ದಿತ್ವಾ ಚಂಡಮಾರುತವು ಕರ್ನಾಟಕದಲ್ಲಿ ಅದರಲ್ಲೂ ಬೆಂಗಳೂರಲ್ಲೂ ಭಾರಿ ಚಳಿ, ಮೋಡ ಮುಸುಕಿದ ವಾತಾವರಣಕ್ಕೆ ಕಾರಣವಾಗಿತ್ತು. ಇದೀಗ ಬಕುಂಗ್ ಚಂಡಮಾರುತವು ಹಿಂದು ಮಹಾಸಾಗರದಲ್ಲಿ ರೂಪುಗೊಳ್ಳುತ್ತಿದ್ದು, ಇದು ದಕ್ಷಿಣ ಭಾರತದಲ್ಲಿ…
ಮಹಾರಾಷ್ಟ್ರದಲ್ಲಿ ಧಾರಕಾರ ಮಳೆಯಾಗುತ್ತಿರುವುದರಿಂದ ಉಜನಿ ಆಣೆಕಟ್ಟೆಯಿಂದ ಹರಿದು ಬರುತ್ತಿರುವ ನೀರಿನಿಂದಾಗಿ ಯಾದಗಿರಿ ನಗರದ ಭೀಮಾ ನದಿ ತುಂಬಿ ಹರಿಯುತ್ತಿದೆ. ಉಜಿನಿ ಜಲಾಶಯದಿಂದ 2.54 ಲಕ್ಷ ಕ್ಯೂಸೆಕ್ ನೀರು…
ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಜೂನ್ 1 ರಿಂದ ಸೆಪ್ಟೆಂಬರ್ ಮೊದಲ ವಾರದವರೆಗೆ ವಾಡಿಕೆಗಿಂತ ಶೇಕಡ 4 ರಷ್ಟು ಹೆಚ್ಚು ಮಳೆಯಾಗಿದೆ. ಈ ಅವಧಿಯಲ್ಲಿ ವಾಡಿಕೆಯ ಮಳೆ 723…
ದೇಶದಲ್ಲಿ ಮುಂಗಾರು ಮಳೆ ಮತ್ತೆ ಜೋರಾಗಿದೆ. ಮಹಾರಾಷ್ಟ್ರ, ಗುಜರಾತ್ ಮತ್ತು ಉತ್ತರಾಖಂಡ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಮತ್ತು ಹಾನಿಯನ್ನು ಎದುರಿಸುತ್ತಿದೆ. ಹವಾಮನ ಇಲಾಖೆಯು…
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು ಹಾಗೂ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು…
ದೇಶದ ಹಲವು ಭಾಗಗಳಲ್ಲಿ ಮಳೆ ಮುಂದುವರಿದಿದ್ದು, ಜಮ್ಮು ಮತ್ತು ಕಾಶ್ಮೀರ, ಲಡಾಖ್ ಸೇರಿದಂತೆ ಉತ್ತರ ಭಾರತದ ಹಲವಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಹಲವು ಕಡೆ …
ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದೆ. ದಕ್ಷಿಣಕನ್ನಡ ಜಿಲ್ಲೆಯ ಮುಲ್ಕಿಯಲ್ಲಿ 30 ಸೆಂಟಿಮೀಟರ್, ಭಾಗಮಂಡಲದಲ್ಲಿ11 ಸೆಂಟಿಮೀಟರ್ ಮಳೆಯಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಇದೇ…
ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಮಡಿಕೇರಿ ಸೇರಿದಂತೆ ಕೊಡಗು ಜಿಲ್ಲೆಯಾದ್ಯಂತವೂ ಭಾರೀ ಮಳೆಯಾಗುತ್ತಿದೆ. ಮಳೆಯಿಂದಾಗಿ ಗ್ರಾಮೀಣ ಜನಜೀವನ ವ್ಯತ್ಯಯಗೊಂಡಿದ್ದು, ಗಾಳಿಯಿಂದಾಗಿ ವಿದ್ಯುತ್ ಸಂಪರ್ಕ…
ರಾಜ್ಯದ ಕರಾವಳಿಯಲ್ಲಿ ನೈಋತ್ಯ ಮುಂಗಾರು ಸಾಮಾನ್ಯವಾಗಿದ್ದು, ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿಯ ಹೆಚ್ಚಿನ ಸ್ಥಳಗಳಲ್ಲಿ, ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರೆಡು ಸ್ಥಳಗಳಲ್ಲಿ ಮಳೆಯಾಗಿದೆ…
ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಕರ್ನಾಟಕಾದಾದ್ಯಂತ ನೈರುತ್ಯ ಮಾನ್ಸೂನ್ ಸಾಮಾನ್ಯವಾಗಿದ್ದು ಒಳನಾಡಿನಲ್ಲಿ ದುರ್ಬಲವಾಗಿತ್ತು. ಬಂಟ್ವಾಳ,…