ಪರಿಸರ

ಕಾಡಾನೆ ಪುನರ್ವಸತಿ ಕಲ್ಪಿಸಲು “ಸಾಫ್ಟ್ ಏರಿಯಾ ರಿಲೀಸ್” ಯೋಜನೆ  | ಕೊಡಗಿನಲ್ಲಿ  2 ಸಾವಿರ ಹೆಕ್ಟೇರ್ ಪ್ರದೇಶ ಗುರುತುಕಾಡಾನೆ ಪುನರ್ವಸತಿ ಕಲ್ಪಿಸಲು “ಸಾಫ್ಟ್ ಏರಿಯಾ ರಿಲೀಸ್” ಯೋಜನೆ  | ಕೊಡಗಿನಲ್ಲಿ  2 ಸಾವಿರ ಹೆಕ್ಟೇರ್ ಪ್ರದೇಶ ಗುರುತು

ಕಾಡಾನೆ ಪುನರ್ವಸತಿ ಕಲ್ಪಿಸಲು “ಸಾಫ್ಟ್ ಏರಿಯಾ ರಿಲೀಸ್” ಯೋಜನೆ  | ಕೊಡಗಿನಲ್ಲಿ  2 ಸಾವಿರ ಹೆಕ್ಟೇರ್ ಪ್ರದೇಶ ಗುರುತು

ಕಾಡಾನೆ ಮತ್ತು ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನ ಪ್ರಯತ್ನಗಳನ್ನು ನಡೆಸಲಾಗುತ್ತಿದೆ.

3 months ago
ಕೇರಳದಿಂದ ಅಪಾಯಕಾರಿ ತ್ಯಾಜ್ಯ ವಿಲೇವಾರಿ | ಅತ್ಯಂತ ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರಕೇರಳದಿಂದ ಅಪಾಯಕಾರಿ ತ್ಯಾಜ್ಯ ವಿಲೇವಾರಿ | ಅತ್ಯಂತ ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ

ಕೇರಳದಿಂದ ಅಪಾಯಕಾರಿ ತ್ಯಾಜ್ಯ ವಿಲೇವಾರಿ | ಅತ್ಯಂತ ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ

ಕೇರಳದಿಂದ ಅಪಾಯಕಾರಿ  ರಾಸಾಯನಿಕ ತ್ಯಾಜ್ಯವನ್ನು  ಟ್ಯಾಂಕರ್ ಗಳಲ್ಲಿ ತಂದು ಮಂಗಳೂರಿನ ಚರಂಡಿ ಹಾಗೂ ರಾಜಕಾಲುವೆಗಳಲ್ಲಿ ವಿಲೇವಾರಿ  ಮಾಡುತ್ತಿರುವ ಪ್ರಕರಣವನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ…

3 months ago
ಕಪ್ಪತ ಗುಡ್ಡ ರಕ್ಷಣೆ ಕುರಿತು ಜಾಗೃತಿ | ಗುಡ್ಡದ ತಪ್ಪಲಿನ ಗ್ರಾಮಗಳಲ್ಲಿ ಜನಜಾಗೃತಿಕಪ್ಪತ ಗುಡ್ಡ ರಕ್ಷಣೆ ಕುರಿತು ಜಾಗೃತಿ | ಗುಡ್ಡದ ತಪ್ಪಲಿನ ಗ್ರಾಮಗಳಲ್ಲಿ ಜನಜಾಗೃತಿ

ಕಪ್ಪತ ಗುಡ್ಡ ರಕ್ಷಣೆ ಕುರಿತು ಜಾಗೃತಿ | ಗುಡ್ಡದ ತಪ್ಪಲಿನ ಗ್ರಾಮಗಳಲ್ಲಿ ಜನಜಾಗೃತಿ

ಗದಗ ಜಿಲ್ಲೆಯ ಮುಂಡರಗಿ ಮತ್ತು ಶಿರಹಟ್ಟಿ ತಾಲೂಕಿನ ಸುಮಾರು 33 ಸಾವಿರ ಹೆಕ್ಟೇರ್ ಪ್ರದೇಶದಲ್ಲಿರುವ ಕಪ್ಪತಗುಡ್ಡ ಸಾಕಷ್ಟು ಸಸ್ಯ ವೈವಿಧ್ಯತೆ ಮತ್ತು ವನ್ಯಜೀವಿಯಿಂದ ಕೂಡಿದೆ.

4 months ago
ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ

ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ

ರಾಜ್ಯದ ಕಾಡಂಚಿನ ಪ್ರದೇಶದಲ್ಲಿ  ಮಾನವ ಮತ್ತು  ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಮಡಿಕೇರಿಯಲ್ಲಿ ಹೇಳಿದ್ದಾರೆ. ಮಾನವ…

4 months ago
ಮಾನವ ಮತ್ತು ಪ್ರಾಣಿ ಸಂಘರ್ಷ ತಡೆಗೆ ಕ್ರಮ | ರೈತರ ಜತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಚರ್ಚೆಮಾನವ ಮತ್ತು ಪ್ರಾಣಿ ಸಂಘರ್ಷ ತಡೆಗೆ ಕ್ರಮ | ರೈತರ ಜತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಚರ್ಚೆ

ಮಾನವ ಮತ್ತು ಪ್ರಾಣಿ ಸಂಘರ್ಷ ತಡೆಗೆ ಕ್ರಮ | ರೈತರ ಜತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಚರ್ಚೆ

ಮಾನವ ಮತ್ತು ಪ್ರಾಣಿ ಸಂಘರ್ಷ ತಡೆಯುವ  ಹಿನ್ನೆಲೆಯಲ್ಲಿ  ಚನ್ನಪಟ್ಟಣ ತಾಲೂಕಿನ  ಬಿ.ವಿ.ಹಳ್ಳಿಯಲ್ಲಿ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ  ರೈತರೊಂದಿಗೆ ಸಮಾಲೋಚನೆ ನಡೆಸಿದರು. ಮಾನವ-…

4 months ago
ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ಸಂಭವಿಸದಂತೆ ಎಚ್ಚರವಹಿಸಲು ಅಧಿಕಾರಿಗಳಿಗೆ ಸರ್ಕಾರ ನಿರ್ದೇಶನಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ಸಂಭವಿಸದಂತೆ ಎಚ್ಚರವಹಿಸಲು ಅಧಿಕಾರಿಗಳಿಗೆ ಸರ್ಕಾರ ನಿರ್ದೇಶನ

ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ಸಂಭವಿಸದಂತೆ ಎಚ್ಚರವಹಿಸಲು ಅಧಿಕಾರಿಗಳಿಗೆ ಸರ್ಕಾರ ನಿರ್ದೇಶನ

ರಾಮನಗರ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ತಪ್ಪಿಸಲು ತಕ್ಷಣವೇ 26 ಕಿಲೋಮೀಟರ್ ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ 40 ಕೋಟಿ ರೂಪಾಯಿ ಹಣ ಹಂಚಿಕೆ ಮಾಡಲಾಗುವುದು ಎಂದು ಅರಣ್ಯ ಮತ್ತು…

4 months ago
ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶದಲ್ಲಿ ಭಾರೀ ಕಾಡ್ಗಿಚ್ಚು | ನೂರಾರು ಎಕರೆ ಅರಣ್ಯ ನಾಶ | ಬೆಂಕಿ ನಂದಿಸಲು ಅರಣ್ಯ ಇಲಾಖೆ ಪ್ರಯತ್ನ |ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶದಲ್ಲಿ ಭಾರೀ ಕಾಡ್ಗಿಚ್ಚು | ನೂರಾರು ಎಕರೆ ಅರಣ್ಯ ನಾಶ | ಬೆಂಕಿ ನಂದಿಸಲು ಅರಣ್ಯ ಇಲಾಖೆ ಪ್ರಯತ್ನ |

ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶದಲ್ಲಿ ಭಾರೀ ಕಾಡ್ಗಿಚ್ಚು | ನೂರಾರು ಎಕರೆ ಅರಣ್ಯ ನಾಶ | ಬೆಂಕಿ ನಂದಿಸಲು ಅರಣ್ಯ ಇಲಾಖೆ ಪ್ರಯತ್ನ |

ಕಳೆದ ಒಂದು ವಾರದಲ್ಲಿ ಚಾರ್ಮಾಡಿ ಘಾಟ್‌ನಲ್ಲಿ ಉಂಟಾದ ಎರಡನೇ  ಕಾಡ್ಗಿಚ್ಚು ಪ್ರಕರಣ ಇದಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ, ಅಗ್ನಿಶಾಮಕ ದಳ ಸಿಬಂದಿಗಳು ಬೆಂಕಿ  ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.…

4 months ago
ಪ್ಲಾಸ್ಟಿಕ್‌ನಿಂದ ಪೇಪರ್‌ ಕಡೆಗೆ ಬದಲಾಯಿಸುವುದು ಪರಿಸರಕ್ಕೆ ಉತ್ತಮವೇ..?ಪ್ಲಾಸ್ಟಿಕ್‌ನಿಂದ ಪೇಪರ್‌ ಕಡೆಗೆ ಬದಲಾಯಿಸುವುದು ಪರಿಸರಕ್ಕೆ ಉತ್ತಮವೇ..?

ಪ್ಲಾಸ್ಟಿಕ್‌ನಿಂದ ಪೇಪರ್‌ ಕಡೆಗೆ ಬದಲಾಯಿಸುವುದು ಪರಿಸರಕ್ಕೆ ಉತ್ತಮವೇ..?

ಇತ್ತೀಚಿನ ಅಧ್ಯಯನಗಳ ಪ್ರಕಾರ, ಭಾರತವು ಜಾಗತಿಕವಾಗಿ ಪ್ಲಾಸ್ಟಿಕ್ ತ್ಯಾಜ್ಯದ ಅಗ್ರ ಉತ್ಪಾದಕ ಎಂದು ಪರಿಗಣಿಸಲ್ಪಟ್ಟಿದೆ, ವಾರ್ಷಿಕವಾಗಿ ಸುಮಾರು 9.3 ಮಿಲಿಯನ್ ಟನ್‌ಗಳಷ್ಟು ಪ್ಲಾಸ್ಟಿಕ್ ತ್ಯಾಜ್ಯವನ್ನು ಉತ್ಪಾದಿಸುತ್ತದೆ, ಇದು…

4 months ago
ದೇಶದಲ್ಲೇ ಅಪರೂಪವಾದ ಜೀವ ವೈವಿಧ್ಯತೆ ಉತ್ತರ ಕನ್ನಡ ಜಿಲ್ಲೆಯಲ್ಲಿದೆದೇಶದಲ್ಲೇ ಅಪರೂಪವಾದ ಜೀವ ವೈವಿಧ್ಯತೆ ಉತ್ತರ ಕನ್ನಡ ಜಿಲ್ಲೆಯಲ್ಲಿದೆ

ದೇಶದಲ್ಲೇ ಅಪರೂಪವಾದ ಜೀವ ವೈವಿಧ್ಯತೆ ಉತ್ತರ ಕನ್ನಡ ಜಿಲ್ಲೆಯಲ್ಲಿದೆ

ದೇಶದಲ್ಲೇ ಅಪರೂಪವಾದ ಜೀವ ವೈವಿಧ್ಯತೆಯು ಉತ್ತರ ಕನ್ನಡ ಜಿಲ್ಲೆಯಲ್ಲಿದ್ದು, ಈ ಜೀವ ವೈವಿಧ್ಯತೆಯನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಕೆನರಾ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕೆ.ವಿ.ವಸಂತ…

5 months ago
ಫಾರೆಸ್ಟ್ ಸರ್ವೆ ಆಫ್ ಇಂಡಿಯಾ ಪ್ರಕಾರ ಭಾರತದಲ್ಲಿ ಅರಣ್ಯ ಹೆಚ್ಚಳ-ಗುಣಮಟ್ಟ ಕುಸಿತ |ಫಾರೆಸ್ಟ್ ಸರ್ವೆ ಆಫ್ ಇಂಡಿಯಾ ಪ್ರಕಾರ ಭಾರತದಲ್ಲಿ ಅರಣ್ಯ ಹೆಚ್ಚಳ-ಗುಣಮಟ್ಟ ಕುಸಿತ |

ಫಾರೆಸ್ಟ್ ಸರ್ವೆ ಆಫ್ ಇಂಡಿಯಾ ಪ್ರಕಾರ ಭಾರತದಲ್ಲಿ ಅರಣ್ಯ ಹೆಚ್ಚಳ-ಗುಣಮಟ್ಟ ಕುಸಿತ |

ಅರಣ್ಯ ಉಳಿಸುವ ಕೆಲಸ ಭಾರತದಲ್ಲಿ ನಡೆಯುತ್ತಿದೆ. ವರದಿಗಳ ಪ್ರಕಾರ ಭಾರತವು ಪ್ರಧಾನವಾಗಿ ನೈಸರ್ಗಿಕ ಅರಣ್ಯವನ್ನು ಕಳೆದುಕೊಳ್ಳುತ್ತಿದೆ. ಕೃತಕ ಅಥವಾ ಮರುಸೃಷ್ಟಿಯ ಅರಣ್ಯದತ್ತ ಸಾಗುತ್ತಿದೆ ಎಂದು ದಾಖಲೆ ಹೇಳುತ್ತದೆ.…

5 months ago