ಪರಿಸರ

ಜೀವನದಿ ಕಾವೇರಿ ಸಾಕ್ಷ್ಯಚಿತ್ರದ ಟ್ರೇಲರ್ ಬಿಡುಗಡೆ | ವನ್ಯಜೀವಿ ತಜ್ಞ ಸಂಜಯ್ ಗುಬ್ಬಿ ಚಾಲನೆಜೀವನದಿ ಕಾವೇರಿ ಸಾಕ್ಷ್ಯಚಿತ್ರದ ಟ್ರೇಲರ್ ಬಿಡುಗಡೆ | ವನ್ಯಜೀವಿ ತಜ್ಞ ಸಂಜಯ್ ಗುಬ್ಬಿ ಚಾಲನೆ

ಜೀವನದಿ ಕಾವೇರಿ ಸಾಕ್ಷ್ಯಚಿತ್ರದ ಟ್ರೇಲರ್ ಬಿಡುಗಡೆ | ವನ್ಯಜೀವಿ ತಜ್ಞ ಸಂಜಯ್ ಗುಬ್ಬಿ ಚಾಲನೆ

ಚಾಮರಾಜನಗರದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಅರಣ್ಯ ಇಲಾಖೆ ಹಾಗೂ  ಹೊಳೆಮತ್ತಿ ನೇಚರ್ ಫೌಂಡೇಶನ್ ಸಹಭಾಗಿತ್ವದಲ್ಲಿ ನಿರ್ಮಾಣಗೊಂಡಿರುವ ಜೀವನದಿ ಕಾವೇರಿ ಎಂಬ ಸಾಕ್ಷ್ಯಚಿತ್ರದ ಟ್ರೇಲರ್ ಗೆ ಅಂತಾರಾಷ್ಟ್ರೀಯ…

4 weeks ago
ದಾವಣಗೆರೆಯಲ್ಲಿ ಮಳೆಗೆ ತರಕಾರಿ , ಭತ್ತದ ಬೆಳೆ ನಾಶದಾವಣಗೆರೆಯಲ್ಲಿ ಮಳೆಗೆ ತರಕಾರಿ , ಭತ್ತದ ಬೆಳೆ ನಾಶ

ದಾವಣಗೆರೆಯಲ್ಲಿ ಮಳೆಗೆ ತರಕಾರಿ , ಭತ್ತದ ಬೆಳೆ ನಾಶ

ದಾವಣಗೆರೆ ಜಿಲ್ಲಾದ್ಯಂತ ವ್ಯಾಪಕ ಮಳೆಯಾಗಿದ್ದು, ಕಟಾವಿಗೆ ಸಿದ್ಧವಾಗಿದ್ದ ಭತ್ತ ಮತ್ತು ತರಕಾರಿ ಬೆಳೆಗೆ ಹಾನಿ ಸಂಭವಿಸಿದೆ.ಬಿರುಗಾಳಿಯ ರಭಸಕ್ಕೆ  ಮರಗಳು  ನೆಲಕ್ಕುರುಳಿದ್ದು,  ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಗ್ರಾಮೀಣ…

4 weeks ago
ಆನೆ-ಮಾನವ ಸಂಘರ್ಷ ನಿಯಂತ್ರಣಕ್ಕೆ ಕ್ರಮ | ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆಆನೆ-ಮಾನವ ಸಂಘರ್ಷ ನಿಯಂತ್ರಣಕ್ಕೆ ಕ್ರಮ | ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ

ಆನೆ-ಮಾನವ ಸಂಘರ್ಷ ನಿಯಂತ್ರಣಕ್ಕೆ ಕ್ರಮ | ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ

ಹಾಸನ ಜಿಲ್ಲೆ ಸಕಲೇಶಪುರ ಬಳಿಯ ಬೈಕೆರೆ ಗ್ರಾಮದಲ್ಲಿ ಇತ್ತೀಚಿಗೆ ಆನೆ ದಾಳಿಯಿಂದ ಮೃತಪಟ್ಟ ಷಣ್ಮುಖ ನಿವಾಸಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ ಇಂದು ಭೇಟಿ ನೀಡಿ, ಕುಟುಂಬ…

4 weeks ago
ಬೈಂದೂರು | ಕಡಲ ತೀರದ ಸ್ವಚ್ಛತೆಯ 100ನೇ ವಾರದ ‘ಕ್ಲೀನ್ ಕಿನಾರ’ ಕಾರ್ಯಕ್ರಮ | 50 ಟನ್ ಗಳಷ್ಟು ಕಸ ಸಂಗ್ರಹಿಸಿ ವಿಲೇವಾರಿ |ಬೈಂದೂರು | ಕಡಲ ತೀರದ ಸ್ವಚ್ಛತೆಯ 100ನೇ ವಾರದ ‘ಕ್ಲೀನ್ ಕಿನಾರ’ ಕಾರ್ಯಕ್ರಮ | 50 ಟನ್ ಗಳಷ್ಟು ಕಸ ಸಂಗ್ರಹಿಸಿ ವಿಲೇವಾರಿ |

ಬೈಂದೂರು | ಕಡಲ ತೀರದ ಸ್ವಚ್ಛತೆಯ 100ನೇ ವಾರದ ‘ಕ್ಲೀನ್ ಕಿನಾರ’ ಕಾರ್ಯಕ್ರಮ | 50 ಟನ್ ಗಳಷ್ಟು ಕಸ ಸಂಗ್ರಹಿಸಿ ವಿಲೇವಾರಿ |

ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್ ಗಂಟಿ ಹೊಳೆ ಅವರು ಸೋಮೇಶ್ವರ ಕಡಲ ತೀರದಲ್ಲಿ  ಚಾಲನೆ ನೀಡಿದರು. ಈ ಸಂದರ್ಭ…

1 month ago
ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ | 3570 ಟನ್ ಕಟ್ಟಡ ತ್ಯಾಜ್ಯ ತೆರವುಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ | 3570 ಟನ್ ಕಟ್ಟಡ ತ್ಯಾಜ್ಯ ತೆರವು

ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ | 3570 ಟನ್ ಕಟ್ಟಡ ತ್ಯಾಜ್ಯ ತೆರವು

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಎರಡು ದಿನಗಳಲ್ಲಿ 458 ಸ್ಥಳಗಳಲ್ಲಿ 3570  ಟನ್ ಕಟ್ಟಡ ತ್ಯಾಜ್ಯ ತೆರವುಗೊಳಿಸಲಾಗಿದೆ. ನಗರದಾದ್ಯಂತ 10…

1 month ago
ಇಂದು ಶೂನ್ಯ  ನೆರಳಿನ ದಿನ | ಪಿಲಿಕುಳದಲ್ಲಿ  ಪ್ರಾತ್ಯಕ್ಷಿಕೆಇಂದು ಶೂನ್ಯ  ನೆರಳಿನ ದಿನ | ಪಿಲಿಕುಳದಲ್ಲಿ  ಪ್ರಾತ್ಯಕ್ಷಿಕೆ

ಇಂದು ಶೂನ್ಯ  ನೆರಳಿನ ದಿನ | ಪಿಲಿಕುಳದಲ್ಲಿ  ಪ್ರಾತ್ಯಕ್ಷಿಕೆ

ಎಪ್ರಿಲ್ 24 ರಂದು ಮಧ್ಯಾಹ್ನ ನಿಮ್ಮ ನೆರಳನ್ನು ಕಾಣಲಾಗುವುದಿಲ್ಲ.  ಏಕೆಂದರೆ ಈಗ ಕರ್ಕಾಟಕ ವೃತ್ತದೆಡೆಗೆ, ಚಲಿಸುತ್ತಿರುವ ಸೂರ್ಯ ತಾನು ಹಾದುಹೋಗುವ ಸ್ಥಳಗಳಲ್ಲಿ ಮಧ್ಯಾಹ್ನ ನೆತ್ತಿಯ ಮೇಲೆ ಬಂದಾಗ…

1 month ago
ಮಕ್ಕಳಿಗೆ ಪರಿಸರದ ಬಗ್ಗೆ ಕಾಳಜಿ ಕುರಿತು ಹೆಚ್ಚು ತಿಳುವಳಿಕೆ ನೀಡಬೇಕಾದ ಅಗತ್ಯವಿದೆಮಕ್ಕಳಿಗೆ ಪರಿಸರದ ಬಗ್ಗೆ ಕಾಳಜಿ ಕುರಿತು ಹೆಚ್ಚು ತಿಳುವಳಿಕೆ ನೀಡಬೇಕಾದ ಅಗತ್ಯವಿದೆ

ಮಕ್ಕಳಿಗೆ ಪರಿಸರದ ಬಗ್ಗೆ ಕಾಳಜಿ ಕುರಿತು ಹೆಚ್ಚು ತಿಳುವಳಿಕೆ ನೀಡಬೇಕಾದ ಅಗತ್ಯವಿದೆ

ಮಕ್ಕಳಿಗೆ ಪರಿಸರದ ಬಗ್ಗೆ ಕಾಳಜಿ ಮತ್ತು ಪ್ಲಾಸ್ಟಿಕ್ ಬಳಕೆ ಕುರಿತು ಹೆಚ್ಚು ತಿಳುವಳಿಕೆ ನೀಡಬೇಕಾದ ಅಗತ್ಯವಿದೆ ಎಂದು ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅಭಿಪ್ರಾಯಪಟ್ಟಿದ್ದಾರೆ. ದಾವಣಗೆರೆಯಲ್ಲಿ ಜವಾಹರ್…

1 month ago
ಯಾಣವನ್ನು ಪ್ಲಾಸ್ಟಿಕ್ ಮುಕ್ತವಾಗಿಸಲು ಪಣ | ಅರಣ್ಯ ಇಲಾಖೆಯಿಂದ ಹಲವು ಕ್ರಮಯಾಣವನ್ನು ಪ್ಲಾಸ್ಟಿಕ್ ಮುಕ್ತವಾಗಿಸಲು ಪಣ | ಅರಣ್ಯ ಇಲಾಖೆಯಿಂದ ಹಲವು ಕ್ರಮ

ಯಾಣವನ್ನು ಪ್ಲಾಸ್ಟಿಕ್ ಮುಕ್ತವಾಗಿಸಲು ಪಣ | ಅರಣ್ಯ ಇಲಾಖೆಯಿಂದ ಹಲವು ಕ್ರಮ

ಪ್ರವಾಸಿ ತಾಣಗಳಲ್ಲಿ  ಸ್ವಚ್ಛತೆ ಕಾಪಾಡುವುದು  ಸ್ಥಳೀಯ  ಆಡಳಿತಕ್ಕೆ  ಎಷ್ಟು ಮುಖ್ಯವೋ ಅಲ್ಲಿಗೆ ಭೇಟಿ ನೀಡುವ  ಪ್ರವಾಸಿಗರ ಜವಾಬ್ದಾರಿಯೂ ಅಷ್ಟೇ ಮುಖ್ಯವಾಗಿರುತ್ತದೆ.

1 month ago
ತಾಪಮಾನ ಹೆಚ್ಚಳ | ಬನ್ನೇರುಘಟ್ಟ ಉದ್ಯಾನವನದಲ್ಲಿ ಪ್ರಾಣಿಗಳಿಗೆ ತಂಪಾದ ಆಹಾರ ಪದಾರ್ಥ |ತಾಪಮಾನ ಹೆಚ್ಚಳ | ಬನ್ನೇರುಘಟ್ಟ ಉದ್ಯಾನವನದಲ್ಲಿ ಪ್ರಾಣಿಗಳಿಗೆ ತಂಪಾದ ಆಹಾರ ಪದಾರ್ಥ |

ತಾಪಮಾನ ಹೆಚ್ಚಳ | ಬನ್ನೇರುಘಟ್ಟ ಉದ್ಯಾನವನದಲ್ಲಿ ಪ್ರಾಣಿಗಳಿಗೆ ತಂಪಾದ ಆಹಾರ ಪದಾರ್ಥ |

ಬೇಸಿಗೆ ತಾಪಮಾನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೃಗಾಲಯದ ಪ್ರಾಣಿಗಳು ಸುಡುಬಿಸಿಲಿಗೆ ಕಂಗಾಲಾಗಿದ್ದು, ಮಧ್ಯಾಹ್ನದ ವೇಳೆಯಲ್ಲಿ ಪ್ರಾಣಿಗಳಿಗೆ ತಂಪಾದ ವಾತಾವರಣವನ್ನು ಕಲ್ಪಿಸುವುದರ ಜೊತೆಗೆ ತಂಪಾದ ಆಹಾರ ಪದಾರ್ಥಗಳನ್ನು ನೀಡುತ್ತಿದ್ದಾರೆ.

2 months ago
ಕ್ಲೌಡ್‌ ಐರಿಸೇಶನ್‌ | ಅಪರೂಪದ ವಿದ್ಯಮಾನ ಮೋಡದ ವರ್ಣವೈವಿಧ್ಯ |ಕ್ಲೌಡ್‌ ಐರಿಸೇಶನ್‌ | ಅಪರೂಪದ ವಿದ್ಯಮಾನ ಮೋಡದ ವರ್ಣವೈವಿಧ್ಯ |

ಕ್ಲೌಡ್‌ ಐರಿಸೇಶನ್‌ | ಅಪರೂಪದ ವಿದ್ಯಮಾನ ಮೋಡದ ವರ್ಣವೈವಿಧ್ಯ |

ಸುಳ್ಯ ಪ್ರದೇಶದ ಕೆಲವು ಕಡೆ ಮಂಗಳವಾರ ಸಂಜೆ ಮೋಡದ ಅಪರೂಪದ ವಿದ್ಯಮಾನ ಆಗಸ ಕಂಡಿದೆ. ಕ್ಲೌಡ್‌ ಐರಿಸೇಶನ್‌ ಎಂದು ಕರೆಯುವ ಈ ವಿದ್ಯಮಾನವು ಅಪರೂಪಕ್ಕೊಮ್ಮೆ ಸಂಭವಿಸುತ್ತದೆ.

2 months ago