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು ಹೊದಿಕೆಯನ್ನು ಶೇ. 0.17ರಿಂದ ಶೇ. 2.4ಕ್ಕೆ ಹೆಚ್ಚಿಸಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಮುದ್ದೇಬಿಹಾಳ…

5 days ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ 5 ದಿನಗಳ ನಡಿಗೆಯಲ್ಲಿ 10 ಟನ್‌ಗೂ ಹೆಚ್ಚು ಕಸ ಸಂಗ್ರಹಿಸಿದ್ದು, ತ್ಯಾಜ್ಯ ವಿಂಗಡಣೆ,…

1 week ago

ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು ಕೈಬಿಡಬೇಕು ಹಾಗೂ ಪಶ್ಚಿಮ ಘಟ್ಟದ ಪರಿಸರ ಸಂರಕ್ಷಿಸಬೇಕು ಎಂದು ಹೋರಾಟಗಾರರು ಆಗ್ರಹಿಸಿದರು. ಶಿರಸಿ…

1 week ago

ಬೆಂಗಳೂರಿನ ಐಐಎಂನಲ್ಲಿ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’ ಅಧ್ಯಯನ ವರದಿ ಬಿಡುಗಡೆ

ಗುಜರಾತ್‌ನ ನೀರಿನ ಆಡಳಿತದ ಅನುಭವಗಳನ್ನು ಆಧರಿಸಿದ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’ ಅಧ್ಯಯನ ವರದಿ ಬೆಂಗಳೂರಿನ ಐಐಎಂನಲ್ಲಿ ಬಿಡುಗಡೆಯಾಯಿತು. ಜಲ ಜೀವನ್ ಮಿಷನ್, ಜಲ ಶಕ್ತಿ…

2 weeks ago

ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯ ಭಯದಲ್ಲಿ ಕೇರಳದ ರಬ್ಬರ್ ರೈತರು – ತೋಟಗಾರಿಕೆಗೆ ಮುಂದೆ ಏನು?

ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ ರೈತರಲ್ಲಿ ಆತಂಕ ಮೂಡಿಸಿದ್ದು, ಕೃಷಿ ಚಟುವಟಿಕೆಗಳ ಮೇಲಿನ ಭವಿಷ್ಯದ ನಿಯಂತ್ರಣಗಳ ಬಗ್ಗೆ ಪ್ರಶ್ನೆಗಳು…

3 weeks ago

ಹಲಸಿನಂತೆಯೇ ಕಾಣುವ ಈ ಹಣ್ಣು ನಿಮಗೆ ಗೊತ್ತೇ?

ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್‌ ಸಿ, ಫಿನಾಲಿಕ್‌ ಸಂಯುಕ್ತಗಳು ಸೇರಿದಂತೆ ಹಲವು ಜೈವಿಕ ಸಕ್ರಿಯ ಅಂಶಗಳನ್ನು ಹೊಂದಿದೆ. ಬೀಜದಲ್ಲಿಯೂ…

3 weeks ago

ಮಳೆ ಬದಲಾಗಿದೆಯೇ? ಪ್ರಕೃತಿ ಬದಲಾಗಿದೆಯೇ? ಅಥವಾ ನಾವೇ ಬದಲಾಗಿದ್ದೇವೆಯೇ?

ಕಳೆದ ಕೆಲವು ದಶಕಗಳಲ್ಲಿ ಮಳೆಯ ಸಮಯ, ತೀವ್ರತೆ ಮತ್ತು ಹಂಚಿಕೆಯಲ್ಲಿ ಬದಲಾವಣೆ ಕಂಡುಬರುತ್ತಿರುವುದಕ್ಕೆ ತಾಪಮಾನ ಏರಿಕೆ, ಸಮುದ್ರದ ಉಷ್ಣತೆ, ಎಲ್ ನಿನೋ ಹಾಗೂ ಸ್ಥಳೀಯ ಭೂಪ್ರದೇಶ ಸೇರಿದಂತೆ…

3 weeks ago

ಹವಾಮಾನ ಬದಲಾವಣೆ ತಡೆಯಲು ಕಾನೂನು ಮಾತ್ರ ಸಾಲದು – ಸಾಮೂಹಿಕ ಪ್ರಯತ್ನ ಅಗತ್ಯ

ಇತ್ತೀಚಿನ ನೈಸರ್ಗಿಕ ವಿಪತ್ತುಗಳು ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಮತ್ತಷ್ಟು ಸ್ಪಷ್ಟಪಡಿಸುತ್ತಿದ್ದು, ಕಾನೂನು ಮತ್ತು ಸರ್ಕಾರದ ಕ್ರಮಗಳ ಜೊತೆಗೆ ಸ್ಥಳೀಯ ಸಮುದಾಯದಿಂದ ಜಾಗತಿಕ ಮಟ್ಟದವರೆಗೆ ಸಾಮೂಹಿಕ ಪ್ರಯತ್ನ ಅಗತ್ಯ…

4 weeks ago

ಪಶ್ಚಿಮ ಘಟ್ಟದ ಕಾಡುಗಳಿಗೆ ಹವಾಮಾನ ಬದಲಾವಣೆಯ ಹೊಡೆತ – ಪರಿಸರ ವ್ಯವಸ್ಥೆ ಅಸ್ಥಿರವಾಗುವ ಎಚ್ಚರಿಕೆ

ಹವಾಮಾನ ಬದಲಾವಣೆಯಿಂದ ಪಶ್ಚಿಮ ಘಟ್ಟದ ನೀಲಗಿರಿ ಜೀವಗೋಳದಲ್ಲಿನ ಕಾಡು ಪರಿಸರ ವ್ಯವಸ್ಥೆಗಳು ಅಸ್ಥಿರವಾಗುವ ಆತಂಕವನ್ನು ಸಂಶೋಧಕರು ವ್ಯಕ್ತಪಡಿಸಿದ್ದಾರೆ. ಮಳೆ ಮಾದರಿಯ ಬದಲಾವಣೆ, ತಾಪಮಾನ ಏರಿಕೆ ಹಾಗೂ ನೀರಿನ…

4 weeks ago

ವಿಶ್ವದ ಶೇ.79ರಷ್ಟು ನದಿಗಳಲ್ಲಿ ಆಮ್ಲಜನಕ ಕುಸಿತ- ಉಷ್ಣವಲಯದ ನದಿಗಳಿಗೆ ಹೆಚ್ಚು ಅಪಾಯ

ವಿಶ್ವದ 21,439 ನದಿ ತೋಡುಗಳ ಅಧ್ಯಯನದಲ್ಲಿ ಶೇ.78.8ರಷ್ಟು ನದಿಗಳಲ್ಲಿ ಕಳೆದ ನಾಲ್ಕು ದಶಕಗಳಲ್ಲಿ ಕರಗಿದ ಆಮ್ಲಜನಕ ಕುಸಿದಿರುವುದು ಪತ್ತೆಯಾಗಿದೆ. ಉಷ್ಣವಲಯದ ನದಿಗಳು, ಭಾರತ ಸೇರಿದಂತೆ, ಹೆಚ್ಚು ಪರಿಣಾಮಕ್ಕೊಳಗಾಗಿದ್ದು,…

4 weeks ago