ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ನಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ಸಂಬಂಧಿಸಿ ಸಮಗ್ರ ಯೋಜನಾ ವರದಿ ತಯಾರಿಸಲು ಕೇಂದ್ರ ಸರ್ಕಾರ ಮತ್ತೆ ಒಪ್ಪಿಗೆ ಸೂಚಿಸಿದೆ.
ಭೀಮಗಢ ಅರಣ್ಯ ಪ್ರದೇಶದೊಳಗಿರುವ ಗ್ರಾಮಗಳ ನಿವಾಸಿಗಳಿಗೆ ಸೂಕ್ತ ಪರಿಹಾರ ನೀಡಿ ಹಂತ-ಹಂತವಾಗಿ ಸ್ಥಳಾಂತರಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಭರವಸೆ…
ಪ್ರಾದೇಶಿಕ ಪರಿಸರ ಮಾಲಿನ್ಯದ ಮಾದರಿಗಳನ್ನು ಪತ್ತೆ ಮಾಡಲು ಜೇನುಹುಳ ಹಾಗೂ ಜೇನುತುಪ್ಪ ಉತ್ತಮ ದಾರಿಗಳಾಗಿವೆ. ಈ ಬಗ್ಗೆ ಯುನೈಟೆಡ್ ಸ್ಟೇಟ್ಸ್ ನ ತುಲೇನ್ ವಿಶ್ವವಿದ್ಯಾನಿಲಯ ಅಧ್ಯಯನ ನಡೆಸಿದೆ.
ಅಧ್ಯಯನದ ಪ್ರಕಾರ, 2041-2050ರ ಅವಧಿಯಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಸೌರ ವಿಕಿರಣದ ಇಳಿಮುಖವಾಗುವ ಸಾಧ್ಯತೆಯನ್ನು ನಿರೀಕ್ಷಿಸಲಾಗಿದೆ.
ಪರಿಸರ ಆಧಾರಿತವಾದ ಹೂಡಿಕೆಗಳು ಹಾಗೂ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಅಗತ್ಯ ಇದೆ. ಭವಿಷ್ಯದಲ್ಲಿ ಪರಿಸರ ಮತ್ತು ಹವಾಮಾನ ಬದಲಾವಣೆಯ ನಿಯಂತ್ರಣದ ಅಗತ್ಯ ಇರುವುದರಿಂದ ಈಗಲೇ ನೀತಿ ನಿರೂಪಕರು ಎಚ್ಚರಿಕೆ…
ಪಶ್ಚಿಮ ಏಷ್ಯಾಕ್ಕಾಗಿ ಭಾರತದ ಸಮಗ್ರ ಕಾರ್ಯತಂತ್ರವನ್ನು ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್ ಅವರು ಮನಾಮ ಸಂವಾದದಲ್ಲಿ ಪ್ರಸ್ತುತಪಡಿಸಿದರು. ಸಂವಾದದ ಸಮಾರೋಪದಲ್ಲಿ ಅವರು, ಭಾರತದ ಆರ್ಥಿಕ…
ಅರಣ್ಯದಂಚಿನ ಗ್ರಾಮಗಳಲ್ಲಿ ಜೀವ ಮತ್ತು ಬೆಳೆ ಹಾನಿ ಉಂಟು ಮಾಡುತ್ತಿರುವ ಕಾಡಾನೆ ಮತ್ತು ಕಾಡೆಮ್ಮೆ ಹಾವಳಿ ತಡೆಗೆ ಪರ್ಯಾಯ ಮಾರ್ಗೋಪಾಯಗಳ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು…
ಮಣ್ಣಿನ ಆರೋಗ್ಯ, ಫಲವತ್ತತೆ ಮತ್ತು ಉತ್ಪಾದಕತೆ ಕುರಿತು ರೈತರು ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಪ್ರತಿವರ್ಷ ಡಿಸೆಂಬರ್ 5 ರಂದು ಜಾಗತಿಕ ಮಣ್ಣಿನ ದಿನವೆಂದು ಆಚರಣೆ ಮಾಡಲಾಗುತ್ತಿದೆ…
ಹವಾಮಾನ ಬದಲಾವಣೆ ಹಾಗೂ ಹವಾಮಾನ ವೈಪರೀತ್ಯವು ಜಾಗತಿಕ ಆರ್ಥಿಕತೆಯ ಮೇಲೆ ಗಂಭೀರವಾದ ಪರಿಣಾಮ ಬೀರಲಿದೆ. ಈಗಾಗಲೇ ವಾತಾವರಣದ ಉಷ್ಣತೆ ಏರಿಕೆಯೊಂದು ಬಹುದೊಡ್ಡ ಸವಾಲಾಗಿದೆ. ಈ ಕಾರಣದಿಂದ ಭವಿಷ್ಯದ…
ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಮನ್ ಕಿ ಬಾತ್ ನಲ್ಲಿ ಕರೆ ನೀಡಿರುವುದು ಹೆಮ್ಮೆಯ ಸಂಗತಿ ಎಂದು ಕೇಂದ್ರ…